Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಜಾತಿಗಣತಿ ವರದಿಯಲ್ಲಿ ಜನಸಂಖ್ಯೆ ಬಹಿರಂಗ: ಎಸ್ಸಿ ಫಸ್ಟ್‌, ಕುರುಬ ಜನಾಂಗವೇ ಅತಿ ಹಿಂದುಳಿದ ವರ್ಗ!

editor tv by editor tv
February 29, 2024
in ರಾಜ್ಯ
0
BREAKING: ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ; ಜಯಪ್ರಕಾಶ್ ಹೆಗ್ಡೆ ಹೇಳಿದ್ದೇನು?
1.9k
VIEWS
Share on FacebookShare on TwitterShare on Whatsapp

Karnataka Caste Census Report: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂತರಾಜ್​ ಅವರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಸಂಚನ ಮೂಡಿಸಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಒಟ್ಟು 200 ಪುಟ ಹಾಗೂ 48 ಸಂಪುಟಗಳ ವರದಿಯನ್ನು ಹಸ್ತಾಂತರ ಮಾಡಿದ್ದು, ಯಾವ ಸಮುದಾಯದಲ್ಲಿ ಎಷ್ಟು ಜನಸಂಖ್ಯೆ ಇದೆ? ಯಾವ ಸಮುದಾಯ ಅತಿ ಹಿಂದೂಳಿದಿದೆ? ಎನ್ನುವ ವರದಿಯ ಅಂಶ ಇಲ್ಲಿದೆ.

ಬೆಂಗಳೂರು, (ಫೆಬ್ರವರಿ 29): ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೊಳಗೊಂಡ ಜಾತಿ ಗಣತಿ ವರದಿಯನ್ನು (Caste Census report) ರಾಜ್ಯ ಸರ್ಕಾರ ಅಧಿಕೃತವಾಗಿ ಸ್ವೀಕಾರ ಮಾಡಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಸಿಎಂ ಸಿದ್ದರಾಮಯ್ಯನವರಿಗೆ ವರದಿ ಹಸ್ತಾಂತರಿಸಿದ್ದು, ಇದೀಗ ವರದಿಯ ಕೆಲವು ಅಂಶಗಳು ಸೋರಿಕೆಯಾಗಿವೆ. ಇದರ ಅನ್ವಯ ಒಟ್ಟು 6 ಕೋಟಿ ಕನ್ನಡಿಗರಲ್ಲಿ ಯಾವ ಜಾತಿ ಹಾಗೂ ಧರ್ಮದವರು ಎಷ್ಟು ಮಂದಿ ಇದ್ದಾರೆ ಎಂಬ ಅಂಕಿ-ಸಂಖ್ಯೆಯೂ ಬಹಿರಂಗವಾಗಿದೆ. ಪ್ರಬಲ ಸಮುದಾಯಗಳಿಗಿಂತ ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ (ಅಹಿಂದ ವರ್ಗ) ಜನಸಂಖ್ಯೆಯೇ ಅಧಿಕವಾಗಿದ್ದಾರೆ ಎಂದು ವರದಿ ತಿಳಿಸಿದೆ.

ಯಾವ ಸಮುದಾಯ ಎಷ್ಟನೇ ಸ್ಥಾನ?

ವರದಿಯ ಅನ್ವಯ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ ) ಸಮುದಾಯ ಅತಿ ಹೆಚ್ಚು ಜನಸಂಖ್ಯೆ (1.08 ಕೋಟಿ) ಹೊಂದಿದೆ. ಇದರೊಂದಿಗೆ ರಾಜ್ಯದ ದೊಡ್ಡ ಸಮುದಾಯಗಳಲ್ಲಿ ಪರಿಶಿಷ್ಟ ಜಾತಿ ಪ್ರಥಮ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ (Muslim Community) ಇದೆ. ಇನ್ನು ಲಿಂಗಾಯತ (Lingayat) ಮತ್ತು ಒಕ್ಕಲಿಗ ಸಮುದಾಯ (Okkaliga Community) ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿವೆ.

ಅತಿ ಹಿಂದುಳಿದ ಸಮುದಾಯ ಯಾವುದು?

ಒಟ್ಟು 5.98 ಕೋಟಿ ಜನ ಸಮೀಕ್ಷೆಗೆ ಒಳಪಟ್ಟಿದ್ದು, ಅವರಲ್ಲಿ 32 ಲಕ್ಷ ಜನ ಸಮೀಕ್ಷೆಯಿಂದ ಹೊರಗುಳಿದಿದ್ದಾರೆ. ಮೂಲಗಳ ಪ್ರಕಾರ, ರಾಜ್ಯದಲ್ಲಿ ದಲಿತರೇ ಹೆಚ್ಚಾಗಿದ್ದು, ಕುರುಬ ಜನಾಂಗವೇ ಅತಿ ಹಿಂದುಳಿದ ಸಮುದಾಯವಾಗಿದೆ. ರಾಜ್ಯದ ಒಟ್ಟಾರೆ ಜನಸಂಖ್ಯೆ 5.98 ಕೋಟಿ. ಈ ಪೈಕಿ ಅಹಿಂದ ವರ್ಗದವರು 3.96 ಕೋಟಿಯಷ್ಟಿದ್ದಾರೆ. ಲಿಂಗಾಯತ, ಒಕ್ಕಲಿಗ, ಬ್ರಾಹ್ಮಣ ಹಾಗೂ ಇತರರ ಸಂಖ್ಯೆ 1.87 ಕೋಟಿಯಷ್ಟಿದೆ.

ಒಟ್ಟು 816 ಇತರ ಹಿಂದುಳಿದ ಜಾತಿಗಳೆಂದು ಗುರುತಿಸಲಾಗಿದೆ. ಒಟ್ಟು 1,351 ಜಾತಿಗಳನ್ನು ಸಮೀಕ್ಷೆಯಡಿ ಪರಿಗಣನೆಗೆ ತೆಗೆದುಕೊಳ್ಳಲಾಗಿದ್ದು, ಹೊಸದಾಗಿ 192 ಜಾತಿಗಳನ್ನು ದಾಖಲಿಸಲಾಗಿದೆ. 10ಕ್ಕಿಂತ ಕಡಿಮೆ ಜನಸಂಖ್ಯೆ ಇರುವ 80 ಜಾತಿಗಳ ಹೆಸರನ್ನು ವರದಿಯಲ್ಲಿ ದಾಖಲಿಸಲಾಗಿದೆ. ಸುಮಾರು 30 ಜಾತಿಗಳು ಅತ್ಯಂತ ಹಿಂದುಳಿದ ಜಾತಿ ವರ್ಗದಡಿ ಸೇರಲಿವೆ.

ಜಾತಿವಾರು ಜನಸಂಖ್ಯೆಯ ವಿವರ

  • ಪರಿಶಿಷ್ಟ ಜಾತಿ(ಎಸ್’ಸಿ)- 1.08 ಕೋಟಿ ಜನಸಂಖ್ಯೆ ಹೊಂದಿದೆ.
  • ಮುಸ್ಲಿಂ- 70 ಲಕ್ಷ ಜನಸಂಖ್ಯೆ
  • ಲಿಂಗಾಯತ- 65 ಲಕ್ಷ ಜನಸಂಖ್ಯೆ
  • ಒಕ್ಕಲಿಗ- 60 ಲಕ್ಷ ಜನಸಂಖ್ಯೆ
  • ಕುರುಬರು- 45 ಲಕ್ಷ ಜನಸಂಖ್ಯೆ
  • ಈಡಿಗ- 15 ಲಕ್ಷ ಜನಸಂಖ್ಯೆ
  • ಪರಿಶಿಷ್ಟ ಪಂಗಡ (ಎಸ್‌ಟಿ)- 40.45 ಲಕ್ಷ ಜನಸಂಖ್ಯೆ
  • ವಿಶ್ವಕರ್ಮ- 15
  • ಬೆಸ್ತ- 15 ಲಕ್ಷ
  • ಬ್ರಾಹ್ಮಣ- 14 ಲಕ್ಷ
  • ಗೊಲ್ಲ (ಯಾದವ) – 10 ಲಕ್ಷ
  • ಮಡಿವಾಳ ಸಮಾಜ – 6
  • ಅರೆ ಅಲೆಮಾರಿ – 6 ಲಕ್ಷ
  • ಕುಂಬಾರ – 5 ಲಕ್ಷ
  • ಸವಿತಾ ಸಮಾಜ – 5 ಲಕ್ಷ

ವರದಿಯ ಹೈಲೈಟ್ಸ್

  • ಒಟ್ಟು 5.98 ಕೋಟಿ ಮಂದಿಯ ಸಮೀಕ್ಷೆ
  • ಸಮೀಕ್ಷೆಯಿಂದ ಹೊರಗುಳಿದವರ ಪ್ರಮಾಣ 32 ಲಕ್ಷ
  • ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಿದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ
  • ಕರ್ನಾಟಕದಲ್ಲಿ ದಲಿತರ ಪ್ರಮಾಣವೇ ಹೆಚ್ಚು
  • ಕುರುಬರೇ ಅತ್ಯಂತ ಹಿಂದುಳಿದ ವರ್ಗ
  • ಸಮೀಕ್ಷೆಗೊಳಪಟ್ಟ ಜಾತಿಗಳ ಸಂಖ್ಯೆ 1,351
  • ಹೊಸದಾಗಿ ದಾಖಲಾದ ಜಾತಿಗಳ ಸಂಖ್ಯೆ 192
  • ಸರ್ಕಾರ ಗುರುತಿಸಿರುವ ಇತರೆ ಹಿಂದುಳಿದ ಜಾತಿಗಳು‌ (ಒಬಿಸಿ) 816.

Previous Post

BREAKING: ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ; ಜಯಪ್ರಕಾಶ್ ಹೆಗ್ಡೆ ಹೇಳಿದ್ದೇನು?

Next Post

ಕಲಬುರಗಿ: ಸಂಸದ ಉಮೇಶ್ ಜಾಧವ್ ಬೆಂಬಲಿಗನ ಬರ್ಬರ ಹತ್ಯೆ

Next Post
ಕಲಬುರಗಿ: ಸಂಸದ ಉಮೇಶ್ ಜಾಧವ್ ಬೆಂಬಲಿಗನ ಬರ್ಬರ ಹತ್ಯೆ

ಕಲಬುರಗಿ: ಸಂಸದ ಉಮೇಶ್ ಜಾಧವ್ ಬೆಂಬಲಿಗನ ಬರ್ಬರ ಹತ್ಯೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.