Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

Fact Check | ಕೂಗಿದ್ದು ʼನಾಸಿರ್‌ ಸಾಬ್ ಝಿಂದಾಬಾದ್ʼ, ಮಾಧ್ಯಮಗಳಲ್ಲಿ ವರದಿಯಾಗಿದ್ದು ‘ಪಾಕಿಸ್ತಾನ್ ಝಿಂದಾಬಾದ್’

editor tv by editor tv
February 27, 2024
in ರಾಜ್ಯ
0
Fact Check | ಕೂಗಿದ್ದು ʼನಾಸಿರ್‌ ಸಾಬ್ ಝಿಂದಾಬಾದ್ʼ, ಮಾಧ್ಯಮಗಳಲ್ಲಿ ವರದಿಯಾಗಿದ್ದು ‘ಪಾಕಿಸ್ತಾನ್ ಝಿಂದಾಬಾದ್’
1.9k
VIEWS
Share on FacebookShare on TwitterShare on Whatsapp

ಬೆಂಗಳೂರು : ರಾಜ್ಯಸಭೆಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನ 3 ಅಭ್ಯರ್ಥಿಗಳು ಜಯಭೇರಿ ಬಾರಿಸಿದರೆ, ಬಿಜೆಪಿಯ ಒಬ್ಬರು ರಾಜ್ಯಸಭೆ ಪ್ರವೇಶಿಸಿದರು. ಮೈತ್ರಿ ಅಭ್ಯರ್ಥಿಗೆ ಸೋಲಾಗಿದೆ. ಗೆಲುವಿನ ಬಳಿಕ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ವೇಳೆ ʼಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರೆ ಎಂದು ಟಿವಿ ಚಾನಲ್‌ ಗಳು ವರದಿ ಮಾಡಿದ್ದವು. ಆದರೆ ವೀಡಿಯೊ ಕೂಲಂಕುಷವಾಗಿ ಪರಿಶೀಲಿಸಿದಾಗ ಸ್ವಷ್ಟವಾಗಿ ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಹೇಳುತ್ತಿರುವುದು ಕೇಳಿಸುತ್ತಿದೆ.

ಕನ್ನಡದ ಸುದ್ದಿ ಮಾಧ್ಯಮಗಳಾದ ಟಿವಿ9, ಸುವರ್ಣ ನ್ಯೂಸ್, ಪಬ್ಲಿಕ್ ಟಿವಿ, ವಿಸ್ತಾರ ನ್ಯೂಸ್, ನ್ಯೂಸ್ ಫಸ್ಟ್ ಹಾಗೂ ರಿಪಬ್ಲಿಕ್ ಕನ್ನಡ ಸೇರಿದಂತೆ ಬಹುತೇಕ ಮಾಧ್ಯಮಗಳು ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿವೆ.

ನಾಸಿರ್‌ ಹುಸೇನ್‌ ಅವರ ಪಕ್ಕದಲ್ಲೇ ಇದ್ದ ವ್ಯಕ್ತಿ ಪಾಕಿಸ್ತಾನ್‌ ಝಿಂದಾಬಾದ್, ಪಾಕಿಸ್ತಾನ್‌ ಝಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಪಕ್ಕದಲ್ಲಿದ್ದ ಕೆಲ ಕಾರ್ಯಕರ್ತರು ಆತನ ಬಾಯಿಮುಚ್ಚಿಸಿರುವ ವಿಡಿಯೋ ವೈರಲ್‌ ಆಗಿದೆ” ಎಂದು ಟಿವಿ ಚಾನಲ್‌ ಗಳು ಸುಳ್ಳು ಸುದ್ದಿ ಹರಡಿವೆ. ಜೊತೆಗೆ ಬಿಜೆಪಿ ನಾಯಕರಿಂದ ಪ್ರತಿಕ್ರಿಯೆಯನ್ನೂ ಕೇಳಿವೆ. ಬಿಜೆಪಿ ನಾಯಕರು

ವಿಧಾನ ಸೌಧ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ನಾಸೀರ್ ಹುಸೇನ್ ಬೆಂಬಲಿಗರಿಂದ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ.. ವಿಧಾನಸೌಧದಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಎಂದು ಜೈಕಾರ ಕೂಗಿದ ಬೆಂಬಲಿಗರು #Bengaluru #NaseerHussain #Congress #RajyaSabhaElection #Pakistan #Karnataka pic.twitter.com/YbqYffch5Y

— PublicTV (@publictvnews) February 27, 2024

ಆದರೆ ವಾಸ್ತವದಲ್ಲಿ ಅಲ್ಲಿ ನಡೆದದ್ದೇ ಬೇರೆ. ನಾಸಿರ್‌ ಹುಸೇನ್‌ ಅವರ ಪಕ್ಕದಲ್ಲೇ ಇದ್ದ ವ್ಯಕ್ತಿ ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಘೋಷಣೆ ಕೂಗಿರುವುದು ಇನ್ನೊಂದು ವಿಡಿಯೋದಲ್ಲಿ ಸ್ಪಷ್ಟವಾಗಿ ಕೇಳಿಸಿದೆ. ಅಭಿಮಾನಿಗಳು, ಜನರು, ಪತ್ರಕರ್ತರ ಮಧ್ಯೆ ಸಂಭ್ರಮಾಚರಣೆಯಲ್ಲಿ ಹೆಚ್ಚಿನ ಗುಂಪು ಸೇರಿದ್ದರಿಂದ ಅದು ಬೇರೆಯೇ ರೀತಿಯಲ್ಲಿ ವರದಿಯಾಗಿದೆ.

ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಮುಹಮ್ಮದ್‌ ಝುಬೈರ್‌ ಅವರೂ, ಈ ವೀಡಿಯೊ ವನ್ನು ಸ್ಲೋ ಮೋಷನ್‌ ನಲ್ಲಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಸ್ಪಷ್ಟವಾಗಿ ನಾಸಿರ್‌ ಸಾಬ್ ಜಿಂದಾಬಾದ್ ಎಂದು ಕೂಗುವುದು ಕೇಳಿಸುತ್ತದೆ.

A video of @NasirHussainINC's supporters saying 'Nasir Saab Zindabad' is reported/shared by several Kannada News Channels with the claim that it is 'Pakistan Zindabad'.
The same is now getting shared by several BJP supporters. pic.twitter.com/vJrCOMG3ZT

— Mohammed Zubair (@zoo_bear) February 27, 2024

ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ , “ನಾಸೀರ್ ಸಾಬ್ ಜಿಂದಾಬಾದ್‌” ಎಂದು ಕೂಗುತ್ತಿರುವುದು ಸ್ಪಷ್ಟವಾಗಿ ಕೇಳಿಸುತ್ತಿದ್ದರು. ಮಾಧ್ಯಮಗಳು “ಪಾಕಿಸ್ತಾನ ಜಿಂದಾಬಾದ್‌” ಎಂದು ಕೂಗುತ್ತಿದ್ದಾರೆ ಎಂದು ಸುದ್ದಿ ಬಿತ್ತರಿಸಿ ಸಮಾಜದ ಸಾಮರಸ್ಯವನ್ನು ಕದಡುವ ಕೆಲಸ ಮಾಡುತ್ತಿದ್ದಾರೆ.

ನಾಸಿರ್ ಹುಸೇನ್‌ ಬೆಂಬಲಿಗರ ಘೋಷಣೆ ವಿಚಾರದ ಕುರಿತಾಗಿ ಮಾಧ್ಯಮಗಳು ಪ್ರಶ್ನೆಗೆ ನಾಸಿರ್ ಹುಸೇನ್‌, ‘ಏಯ್ ನಡಿಯೋ.. ಯಾವನೋ ಅವನು. ಹುಚ್ಚ ನ ಹಾಗೆ ಪ್ರಶ್ನೆ ಕೇಳಬೇಡ ಎಂದಿದ್ದಾರೆ.

ಈ ಕುರಿತು ಪ್ರಗತಿಪರ ಚಿಂತಕರಾದ ಡಾ.ವಾಸು ಅವರ ತಮ್ಮ ಪೇಸ್ ಬುಕ್ ನಲ್ಲಿ ಬರೆದುಕೊಂಡಿದ್ದು, ಈ ಮಾಧ್ಯಮಗಳನ್ನು ಯಾವ ಕಸದ ತೊಟ್ಟಿಗೂ ಹಾಕಬಾರದು.. ಕಸಕ್ಕೂ ಅಪಾಯ. ನಾಸಿರ್ ಸಾಬ್ ಜಿಂದಾಬಾದ್ ಅಂತ ಕೂಗ್ತಾ ಇರೋದು ಗೊತ್ತಿದ್ದರೂ, ಅವರ ಮನಸ್ಸಿನಲ್ಲಿ ಯಾವಾಗಲೂ ಪಾಕಿಸ್ತಾನವೇ ಇರೋದ್ರಿಂದ ಅದೇ ಕೇಳುತ್ತೆ ಎಂದು ಕಿಡಿಕಾರಿದ್ದಾರೆ.

ಮುಂದುವರೆದು, ಬಿಜೆಪಿ – ಜೆಡಿಎಸ್ ಸೋಲನ್ನ (ಅದು ಮೊದಲೇ ಸ್ಪಷ್ಟವಾಗಿತ್ತು) ಅರಗಿಸಿಕೊಳ್ಳಲಾಗದೇ ಈ ಮಟ್ಟಕ್ಕೆ ಇಳಿಯಬಾರದು. ಇನ್ನು ಇಡೀ ಬಿಜೆಪಿ ಐಟಿ ಸೆಲ್‌ಗೆ ಮೂರು ದಿನ‌ ಇದೇ ಕೆಲಸ. ಅದರ ರಾಷ್ಟ್ರೀಯ ಮುಖ್ಯಸ್ಥ ಮಾಳವೀಯ ಅಂತೂ ಅತ್ಯಂತ ನೀಚ ಮನಸ್ಥಿತಿಯವ.

ಅಭಿವೃದ್ಧಿಯ ಹೆಸರಿನಲ್ಲಿ ಗೆದ್ದು ಬರುವ ಧೈರ್ಯ ಇರುವ ಯಾರಾದರೂ ಇಂತಹ ನೀಚ ಮಟ್ಟಕ್ಕೆ ಇಳಿಯುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.

Read More:

Previous Post

ಬಾಬಾ ರಾಮ್‌ದೇವ್ ಪತಂಜಲಿಗೆ ಸುಪ್ರೀಂಕೋರ್ಟ್ ಶಾಕ್! ಕೇಂದ್ರ ಸರ್ಕಾರಕ್ಕೂ ತರಾಟೆ

Next Post

ಉಡುಪುಗಳು ಮಹಿಳೆಯರ ಆಯ್ಕೆಯಾಗಿದೆ: ಹಿಜಾಬ್ ಬೆಂಬಲಿಸಿದ ರಾಹುಲ್ ಗಾಂಧಿ

Next Post
ಉಡುಪುಗಳು ಮಹಿಳೆಯರ ಆಯ್ಕೆಯಾಗಿದೆ: ಹಿಜಾಬ್ ಬೆಂಬಲಿಸಿದ ರಾಹುಲ್ ಗಾಂಧಿ

ಉಡುಪುಗಳು ಮಹಿಳೆಯರ ಆಯ್ಕೆಯಾಗಿದೆ: ಹಿಜಾಬ್ ಬೆಂಬಲಿಸಿದ ರಾಹುಲ್ ಗಾಂಧಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.