Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಚುನಾವಣಾ ಬಾಂಡ್‌| ‘ನಾ ಖಾವೂಂಗ ನಾ ಖಾನೆ ದೂಂಗಾ’ ಬಿಜೆಪಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ, ವಿಶೇಷ ತನಿಖೆ ನಡೆಸಿ: ಖರ್ಗೆ ಆಗ್ರಹ

editor tv by editor tv
March 15, 2024
in ರಾಷ್ಟ್ರೀಯ
0
ಚುನಾವಣಾ ಬಾಂಡ್‌|       ‘ನಾ ಖಾವೂಂಗ ನಾ ಖಾನೆ ದೂಂಗಾ’ ಬಿಜೆಪಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ, ವಿಶೇಷ ತನಿಖೆ ನಡೆಸಿ: ಖರ್ಗೆ ಆಗ್ರಹ
1.9k
VIEWS
Share on FacebookShare on TwitterShare on Whatsapp

ಕೇಂದ್ರದ ಆಡಳಿತರೂಢ ಬಿಜೆಪಿ ಕಳೆದ ಐದು ವರ್ಷಗಳಲ್ಲಿ ಚುನಾವಣಾ ಬಾಂಡ್‌ ಮೂಲಕ 6,060 ಕೋಟಿ ರೂಪಾಯಿ ಪಡೆದಿರುವ ಕುರಿತು ವಿಶೇಷ ತನಿಖೆ ನಡೆಸಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಒತ್ತಾಯಿಸಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯ (ಇಡಿ) ಮತ್ತು ಆದಾಯ ತೆರಿಗೆ (ಐಟಿ) ಇಲಾಖೆಯಂತಹ ಕೇಂದ್ರೀಯ ಸಂಸ್ಥೆಗಳ ದಾಳಿ ಎದುರಿಸಿದ ಬೆನ್ನಲ್ಲೇ ಹಲವು ಕಂಪನಿಗಳು ಚುನಾವಣಾ ಬಾಂಡ್‌ಗಳನ್ನು ಖರೀದಿಸಿದಿರುವುದನ್ನು ಪ್ರಸ್ತಾಪಿಸಿದರು. ಬಿಜೆಪಿ ಕೋಟ್ಯಾಂತರ ರೂಪಾಯಿ ದೇಣಿಗೆ ಪಡೆದಿದ್ದರೂ, ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಕಿಡಿಕಾರಿದ್ದಾರೆ.

‘ನಾ ಖಾವೂಂಗ ನಾ ಖಾನೆ ದೂಂಗಾ’ (ತಿನ್ನುವುದಿಲ್ಲ, ಇತರರನ್ನು ತಿನ್ನಲು ಬಿಡುವುದಿಲ್ಲ)’ ಎಂದು ಪ್ರಧಾನಿ ಹೇಳುತ್ತಾರೆ. ಆದರೆ, ಇಂದು ಬಿಜೆಪಿ ಚುನಾವಣಾ ಬಾಂಡ್‌ಗಳಿಂದ ಹಣ ಗಳಿಸಿದೆ ಎಂಬುವುದನ್ನು ಸುಪ್ರೀಂ ಕೋರ್ಟ್ ಬಹಿರಂಗಪಡಿಸಿದೆ. ಎಸ್‌ಬಿಐ ಅಂಕಿ ಅಂಶಗಳು ಬಿಜೆಪಿಗೆ 50ರಷ್ಟು ಮತ್ತು ಕಾಂಗ್ರೆಸ್‌ಗೆ ಶೇ.11ರಷ್ಟು ದೇಣಿಗೆ ಬಂದಿರುವುದಾಗಿ” ತೋರಿಸಿದೆ ಎಂದಿದ್ದಾರೆ.

ನಮ್ಮ ಮತದಾರರ ಸಂಖ್ಯೆ ಶೇಕಡಾವಾರು ನೋಡಿದರೆ ಸುಮಾರು ಮೂರನೇ ಒಂದು ಭಾಗ ಇದೆ. ಉಳಿದ ಜನರು ಬಿಜೆಪಿ ಸೇರಿದಂತೆ ಮೂರನೇ ಎರಡರಷ್ಟು ಇದ್ದಾರೆ. ಆದರೆ, ಬಿಜೆಪಿಯವರು ದೇಣಿಗೆಯಲ್ಲಿ ಶೇಕಡಾ 50 ಕ್ಕಿಂತ ಹೆಚ್ಚು ಪಡೆದಿದ್ದಾರೆ. ಅವರು ಇಷ್ಟೊಂದು ಹಣ ಪಡೆಯಲು ಹೇಗೆ ಸಾಧ್ಯ? ಬಂಡವಾಳಶಾಹಿಗಳು ಅಥವಾ ಇತರ ಕಂಪನಿಗಳು ಈ ರೀತಿ ದೇಣಿಗೆ ನೀಡಬಹುದೇ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ದೇಣಿಗೆ ನೀಡಿದ ಕೆಲವೊಂದು ಕಂಪನಿಗಳು ಸಂಶಯಾಸ್ಪದವಾಗಿವೆ. ಅವರು ಯಾರು ಎಂದು ಗೊತ್ತಿಲ್ಲ. ಒಂದೋ ಅವರು ಇಡಿ, ಐಟಿ ಇಲಾಖೆಯ ಬೆದರಿಕೆಗೆ ಮಣಿದವರು ಆಗಿರಬಹುದು. ಮೋದಿ ಸರ್ಕಾರ ನಮ್ಮ ಪಕ್ಷಕ್ಕೆ ದೇಣಿಗೆ ನೀಡುವಂತೆ ಬೆದರಿಕೆ ಹಾಕಿರಬಹುದು. ಇಲ್ಲದಿದ್ದರೆ ಬಿಜೆಪಿ ಇಷ್ಟೊಂದು ಹಣ ಪಡೆಯಲು ಹೇಗೆ ಸಾಧ್ಯ? ಎಂದು ಖರ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ನೀವು (ಬಿಜೆಪಿ) ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರೂಪಾಯಿಗಳನ್ನು ಸಂಗ್ರಹಿಸುತ್ತಿದ್ದೀರಿ. ಆದರೆ ಕಾಂಗ್ರೆಸ್ ಕಾರ್ಯಕರ್ತರು, ಸಂಸದರು ಮತ್ತು ಇತರ ಸಣ್ಣ ದಾನಿಗಳಿಂದ ದೇಣಿಗೆ ಪಡೆದರೆ, ನಮ್ಮ ಖಾತೆಗಳನ್ನೇ ಸ್ಥಗಿತಗೊಳಿಸಿದ್ದೀರಿ. ನೀವು 6,000 ಕೋಟಿ ರೂ.ಪಡೆದಿದ್ದೀರಿ. ನಮ್ಮ ಖಾತೆಗಳು ಸ್ಥಗಿತಗೊಂಡಿವೆ. ನಾವು ಹೇಗೆ ಚುನಾವಣೆ ಎದುರಿಸುವುದು? ವಿರೋಧ ಪಕ್ಷದ ಖಾತೆಯನ್ನು ಸ್ಥಗಿತಗೊಳಿಸಿದರೆ, ಅವರು ಚುನಾವಣೆಗೆ ಸ್ಪರ್ಧಿಸುವುದು ಹೇಗೆ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

PM Modi says “ना खाऊँगा ना खाने दूँगा”, but it seems that he only meant —“सिर्फ़ भाजपा को खिलाऊँगा”

The data released by State Bank of India, shows that out of the total Electoral Bonds money collected, BJP got nearly 50% donation. While the principal opposition party, Indian…

— Mallikarjun Kharge (@kharge) March 15, 2024

Previous Post

Lok Sabha election 2024: ಮಾ.16ಕ್ಕೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ

Next Post

ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಹೋರಾಟಗಾರ್ತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಸಂಘಪರಿವಾರದ ಕಾರ್ಯಕರ್ತ:ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.