Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಕ್ರೀಡೆ

IPL ಇತಿಹಾಸದಲ್ಲೇ ದಾಖಲೆ – ಬರೋಬ್ಬರಿ 24.75 ಕೋಟಿ ರೂ.ಗೆ ಬಿಕರಿಯಾದ ಮಿಚೆಲ್‌ ಸ್ಟಾರ್ಕ್‌

editor tv by editor tv
December 19, 2023
in ಕ್ರೀಡೆ
0
IPL ಇತಿಹಾಸದಲ್ಲೇ ದಾಖಲೆ – ಬರೋಬ್ಬರಿ 24.75 ಕೋಟಿ ರೂ.ಗೆ ಬಿಕರಿಯಾದ ಮಿಚೆಲ್‌ ಸ್ಟಾರ್ಕ್‌
1.9k
VIEWS
Share on FacebookShare on TwitterShare on Whatsapp

ದುಬೈ: ಐಪಿಎಲ್ ಮಿನಿ ಹರಾಜಿನಲ್ಲಿ (IPL 2024 Auctio) ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಮಿಚೆಲ್‌ ಸ್ಟಾರ್ಕ್‌ (Mitchell Starc) ಬರೋಬ್ಬರಿ 24.75 ಕೋಟಿ ರೂ.ಗೆ ಬಿಕರಿಯಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಬಿಡ್ ಆದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

2023ರ ಐಪಿಎಲ್ ಮಿನಿ ಹರಾಜಿನಲ್ಲಿ ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರ್ರನ್ 18.50 ಕೋಟಿ ರೂ.ಗೆ ಮಾರಾಟವಾಗಿದ್ದು ಇತಿಹಾಸವಾಗಿತ್ತು. ಆಸೀಸ್‌ ತಂಡದ ನಾಯಕ 20.50 ಕೋಟಿ ರೂ.ಗೆ ಮಾರಾಟವಾಗಿ ಇತಿಹಾಸ ನಿರ್ಮಿಸಲು ಸಜ್ಜಾಗಿದ್ದರು. ಆದ್ರೆ 2023ರ ಏಕದಿನ ವಿಶ್ವಕಪ್ ವಿಜೇತ ತಂಡದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಮಿಚೆಲ್‌ ಸ್ಟಾರ್ಕ್‌ 24.75 ಕೋಟಿ ರೂ.ಗೆ ಕೋಲ್ಕತ್ತಾ ನೈಟ್‌ರೈಡರ್ಸ್‌ (KKR) ತಂಡದ ಪಾಲಾಗಿ ದಾಖಲೆ ಬರೆದರು.

ತೀವ್ರ ಪೈಪೋಟಿಯಿಂದ ಕೂಡಿದ್ದ ಬಿಡ್‌ನಲ್ಲಿ ಸ್ಟಾರ್ಕ್‌ ಅವರನ್ನ ಖರೀದಿಸಲು ಗುಜರಾತ್‌ ಟೈಟಾನ್ಸ್‌ (Gujarat Taitans) ಹಾಗೂ ಕೋಲ್ಕತ್ತಾ ನೈಟ್‌ರೈಡರ್ಸ್‌ (KKR) ನಡುವೆ ಹಣಾಹಣಿ ನಡೆದಿತ್ತು. ಅಲ್ಲದೇ ಪ್ರೇಕ್ಷರಕ ಎದೆ ಬಡಿತವೂ ಹೆಚ್ಚಾಗಿತ್ತು, ಹರಾಜು ನಡೆಸಿಕೊಡುತ್ತಿದ್ದ ಮಹಿಳೆ ಮಲ್ಲಿಕಾ ಸಾಗರ್‌ ಬಿಡ್‌ ಕೂಗಿ ಕೂಗಿ ಸುಸ್ತಾಗಿದ್ದರು. ತನ್ನ ಪರ್ಸ್‌ನಲ್ಲಿ 38.15 ಕೋಟಿ ರೂ. ಉಳಿಸಿಕೊಂಡಿದ್ದ ಗುಜರಾತ್‌ ಟೈಟಾನ್ಸ್‌ 24.50 ಕೋಟಿ ರೂ.ವರೆಗೂ ಬಿಡ್‌ ಮಾಡಿತ್ತು. ಆದ್ರೆ ಪಟ್ಟು ಬಿಡದ ಕೆಕೆಆರ್‌ ಜೋಳಿಗೆಯಲ್ಲಿ 32.70 ಕೋಟಿ ರೂ. ಇದ್ದರೂ 24.75 ಕೋಟಿ ರೂ.ಗೆ ಸ್ಟಾರ್ಕ್‌ ಅವರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಯಿತು.

ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಜಿದ್ದಾ-ಜಿದ್ದಿಯಲ್ಲಿ ಹೈದರಾಬಾದ್ ತಂಡ 20.50 ಕೋಟಿ ರೂ.ಗೆ ಬಿಡ್ ಮಾಡಿ ಪ್ಯಾಟ್‌ಕಮ್ಮಿನ್ಸ್ ಅವರನ್ನ ಖರೀದಿಸಿತು.

Previous Post

ಭದ್ರತಾ ಲೋಪ ವಿರುದ್ಧ ಪ್ರತಿಭಟನೆ , 49 ಸಂಸದರ ಅಮಾನತು – ಇಲ್ಲಿಯವರೆಗೆ 149 ಮಂದಿ ಸಸ್ಪೆಂಡ್‌

Next Post

ಸದನದಿಂದ ವಿಪಕ್ಷದ 141 ಸಂಸತ್ ಸದಸ್ಯರ ಅಮಾನತು ಮಾಡಿರುವ ಮೋದಿ ಸರ್ಕಾರದ ಕ್ರಮ ನಿರಂಕುಶ ಪ್ರಭುತ್ವದ ಪರಮಾವಧಿ, ಪ್ರಜಾಪ್ರಭುತ್ವದ ಹತ್ಯೆ: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

Next Post
ಅಣಬೆ ಫ್ಯಾಕ್ಟರಿ ವಿರುದ್ಧ ಧ್ವನಿ ಎತ್ತಿದ ಸಂತ್ರಸ್ತರಿಗೆ ಪೊಲೀಸ್ ನೋಟಿಸ್: ಎಸ್ಡಿಪಿಐ ಖಂಡನೆ

ಸದನದಿಂದ ವಿಪಕ್ಷದ 141 ಸಂಸತ್ ಸದಸ್ಯರ ಅಮಾನತು ಮಾಡಿರುವ ಮೋದಿ ಸರ್ಕಾರದ ಕ್ರಮ ನಿರಂಕುಶ ಪ್ರಭುತ್ವದ ಪರಮಾವಧಿ, ಪ್ರಜಾಪ್ರಭುತ್ವದ ಹತ್ಯೆ: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.