Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

Viral Video: ರಷ್ಯಾದ ಸಾರಾಟೋವ್‌ ನಗರದ ಗಗನಚುಂಬಿ ಕಟ್ಟಡದ ಮೇಲೆ 9/11 ಮಾದರಿ ದಾಳಿ

editor tv by editor tv
August 26, 2024
in ವಿದೇಶ
0
Viral Video: ರಷ್ಯಾದ ಸಾರಾಟೋವ್‌ ನಗರದ ಗಗನಚುಂಬಿ ಕಟ್ಟಡದ ಮೇಲೆ 9/11 ಮಾದರಿ ದಾಳಿ
1.9k
VIEWS
Share on FacebookShare on TwitterShare on Whatsapp

ರಷ್ಯಾದ ಸರಟೋವ್‌ನಲ್ಲಿರುವ 38 ಅಂತಸ್ತಿನ ವೋಲ್ಗಾ ಸ್ಕೈ ವಸತಿ ಸಂಕೀರ್ಣಕ್ಕೆ ಡ್ರೋನ್ ದಾಳಿ ನಡೆದಿದ್ದು, ಕನಿಷ್ಠ ಇಬ್ಬರು ಗಾಯಗೊಂಡಿದ್ದಾರೆ ಮತ್ತು ಕಟ್ಟಡಕ್ಕೆ ಹಾನಿಯಾಗಿದೆ. ಈ ಘಟನೆಯು ಭದ್ರತಾ ಕಾಳಜಿಯನ್ನು ಹೆಚ್ಚಿಸಿದೆ, ವಿಶೇಷವಾಗಿ ಸರಟೋವ್‌ನ ಆಯಕಟ್ಟಿನ ಮಿಲಿಟರಿ ತಾಣಗಳಿಗೆ ಎಚ್ಚರಿಕೆಯನ್ನೂ ನೀಡಲಾಗಿದೆ.

ನವದೆಹಲಿ (ಆ.26): ರಷ್ಯಾದ ಸರಟೋವ್‌ನಲ್ಲಿರುವ ಅತಿ ಎತ್ತರದ ಕಟ್ಟಡವಾದ 38 ಅಂತಸ್ತಿನ ವೋಲ್ಗಾ ಸ್ಕೈ ವಸತಿ ಸಂಕೀರ್ಣಕ್ಕೆ ಡ್ರೋನ್ ದಾಳಿ ನಡೆದಿರುವ ನಾಟಕೀಯ ಘಟನೆ ಸೋಮವಾರ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಡ್ರೋನ್‌ ದಾಳಿಯಿಂದಾಗಿ ಕನಿಷ್ಠ ಇಬ್ಬರು ವ್ಯಕ್ತಿಗಳಿಗೆ ಗಂಭೀರಗಾಯವಾಗಿದ್ದು,  ಗಗನಚುಂಬಿ ಕಟ್ಟಡದೊಳಗಿನ ಹಲವಾರು ಅಪಾರ್ಟ್‌ಮೆಂಟ್‌ಗಳಿಗೆ ದೊಡ್ಡ ಮಟ್ಟದ ಹಾನಿಯಾಗಿದೆ. ಈ ಘಟನೆಯು 128.6 ಮೀಟರ್ ಎತ್ತರವಿರುವ ವೋಲ್ಗಾ ಸ್ಕೈ ಕಾಂಪ್ಲೆಕ್ಸ್‌ನಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ, ಇದು ಸರಟೋವ್‌ನಲ್ಲಿ ಅತಿ ಎತ್ತರದ ಮಾತ್ರವಲ್ಲದೆ ವೋಲ್ಗಾ ಪ್ರದೇಶದ ಅತ್ಯಂತ ಎತ್ತರದ ಸ್ಥಳವಾಗಿದೆ. ರಷ್ಯಾದ ವಾಯು ರಕ್ಷಣಾ ವ್ಯವಸ್ಥೆಯಿಂದ ಡ್ರೋನ್ ಅನ್ನು ಇಂಟರ್‌ಸೆಪ್ಟ್‌ ಮಾಡಲಾಗಿತ್ತು ಎಂದು ವರದಿಯಾಗಿದೆ. ಅದು ನೇರವಾಗಿ ಕಟ್ಟಡದ ಮೇಲೆ ಅಪ್ಪಳಿಸಿದ್ದರಿಂದ ಅದರ ಅವಶೇಷಗಳು ಅಪಾರ್ಟ್‌ಮೆಂಟ್‌ನಲ್ಲಿಯೇ ಬಿದ್ದಿದ್ದು, ವಸತಿ ಸಂಕೀರ್ಣಕ್ಕೆ ತೀವ್ರಹಾನಿಯಾಗಿದೆ.

🇺🇦#Ukraine 🇷🇺#Russia #Saratov #Engels #UkraineRussiaWar️️ #UkraineWar #UAV

Russian media reports that at least twenty cars were damaged when a drone flew into the 38-story Volga Sky residential complex in the city of Engels in the Saratov region.

The attack began at… pic.twitter.com/S9eRX8dbxQ

— Press infos 🛰️ (@EUFreeCitizen) August 26, 2024

ಉಕ್ರೇನ್‌ ಜೊತೆ ಪ್ರಸ್ತುತ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಗೆ ಸಂಬಂಧಪಟ್ಟಂತೆ ಈ ಡ್ರೋನ್‌ ಸ್ಟ್ರೈಕ್‌ ನಡೆದಿರಬಹುದು ಎಂದುಪ್ರಾದೇಶಿಕ ಗವರ್ನರ್ ರೋಮನ್ ಬಸುರ್ಗಿನ್ ತಿಳಿಸಿದ್ದಾರೆ. ಈ ದಾಳಿಯು ಈ ಪ್ರದೇಶದಲ್ಲಿ ಭದ್ರತಾ ಕಾಳಜಿಯನ್ನು ಹೆಚ್ಚಿಸಿದೆ, ನಿರ್ದಿಷ್ಟವಾಗಿ ಸರಟೋವ್‌ನ ಆಯಕಟ್ಟಿನ ಮಿಲಿಟರಿ ತಾಣಗಳಿಗೆ ಎಚ್ಚರಿಕೆಯನ್ನೂ ನೀಡಲಾಗಿದೆ. ಸರಟೋವ್‌ ಪಟ್ಟಣದ ಸಮೀಪದಲ್ಲಿಯೇ ಎಂಗೆಲ್ಸ್ ವಾಯುನೆಲೆ ಇದ್ದು, ಈ ಹಿಂದೆ ವಾಯುನೆಲೆ ಕೂಡ ವಿರೋಧಿ ಪಾಳಯದ ಗುರಿಯಾಗಿತ್ತು.

ಸೋಶಿಯಲ್‌ ಮೀಡಿಯಾ  ಪ್ಲಾಟ್‌ಫಾರ್ಮ್‌ಗಳಲ್ಲಿ ಹಂಚಲಾದ ಹಲವಾರು ವೀಡಿಯೊಗಳು ಹಾನಿಯ ಪ್ರಮಾಣವನ್ನು ತೋರಿಸುತ್ತವೆ, ಕಟ್ಟಡಕ್ಕೆ ದೊಡ್ಡ ಮಟ್ಟದ ಹಾನಿಯಾಗಿದ್ದು, ಮನೆಯ ಕಿಟಕಿಗಳು ಹಾರಿ ಹೋಗಿವೆ. ತುರ್ತು ಸೇವೆಗಳು ತಕ್ಷಣವೇ ಪ್ರತಿಕ್ರಿಯೆ ನೀಡಿವೆ. ಒಬ್ಬ ಮಹಿಳೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಆಕೆಯ ಚೇತರಿಕೆಗಾಗಿ ಹೋರಾಡುತ್ತಿದ್ದಾರೆ.

Previous Post

SDPI ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಶಾಹುಲ್ ಎಸ್ ಎಚ್, ಕಾರ್ಯದರ್ಶಿಯಾಗಿ ಅಕ್ಬರ್ ಅಲಿ ಪೊನ್ನುಡಿ ಆಯ್ಕೆ

Next Post

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ ; ಮೂರನೇ ಆರೋಪಿ ಅಭಯ್ ಬಂಧನ

Next Post
ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ ; ಮೂರನೇ ಆರೋಪಿ ಅಭಯ್ ಬಂಧನ

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ ; ಮೂರನೇ ಆರೋಪಿ ಅಭಯ್ ಬಂಧನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.