Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಜೈಲಿನಲ್ಲಿ ಕೇಜ್ರಿವಾಲ್‌ರನ್ನ ನಿಧಾನಗತಿಯಲ್ಲಿ ಸಾವಿನತ್ತ ತಳ್ಳಲಾಗ್ತಿದೆ: ಆಪ್ ಆರೋಪ

editor tv by editor tv
April 20, 2024
in ರಾಷ್ಟ್ರೀಯ
0
ಜೈಲಿನಲ್ಲಿ ಕೇಜ್ರಿವಾಲ್‌ರನ್ನ ನಿಧಾನಗತಿಯಲ್ಲಿ ಸಾವಿನತ್ತ ತಳ್ಳಲಾಗ್ತಿದೆ: ಆಪ್ ಆರೋಪ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಲ್ಲಿ (Tihar Jail) ನಿಧಾನಗತಿಯಲ್ಲಿ ಸಾವಿನತ್ತ ತಳ್ಳಲಾಗುತ್ತಿದೆ ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಆರೋಪಿಸಿದ್ದಾರೆ. ಜೈಲಿನೊಳಗೆ ಇನ್ಸುಲಿನ್ ಮತ್ತು ಕೇಜ್ರಿವಾಲ್ ಅವರ ವೈದ್ಯರ ಸಮಾಲೋಚನೆಗೆ ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿದ ಮರುದಿನವೇ ಈ ಆರೋಪ ಮಾಡಲಾಗಿದೆ.

#WATCH | Delhi: AAP leader & Delhi minister Saurabh Bharadwaj says, "Arvind Kejriwal has been suffering from diabetes for 20-22 years. He has been on insulin for 12 years. Once a patient goes on insulin, his sugar can be controlled only with insulin. In Delhi, every family has a… pic.twitter.com/llxnmGd9xr

— ANI (@ANI) April 20, 2024

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಟೈಪ್ -2 ಮಧುಮೇಹದಿಂದ ಬಳಲುತ್ತಿರುವ ಅರವಿಂದ್ ಕೇಜ್ರಿವಾಲ್‌ (Arvind Kejriwal) ಅವರಿಗೆ ಜೈಲು ಆಡಳಿತವು ಇನ್ಸುಲಿನ್ ನೀಡಲು ನಿರಾಕರಿಸುತ್ತಿದೆ. ಈ ಮೂಲಕ ಕೇಜ್ರಿವಾಲ್ ಅವರ ನಿಧಾನಗತಿಯ ಸಾವಿಗೆ ಪಿತೂರಿ ನಡೆಯುತ್ತಿದೆ ಎಂದು ನಾನು ಸಂಪೂರ್ಣ ಜವಾಬ್ದಾರಿಯಿಂದ ಹೇಳಲು ಬಯಸುತ್ತೇನೆ ಎಂದರು

ಈ ಮೊದಲು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ವಾದ ಮಂಡಿಸಿದ್ದ ಇಡಿ (ED) ಪರ ವಕೀಲರು, ಜಾಮೀನು ಪಡೆಯುವ ಉದ್ದೇಶದಿಂದ ಕೇಜ್ರಿವಾಲ್ ಅವರು ಮಾವು, ಸಿಹಿ ತಿನಿಸು ಸೇವಿಸಿ ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿತ್ತು. ಇದಕ್ಕೆ ಉತ್ತರಿಸಿದ ಕೇಜ್ರಿವಾಲ್ ಪರ ವಕೀಲರು, ಕ್ಷುಲ್ಲಕ ಆರೋಪ ಮಾಡಲಾಗುತ್ತಿದೆ. ಜಾಮೀನಿಗಾಗಿ ದೆಹಲಿ ಸಿಎಂ ಪಾರ್ಶ್ವವಾಯು ಅಪಾಯಕ್ಕೆ ಒಳಗಾಗಲು ಬಯಸುವುದಿಲ್ಲ ಎಂದು ಹೇಳಿದ್ದರು.

Previous Post

ಎಲ್ಲವನ್ನೂ ಮಾರಾಟ ಮಾಡಿರುವ ಮೋದಿ ಈಗ ರೈಲ್ವೇ ಇಲಾಖೆಯನ್ನೂ ಧನಿಗಳಿಗೆ ಮಾರಾಟ ಮಾಡುವ ಹುನ್ನಾರ ನಡೆಸಿದ್ದಾರೆ: ಮೂಡಾದ ಅಧ್ಯಕ್ಷ ಸದಾಶಿವ ಉಳ್ಳಾಲ್ ಟೀಕೆ .

Next Post

Murder Case: ಶಿವಮೊಗ್ಗದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ; ಕ್ರಿಕೆಟ್ ಬ್ಯಾಟ್, ವಿಕೆಟ್‌ಗಳಿಂದ ಹೊಡೆದು ಕೊಂದ ದುಷ್ಕರ್ಮಿಗಳು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.