Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ

BIG BREAKING NEWS : ಪಾಕ್ ಪರ ಘೋಷಣೆ ನೈಜ ಆರೋಪಿಗಳಾದ ಸಂಘಪರಿವಾರದವರನ್ನು ಬಂಧಿಸದಿದ್ದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಮಾರ್ಚ್ : ಎಸ್‌ಡಿಪಿಐ

editor tv by editor tv
January 8, 2021
in ಸುದ್ದಿ
0
BIG BREAKING NEWS : ಪಾಕ್ ಪರ ಘೋಷಣೆ ನೈಜ ಆರೋಪಿಗಳಾದ ಸಂಘಪರಿವಾರದವರನ್ನು ಬಂಧಿಸದಿದ್ದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಮಾರ್ಚ್ : ಎಸ್‌ಡಿಪಿಐ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ಡಿಸೆಂಬರ್‌ 30 ರಂದು ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ದಿನ ಬೆಳ್ತಂಗಡಿ ತಾಲೂಕಿನ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಗೆ ಎಸ್‌ಡಿಪಿಐ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಜಯಗೊಳಿಸಿದಾಗ ಸಹಜವಾಗಿ ಕಾರ್ಯಕರ್ತರು ಎಸ್‌ಡಿಪಿಐ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗುತ್ತಿದ್ದರು. ಆ ಸಮಯದಲ್ಲಿ ಪೂರ್ವಯೋಜಿತ ಕೃತ್ಯವೆಂಬಂತೆ ದಿಗ್ವಿಜಯ ನ್ಯೂಸ್ ಎಂಬ ಕನ್ನಡ ಟಿವಿ ಮಾಧ್ಯಮವೊಂದು ಎಸ್‌ಡಿಪಿಐ ಕಾರ್ಯಕರ್ತರು ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂದು ಸುಳ್ಳು ಸುದ್ದಿಯೊಂದನ್ನು ಪ್ರಕಟಿಸಿದೆ. ಆ ಕೂಡಲೇ ನಮ್ಮ ಪಕ್ಷದ ಸ್ಥಳೀಯ ನಾಯಕರು ಬೆಳ್ತಂಗಡಿ ಠಾಣೆಯಲ್ಲಿ ದಿಗ್ವಿಜಯ ನ್ಯೂಸ್ ವಿರುದ್ಧ ದೂರು ಕೊಟ್ಟರೂ ದೂರು ದಾಖಲಿಸಲು ನಿರಾಕರಿಸಿದ ಪೋಲಿಸರು ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ರಾತ್ರೋ ರಾತ್ರಿ ಅಮಾಯಕರಾದ 12 ಮಂದಿ ಕಾರ್ಯಕರ್ತರ ಮನೆಗೆ ನುಗ್ಗಿ ಅವರನ್ನು ಅಮಾನುಷವಾಗಿ ಬಂಧಿಸಿ ಠಾಣೆಯಲ್ಲಿ ಕೂರಿಸಿದ್ದರು.

ಈ ಬಗ್ಗೆ ನಮ್ಮ ನಾಯಕರು ಹಾಗೂ ಬಂಧನಕ್ಕೊಳಗಾದ ಯುವಕರ ಮನೆಯವರು ಠಾಣಾಧಿಕಾರಿಗಳು ಹಾಗೂ ಉನ್ನತ ಪೋಲಿಸ್ ಅಧಿಕಾರಿಗಳನ್ನು ವಿಚಾರಿಸಿದಾಗ ನಮಗೆ ಮೇಲಿನಿಂದ ಒತ್ತಡಗಳಿವೆ ನಾವು ಅಸಹಾಯಕರಾಗಿದ್ದೇವೆ ಎಂದರು ಹಾಗೂ ಅದೇ ದಿನ 3 ಮಂದಿಯ ಮೇಲೆ ದೇಶದ್ರೋಹದ ಕೇಸು ದಾಖಲಿಸುವ ಮೂಲಕ ಪೋಲಿಸರು ಅಮಾಯಕರ ಯುವಕರನ್ನು ಜೈಲಿಗಟ್ಟಿದರು. ಅನಂತರ ನಾವು ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿ ‌ಹಾಗೂ ಜಿಲ್ಲಾದ್ಯಂತ ಪ್ರತಿಭಟನೆ ನಡೆಸುವ ಮೂಲಕ ಪೋಲಿಸರ ಪಕ್ಷಪಾತ ಧೋರಣೆಯನ್ನು ಬಲವಾಗಿ ಖಂಡಿಸಿದೆವು. ಇದರ ಹಿನ್ನಲೆಯಲ್ಲಿ ಬಿಜೆಪಿ ಸಂಘಪರಿವಾರದ ವ್ಯವಸ್ಥಿತ ಷಡ್ಯಂತ್ರ ಅಡಗಿದೆ. ಇದನ್ನು ಪೋಲಿಸರು ಪ್ರಾಮಾಣಿಕವಾಗಿ ತನಿಖೆಯ ಮೂಲಕ ಬಯಲಿಗೆಲೆಯಬೇಕೆಂದು ಒತ್ತಾಯಿಸಿದೆವು.
ಇದಾದ 2 ದಿನಗಳ ನಂತರ ಪಾಕ್ ಪರ ಘೋಷಣೆಯನ್ನು ಕೂಗಿದ್ದು ಬಿಜೆಪಿ ಸಂಘಪರಿವಾರ ಕಾರ್ಯಕರ್ತರ ಗುಂಪು ಎಂದು ವೀಡಿಯೋದ ಮೂಲಕ ಸ್ಫಷ್ಟವಾಗಿ ಬಹಿರಂಗೊಂಡು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮದ ಮೂಲಕ ಪ್ರಸಾರವಾಗಿದ್ದು ಇದು ಇಡೀ ಜಿಲ್ಲೆಗೆ ತಿಳಿದಂತಹ ಸತ್ಯ ಘಟಣೆಯಾಗಿದೆ. ಈ ಬಗ್ಗೆ ಪೋಲಿಸ್ ಇಲಾಖೆ ಆ ನೈಜ ಆರೋಪಿಗಳ ಮೆಲೆ ಕಾನೂನು ಕ್ರಮ ಕೈಗೊಳ್ಳಲು ನಾವು ದೂರು ನೀಡಿದರೂ ಪೋಲಿಸರು ಆರೋಪಿಗಳು ಬಿಜೆಪಿ ಕಾರ್ಯಕರ್ತರಾದ ಕಾರಣ ಇದರ ಬಗ್ಗೆ ಗಂಬೀರವಾಗಿ ಪರಿಗಣಿಸದೇ ಸಂಘಪರಿವಾರದ ಕೈಗೊಂಬೆಯಂತೆ ವರ್ತಿಸಿ ದ್ವಿಮುಖ ದೋರಣೆಯನ್ನು ತೋರಿದ್ದಾರೆ. ಈ ಸಂದರ್ಭದಲ್ಲಿ ಅಮಾಯಕ ಯುವಕರ ಮೇಲೆ ದಾಖಲಿಸಿದ ಸುಳ್ಳು ಮೋಕದ್ದಮೆಯನ್ನು ಕೈಬಿಡಬೇಕು, ಹಾಗೂ ನೈಜ ಆರೋಪಿಗಳಾದ ಸಂಘಪರಿವಾರದ ಕಾರ್ಯಕರ್ತರನ್ನು ಈ ಕೂಡಲೇ ಬಂಧಿಸಬೇಕು ಎಂಬ ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಎಸ್‌ಡಿಪಿಐ ಪಕ್ಷ ಹಾಗೂ ನಾಗರಿಕರು ಜನವರಿ 6 ರಂದು ಬೆಳ್ತಂಗಡಿ ಠಾಣೆಯ ಮುಂಬಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು . ಆ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಉನ್ನತ ಪೋಲಿಸ್ ಅಧಿಕಾರಿಗಳು ಆರೋಪಿಗಳನ್ನು ನಾಲ್ಕು ದಿನಗಳೊಳಗಾಗಿ ಬಂಧಿಸುತ್ತೇವೆ ದಯವಿಟ್ಟು ನೀವು ಪ್ರತಿಭಟನೆಯನ್ನು ಕೈಬಿಡಬೇಕು ಎಂದು ಪಕ್ಷದ ನಾಯಕರಲ್ಲಿ ವಿನಂತಿಸಿದ ಪರಿಣಾಮ ಪೋಲಿಸ್ ಅಧಿಕಾರಿಗಳ ಮಾತಿಗೆ ಗೌರವಕೊಟ್ಟು ತಾತ್ಕಾಲಿಕವಾಗಿ ಪ್ರತಿಭಟನೆ ಯನ್ನು ಕೈ ಬಿಟ್ಟಿದ್ದೇವೆ.

ಇವಾಗ ಪೋಲಿಸ್ ಅಧಿಕಾರಿಗಳು ನೈಜ ಆರೋಪಿಗಳನ್ನು ಬಂಧಿಸಲು ಹಾಗೂ ಅಮಾಯಕರ ಮೇಲಿನ ಪ್ರಕರಣ ಕೈ ಬಿಡಲು ನಾಲ್ಕು ದಿವಸದ ಕಾಲಾವಕಾಶ ಕೋರಿದ್ದು ಅದರ ಒಳಗಾಗಿ ಬೇಡಿಕೆ ಈಡೇರಿಸದೆ ಇದ್ದಲ್ಲಿ ಮುಂದಿನ ದಿನ ಎಲ್ಲಾ ಸಂಘಟನೆ ಹಾಗೂ ನಾಗರಿಕರನ್ನು ಒಟ್ಟು ಸೇರಿಸಿಕೊಂಡು ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾರ್ಚ್ ಎನ್ನುವ ಬೃಹತ್ ಹೋರಾಟವನ್ನು ನಡೆಸಲಿದ್ದೇವೆ ಎಂದು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Previous Post

ಎಸ್ ಕೆ ಎಸ್ ಎಸ್ ಎಫ್ ವತಿಯಿಂದ ‘ಆಸ್ತಿತ್ವ ಹಕ್ಕು ಯುವ ಜನತೆ ಮರಳಿ ಪಡೆಯುತಿದೆ ‘ಅಭಿಯಾನ ‘ದ ಅಂಗವಾಗಿ ಸೆಮಿನಾರ್ ಹಾಗೂ ಮಾನವ ಸರಪಳಿ

Next Post

ಉಚ್ಚಿಲ: ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಬೈಕ್ ; ಸವಾರರಿಗೆ ಗಾಯ

Next Post
ಉಚ್ಚಿಲ: ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಬೈಕ್ ; ಸವಾರರಿಗೆ ಗಾಯ

ಉಚ್ಚಿಲ: ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಬೈಕ್ ; ಸವಾರರಿಗೆ ಗಾಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.