
ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮದ್ಯಂತಾರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ.
ದೆಹಲಿ, ಮೇ.10: ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮದ್ಯಂತಾರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ. ಹಾಗೂ ಜೂನ್ ಎರಡಕ್ಕೆ ಶರಣಾಗುವಂತೆ ತಿಳಿಸಿದೆ.


