ಊಟದ ಬಾಕ್ಸ್ನಲ್ಲಿ ಮಾಂಸಾಹಾರ ತಂದಿದ್ದಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ನರ್ಸರಿ ಶಾಲೆಯ ವಿದ್ಯಾರ್ಥಿಯನ್ನು ಅಮಾನತುಗೊಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿದ್ಯಾರ್ಥಿಯ ತಾಯಿ ಚಿತ್ರೀಕರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ

ಊಟದ ಬಾಕ್ಸ್ನಲ್ಲಿ ಮಾಂಸಾಹಾರ ತಂದಿದ್ದಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ನರ್ಸರಿ ಶಾಲೆಯ ವಿದ್ಯಾರ್ಥಿಯನ್ನು ಅಮಾನತುಗೊಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿದ್ಯಾರ್ಥಿಯ ತಾಯಿ ಚಿತ್ರೀಕರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ವಿಡಿಯೋದಲ್ಲಿ ಪ್ರಾಂಶುಪಾಲರು ಮತ್ತು ಮಗುವಿನ ತಾಯಿ ನಡುವೆ ತೀವ್ರ ವಾಗ್ವಾದ ನಡೆದಿರುವುದನ್ನು ತೋರಿಸುತ್ತದೆ.

https://x.com/AshrafKammaje/status/1831902403811275057?t=8sWWOwpDixKQOwRYUz8BoA&s=19


