Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಚುನಾವಣೆ

Suresh Gopi : ಪ್ರಮಾಣವಚನ ಸ್ವೀಕರಿಸಿದ ಒಂದೇ ಗಂಟೆಯೊಳಗೆ ಸಚಿವ ಸ್ಥಾನ ಬೇಡ ಎಂದ ಸುರೇಶ್​ ಗೋಪಿ!

editor tv by editor tv
June 10, 2024
in ಚುನಾವಣೆ
0
Suresh Gopi : ಪ್ರಮಾಣವಚನ ಸ್ವೀಕರಿಸಿದ ಒಂದೇ ಗಂಟೆಯೊಳಗೆ ಸಚಿವ ಸ್ಥಾನ ಬೇಡ ಎಂದ ಸುರೇಶ್​ ಗೋಪಿ!
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಟಿಕೆಟ್​ ಪಡೆಯುವುದೇ ಹರಸಾಹಸ. ಅದಕ್ಕೆ ನೂರಾರು ಮಾದರಿಯಲ್ಲಿ ಪ್ರಭಾವ ಬೀರಬೇಕು. ಸಿಕ್ಕಿ ಗೆದ್ದರಂತೂ ಆಕಾಶಕ್ಕೆ ಮೂರೇ ಗೇಣು. ಗೆದ್ದ ಮೇಲೆ ಸಚಿವ ಸ್ಥಾನ ದೊರೆತರೆ ಅದು ಅವರ ಜೀವನ ಅತ್ಯುನ್ನತ ಸಾಧನೆಯಾಗುತ್ತದೆ. ರಾಜಕಾರಣಿಗಳ ಪರಿಸ್ಥಿತಿ ಈ ರೀತಿ ಇದೆ ಎಂಬುದು ರಾಜಕಾರಣದಲ್ಲಿ ಇಲ್ಲದವರಿಗೂ ಗೊತ್ತಿರುವ ಸಂಗತಿ. ಇಂಥದ್ದರಲ್ಲಿ ಮೊದಲ ಪ್ರಯತ್ನದಲ್ಲೇ ಗೆದ್ದು ಸಚಿವ ಸ್ಥಾನ ದೊರೆತರೆ ಅದನ್ನು ಒಲ್ಲೆ ಎನ್ನುವುದುಂಟೆ? ಆದರೆ, ಅಚ್ಚರಿ ಎಂಬಂತೆ ಕೇರಳದ ತ್ರಿಶ್ಯೂರ್​ ಸಂಸದ, ಸಿನಿಮಾ ನಟ ಸುರೇಶ್​ ಗೋಪಿ (Suresh Gopi) ಈ ರೀತಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಅದೂ ಮೋದಿ 3.0 ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಒಂದೇ ಗಂಟೆಯೊಳಗೆ. ನನಗೆ ಕೇಂದ್ರದಲ್ಲಿ ಸಚಿವ ಸ್ಥಾನದ ಜವಾಬ್ದಾರಿ ಬೇಡ, ನಾನು ತ್ರಿಶ್ಯೂರ್​ ಸಂಸದನಾಗಿಯೇ ಇರುತ್ತೇನೆ. ಅದಕ್ಕಿಂತಲೂ ಮಿಗಿಲಾಗಿ ನಾನು ಸಿನಿಮಾಗಳನ್ನು ಒಪ್ಪಿಕೊಂಡಿದ್ದು ಅದನ್ನು ಮುಗಿಸಬೇಕಾಗಿದೆ ಎಂದು ಹೇಳಿದ್ದಾರೆ

ಮೋದಿ 3.0 ಕ್ಯಾಬಿನೆಟ್​ನಲ್ಲಿ ಭಾನುವಾರ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ, ಸುರೇಶ್ ಗೋಪಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುದ್ದೆಯಿಂದ ಮುಕ್ತರಾಗಲು ಮತ್ತು ತ್ರಿಶೂರ್ ಜನರಿಗಾಗಿ ಸಂಸದರಾಗಿ ಕೆಲಸ ಮಾಡಲು ಬಯಸುವುದಾಗಿ ಹೇಳಿದ್ದಾರೆ. ನಟ-ರಾಜಕಾರಣಿ ಸುರೇಶ್ ಗೋಪಿ ಅವರು ಚಲನಚಿತ್ರಗಳಿಗೆ ಸಹಿ ಹಾಕಿದ್ದಾರೆ. ಅವುಗಳನ್ನು ಮುಗಿಸಲೇಬೇಕು ಎಂದು ಹೇಳಿದ್ದಾರೆ.

ಸಂಸದನಾಗಿ ಕೆಲಸ ಮಾಡುವುದು ನನ್ನ ಗುರಿ. ನಾನು ಏನನ್ನೂ ಕೇಳಲಿಲ್ಲ. ನನಗೆ ಈ ಹುದ್ದೆ ಅಗತ್ಯವಿಲ್ಲ ಎಂದು ನಾನು ಹೇಳಿದ್ದೆ. ನಾನು ಶೀಘ್ರದಲ್ಲೇ ಹುದ್ದೆಯಿಂದ ಮುಕ್ತನಾಗುತ್ತೇನೆ ಎಂದು ನಾನು ಭಾವಿಸುತ್ತೇನೆ. ತ್ರಿಶೂರ್ ಮತದಾರರಿಗೆ ಯಾವುದೇ ಸಮಸ್ಯೆ ಇಲ್ಲ. ಅವರಿಗೆ ಅದು ತಿಳಿದಿದೆ ಮತ್ತು ಸಂಸದನಾಗಿ ನಾನು ಅವರಿಗಾಗಿ ಕಾರ್ಯನಿರ್ವಹಿಸುತ್ತೇನೆ. ನಾನು ನನ್ನ ಚಲನಚಿತ್ರಗಳನ್ನು ಮುಗಿಸಬೇಕು ಎಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ದೆಹಲಿಯಲ್ಲಿ ಮನೋರಮಾ ಜತೆ ಮಾತನಾಡಿದ ಸುರೇಶ್ ಗೋಪಿ ಹೇಳಿದ್ದಾರೆ

ಸೋಮವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟದ ಮೊದಲ ನಿಗದಿತ ಸಭೆಗೆ ಮುಂಚಿತವಾಗಿ ಗೋಪಿ ಅವರ ಹೇಳಿಕೆ ಬಂದಿದೆ. ಗೋಪಿ ಮತ್ತು ಪಕ್ಷದ ಹಿರಿಯ ನಾಯಕ ಜಾರ್ಜ್ ಕುರಿಯನ್ ಅವರು ಕೇರಳದಿಂದ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದರು.

ಎಡರಂಗದ ಭದ್ರಕೋಟೆಯಾಗಿದ್ದ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದು, ಕೇರಳದ ಮೊದಲ ಬಿಜೆಪಿ ಸಂಸದರಾಗಿ ಇತಿಹಾಸ ನಿರ್ಮಿಸಿದ್ದಾರೆ. ಸುರೇಶ್ ಗೋಪಿ ಅವರು ಸಿಪಿಐನ ವಿ.ಎಸ್.ಸುನಿಲ್ ಕುಮಾರ್ ಅವರನ್ನು 74,000 ಮತಗಳ ಅಂತರದಿಂದ ಸೋಲಿಸಿದ್ದಾರೆ. ತ್ರಿಶೂರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಕೆ ಮುರಳೀಧರನ್ ಅವರನ್ನು ಕಣಕ್ಕಿಳಿಸಿತ್ತು.

2024 ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ, ಸುರೇಶ್ ಗೋಪಿ ‘ತ್ರಿಶೂರ್​ಗೆ ಕೇಂದ್ರ ಸಚಿವ ಸ್ಥಾನ, ಮೋದಿಯವರ ಗ್ಯಾರಂಟಿ’ ಎಂಬ ಘೋಷಣೆಯೊಂದಿಗೆ ಪ್ರಚಾರ ಮಾಡಿದ್ದನ್ನು ಇಲ್ಲಿಸ್ಮರಿಸಬಹುದು

Previous Post

SDPI ಗುರುಪುರ ಬ್ಲಾಕ್ ವತಿಯಿಂದ ಸ್ಪೋರ್ಟ್ಸ್ ಮೀಟ್ ಕಾರ್ಯಕ್ರಮ

Next Post

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಪ್ರದರ್ಶನ; ಐವರ ವಿರುದ್ಧ ಪ್ರಕರಣ ದಾಖಲು

Next Post
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಪ್ರದರ್ಶನ; ಐವರ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಪ್ರದರ್ಶನ; ಐವರ ವಿರುದ್ಧ ಪ್ರಕರಣ ದಾಖಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.