Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕುಮಾರಸ್ವಾಮಿ ‘ದಾರಿ ತಪ್ಪಿದ ಮಗ’: ನಟ ಪ್ರಕಾಶ್ ರಾಜ್

editor tv by editor tv
April 15, 2024
in ರಾಜ್ಯ
0
ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕುಮಾರಸ್ವಾಮಿ ‘ದಾರಿ ತಪ್ಪಿದ ಮಗ’: ನಟ ಪ್ರಕಾಶ್ ರಾಜ್
1.9k
VIEWS
Share on FacebookShare on TwitterShare on Whatsapp

ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ‘ದಾರಿತಪ್ಪಿದ ಮಗ’ ಎಂದು ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಮಂಡ್ಯದ ರೈತ ಸಭಾಗಂಣದಲ್ಲಿ ಜಿಲ್ಲಾ ಶ್ರಮಿಕನಗರ ನಿವಾಸಿಗಳ ಒಕ್ಕೂಟ ಆಯೋಜಿಸಿದ್ದ ‘ಶ್ರಮಿಕರ ಸ್ವಾಭಿಮಾನಿ ಗೆಲುವಿನ ಸಮಾವೇಶ’ ದಲ್ಲಿ ಮಾತನಾಡಿದ ಅವರು, “ಹೆಣ್ಣುಮಕ್ಕಳ ಬಗ್ಗೆ ಇಷ್ಟು ಕೆಳ ಮಟ್ಟಕ್ಕೆ ಇಳಿದು ಮಾತನಾಡಲು ಕುಮಾರಸ್ವಾಮಿಗೆ ನಾಚಿಕೆ, ಮಾನ ಮರ್ಯಾದೆ ಇಲ್ಲವೇ”? ಎಂದು ಪ್ರಶ್ನಿಸಿದರು.

ಒಂದೆಡೆ..

ಗ್ಯಾರಂಟಿಗಳಿಂದಾಗಿ
ಸ್ವಲ್ಪವಾದರೂ
ದಾರಿಗೆ ಬಂದ
ಬಡ ಕುಟುಂಬಗಳು…

ಮತ್ತೊಂದೆಡೆ…

ಪೂರ್ತಿಯಾಗಿ
ದಿಕ್ಕೆಟ್ಟ,
ದಾರಿಗೆಟ್ಟ
ಕುಮಾರಸ್ವಾಮಿಗಳು..

-ಶಿವಸುಂದರ್

ಹೇಳಿ,
“ದಾರಿ ತಪ್ಪಿದ ಮಗ” ಯಾರು ?? #justasking pic.twitter.com/jGctH4wd8y

— Prakash Raj (@prakashraaj) April 14, 2024

ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರನ್ನು ‘ಗಂಡ ಸತ್ತ ಮುಂಡೆ’ ಎಂದು ಕರೆದಿದ್ದರು. ಆ ಕಾರಣಕ್ಕೆ, ಮಂಡ್ಯದ ಮಹಿಳೆಯರು ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲೂ ಅಂತದ್ದೆ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ. ಈಗ ಮಹಿಳೆಯರು ಎಚ್ಚೆತ್ತುಕೊಳ್ಳಬೇಕು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ‘ಸರಿಯಾದ ಮಗ ಯಾರು, ಕಳ್ಳನನ್ನ ಮಗ ಯಾರು’ ಎಂಬುವುದನ್ನು ಮಂಡ್ಯದ ಜನರು ತೀರ್ಮಾನಿಸಬೇಕು” ಎಂದು ಕರೆ ನೀಡಿದರು.

“ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಮೈಸೂರಿನ ಮಹಾರಾಜರನ್ನು ನೋಡಲು ದಿಲ್ಲಿಯ ಮಹಾಪ್ರಭುಗಳು ಬಂದಿದ್ಧಾರೆ. ನಮ್ಮ ಮಹಾಪ್ರಭುಗಳು ಕೋವಿಡ್ ಕಾಲದಲ್ಲಿ ಯಾಕೆ ಬರಲಿಲ್ಲ? ಬರಗಾಲದಲ್ಲಿ ಯಾಕೆ ಬರಲಿಲ್ಲ? ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದರು.

ಒಮ್ಮೆ ಯೋಚಿಸಿ 🙏🏿🙏🏿🙏🏿 #justasking pic.twitter.com/Zx7VK06nD2

— Prakash Raj (@prakashraaj) April 14, 2024

ಕಳೆದ ಸೆಪ್ಟೆಂಬರ್‌ನಲ್ಲಿ ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಆದರೆ, ಏಪ್ರಿಲ್ ಬಂದರೂ ಬರ ಪರಿಹಾರ ನೀಡಿಲ್ಲ. ಪರಿಹಾರ ಬಿಡುಗಡೆಗಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೋಗಿದೆ. ರಾಜ್ಯದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಕೇಂದ್ರಕ್ಕೆ ನೋಟಿಸ್ ನೀಡಲು ಮುಂದಾದಾಗ, ನೋಟಿಸ್ ಕೊಡ್ಬೇಡಿ ಮಾನ ಮರ್ಯಾದೆ ಹೋಗುತ್ತೆ ಎಂದು ಬೇಡಿಕೊಳ್ಳುತ್ತಿದ್ದಾರೆ. ಇಷ್ಟೆಲ್ಲಾ ನಾಟಕ ಯಾಕೆ? ಎಂದು ಪ್ರಕಾಶ್ ರಾಜ್ ಪ್ರಶ್ನಿಸಿದರು.

ಪ್ರಗತಿಪರ ಚಿಂತಕ ಡಾ.ವಾಸು ಹಾಗೂ ಭೂಮಿ ಮತ್ತು ವಸತಿ ಹಕ್ಕುಗಳ ವಂಚಿತರ ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ಕುಮಾರ್ ಸಮತಳ ವಿಚಾರ ಮಂಡನೆ ಮಾಡಿದರು. ಸಿರಿಮನೆ ನಾಗರಾಜು, ಪ್ರಗತಿಪರ ವಕೀಲ ಬಿ.ಟಿ.ವಿಶ್ವನಾಥ್ ಅಧ್ಯಕತೆ ವಹಿಸಿದ್ದರು. ಕರ್ನಾಟಕ ಜನಶಕ್ತಿ ಸಂಘಟನೆ ಜಿಲ್ಲಾಧ್ಯಕ್ಷ ಬಿ.ಕೃಷ್ಣ ಪ್ರಕಾಶ್, ಸಿಐಟಿಯು ಮುಖಂಡರಾದ ಸಿ.ಕುಮಾರಿ, ಪತ್ರಕರ್ತ ಎನ್.ನಾಗೇಶ್, ರೈತಸಂಘದ ಲತಾ ಶಂಕರ್, ಕರ್ನಾಟಕ ಜನಶಕ್ತಿಯ ಸಿದ್ದರಾಜು, ಪೂರ್ಣಿಮಾ, ಜಗದೀಶ್ ನಗರಕರೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Previous Post

Lok Sabha Elections 2024: ಚುನಾವಣೆಯಲ್ಲಿ ಗೆದ್ರೆ ಪಶ್ಚಿಮ ಉತ್ತರ ಪ್ರದೇಶವನ್ನು ಪ್ರತ್ಯೇಕ ರಾಜ್ಯವಾಗಿ ಘೋಷಿಸ್ತೇವೆ: ಮಾಯಾವತಿ

Next Post

ಇಸ್ರೇಲ್-ಇರಾನ್ ಯುದ್ಧಭೀತಿ; ಭಾರತದ ಷೇರುಪೇಟೆಗೆ ಆರಂಭಿಕ ಪೆಟ್ಟು; 15 ನಿಮಿಷದಲ್ಲಿ 5 ಲಕ್ಷ ಕೋಟಿ ರೂ ನಷ್ಟ

Next Post
ಇಸ್ರೇಲ್-ಇರಾನ್ ಯುದ್ಧಭೀತಿ; ಭಾರತದ ಷೇರುಪೇಟೆಗೆ ಆರಂಭಿಕ ಪೆಟ್ಟು; 15 ನಿಮಿಷದಲ್ಲಿ 5 ಲಕ್ಷ ಕೋಟಿ ರೂ ನಷ್ಟ

ಇಸ್ರೇಲ್-ಇರಾನ್ ಯುದ್ಧಭೀತಿ; ಭಾರತದ ಷೇರುಪೇಟೆಗೆ ಆರಂಭಿಕ ಪೆಟ್ಟು; 15 ನಿಮಿಷದಲ್ಲಿ 5 ಲಕ್ಷ ಕೋಟಿ ರೂ ನಷ್ಟ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.