
ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಬ್ರ್ಯಾಂಡೆಡ್ ಡಿಟರ್ಜೆಂಟ್ ಪೌಡರ್ ನಕಲು ಮಾಡುತ್ತಿದ್ದ ಫ್ಯಾಕ್ಟರಿಯನ್ನು ಮಲ್ಲೇಶ್ವರಂ ಪೊಲೀಸರು ಸೀಜ್ ಮಾಡದ್ದಾರೆ. ಸುಮಾರು 15 ಲಕ್ಷ ರೂ. ಮೌಲ್ಯದ ಮಿಕ್ಸಿಂಗ್ ಮಷಿನ್ ಸೇರಿದಂತೆ ವಿವಿಧ ಕಂಪನಿಯ ಲೇಬಲ್ಗಳನ್ನ ಜಪ್ತಿ ಮಾಡಿದ. ಅರ್ಜುನ್ ಜೈನ್ ಎಂಬಾತ ಪ್ಯಾಕ್ಟರಿ ನಡೆಸುತ್ತಿದ್ದು, ಸದ್ಯ ಆತನನ್ನು ಮಲ್ಲೇಶ್ವರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು, ಮಾರ್ಚ್ 10: ಬ್ರ್ಯಾಂಡೆಡ್ ಡಿಟರ್ಜೆಂಟ್ ಪೌಡರ್ ನಕಲು ಮಾಡುತ್ತಿದ್ದ ಫ್ಯಾಕ್ಟರಿಯನ್ನು ಮಲ್ಲೇಶ್ವರಂ ಪೊಲೀಸರು ಸೀಜ್ ಮಾಡದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಫ್ಯಾಕ್ಟರಿ ಮೇಲೆ ಮಲ್ಲೇಶ್ವರಂ ಪೊಲೀಸರು ದಾಳಿ ಮಾಡಿದ್ದಾರೆ. ಹಿಂದೂಸ್ತಾನ್ ಯೂನಿ ಲಿವರ್ ಸಂಸ್ಥೆ ಮಾಹಿತಿ ಆಧರಿಸಿ ದಾಳಿ ಮಾಡಿದ್ದು, 20 ಲಕ್ಷ ರೂ. ಮೌಲ್ಯದ ಡಿಟರ್ಜೆಂಟ್ ವಸ್ತುಗಳು, ಸುಮಾರು 15 ಲಕ್ಷ ರೂ. ಮೌಲ್ಯದ ಮಿಕ್ಸಿಂಗ್ ಮಷಿನ್ ಸೇರಿದಂತೆ ವಿವಿಧ ಕಂಪನಿಯ ಲೇಬಲ್ಗಳನ್ನ ಜಪ್ತಿ ಮಾಡಿದ. ಅರ್ಜುನ್ ಜೈನ್ ಎಂಬಾತ ಪ್ಯಾಕ್ಟರಿ ನಡೆಸುತ್ತಿದ್ದು, ಸದ್ಯ ಆತನನ್ನು ಮಲ್ಲೇಶ್ವರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೋಡ್ಗಟ್ಟಲೇ ಡಿಟರ್ಜೆಂಟ್ ಪ್ಯಾಕ್ ಸಪ್ಲೈ ಮಾಡುತ್ತಿದ್ದರು

