Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಸ್ಪ್ಲೆಂಡರ್, ಆ್ಯಕ್ಟಿವಾ ಬೈಕ್​ಗಳೇ ಈತನ ಟಾರ್ಗೆಟ್ ಅಂತರ್‌ ಜಿಲ್ಲಾ ಕಳ್ಳನ ಸಹಿತ ನಾಲ್ವರ ಬಂಧನ

editor tv by editor tv
March 3, 2025
in ರಾಜ್ಯ
0
ಸ್ಪ್ಲೆಂಡರ್, ಆ್ಯಕ್ಟಿವಾ ಬೈಕ್​ಗಳೇ ಈತನ ಟಾರ್ಗೆಟ್ ಅಂತರ್‌ ಜಿಲ್ಲಾ ಕಳ್ಳನ ಸಹಿತ ನಾಲ್ವರ ಬಂಧನ
1.9k
VIEWS
Share on FacebookShare on TwitterShare on Whatsapp

ಮಂಗಳೂರು : ಸ್ಪ್ಲೆಂಡರ್, ಆ್ಯಕ್ಟಿವಾಗಳನ್ನೇ ಟಾರ್ಗೆಟ್ ಮಾಡಿಕೊಂಡು 20 ದ್ವಿಚಕ್ರ ವಾಹನಗಳನ್ನು ಕದ್ದಿದ್ದ ಆರೋಪಿಯನ್ನು ಮಂಗಳೂರು ಮಹಾನಗರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಕಡಸೂರು ಮೂಲದ ಸದ್ಯ ಮೂಡುಬಿದಿರೆಯಲ್ಲಿ ವಾಸ್ತವ್ಯವಿರುವ ಮಣಿಕಂಠಗೌಡ ಕೆ (24) ಎಂಬಾತನೇ ಬೈಕ್ ಕದ್ದ ಆರೋಪಿ. ಈತ ಪಾರ್ಕಿಂಗ್ ಮಾಡಿದ್ದರಿಂದಲೇ ಬೈಕ್ ಅನ್ನು ಎಗರಿಸುವ ಚಾಲಾಕಿ. ಜಾತ್ರೆ, ಕೋಲ, ಕಂಬಳ, ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗಳೇ ಈತನ ಟಾರ್ಗೆಟ್. ಈ ಖತರ್ನಾಕ್ ಖದೀಮ ಇದೀಗ ಪೊಲೀಸ್ ಅತಿಥಿಯಾಗಿದ್ದು, ಈತನಿಂದ 20 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಮೂಡುಬಿದಿರೆಯಲ್ಲಿ ಗ್ಯಾರೇಜ್‌ನಲ್ಲಿ ಕೆಲಸ ಮಾಡಿಕೊಂಡಿದ್ದರಿಂದ ಈತ ಕ್ಷಣಾರ್ಧದಲ್ಲಿ ದ್ವಿಚಕ್ರ ವಾಹನಗಳನ್ನು ಎಗರಿಸುವ ಚಾಕಚಕ್ಯತೆಯನ್ನು ಹೊಂದಿದ್ದ. ವಿಶೇಷವಾಗಿ ಹೀರೋ ಹೋಂಡಾ ಸ್ಪ್ಲೆಂಡರ್‌ಗಳಿಗೆ ರಿಸೇಲ್ ವ್ಯಾಲ್ಯೂ ಇರುವುದರಿಂದ ಅದನ್ನೇ ಕೇಂದ್ರೀಕರಿಸಿ ಕಳವು ಮಾಡುತ್ತಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೀಗೆ ಎಗರಿಸಿದ ಬೈಕ್‌ಗಳಿಗೆ ದಾಖಲೆ ಪತ್ರಗಳು ಇರದ ಕಾರಣ, ವಲಸೆ ಕಾರ್ಮಿಕರಿಗೆ ಕಡಿಮೆ ದರಕ್ಕೆ ಮಾರಾಟ ಮಾಡುತ್ತಿದ್ದ. ಮಣಿಕಂಠ ತಾನು ಕದ್ದ ಬೈಕ್‌ಗಳನ್ನು ಕಾರ್ಕಳದ ಹೊಸ್ಮಾರಿನ ಈದು ಗ್ರಾಮದ ಸತೀಶ್ ಬಂಗೇರ(32), ಮೂಡುಬಿದಿರೆಯ ವಲ್ಪಾಡಿ ಪಣಪಿಲ ಗ್ರಾಮದ ದೀಕ್ಷಿತ್ (23), ವಿಜಯಪುರ ಜಿಲ್ಲೆಯ ಮೂಲದ ಸದ್ಯ ಮೂಡುಬಿದಿರೆ ಕೊಡ್ಯಡ್ಕದಲ್ಲಿ ವಾಸವಿರುವ ಸಂಗಣ್ಣ ಹೊನ್ನಾಳಿ (30) ಎಂಬವರ ಮೂಲಕ ಮಾರಾಟ ಮಾಡಿಸುತ್ತಿದ್ದ. ಸದ್ಯ ಮೂಡುಬಿದಿರೆಯಲ್ಲಿ ಆತನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ತನಿಖೆಯ ವೇಳೆ ಮಣಿಕಂಠ ನೀಡಿದ ಮಾಹಿತಿಯನ್ವಯ ಕದ್ದ ಬೈಕ್‌ಗಳ ಮಾರಾಟಕ್ಕೆ ಸಹಕರಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ನಾಲ್ವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ‌.

ಈ ಬಗ್ಗೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು, ‘ಮಂಗಳೂರಿನ ವಿವಿಧೆಡೆ ಬೈಕ್ ಕಳವು ಪ್ರಕರಣ ವರದಿಯಾಗುತ್ತಿತ್ತು. ಆದರೆ ಆರೋಪಿಯನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಕಂಕನಾಡಿ ನಗರ ಠಾಣೆಯ ಕ್ರೈಂ ಟೀಂಗೆ ಆರೋಪಿಯ ಸುಳಿವು ಸಿಕ್ಕಿತ್ತು. ಆರೋಪಿ ಮೂಡಬಿದಿರೆಯಲ್ಲಿ ಕೆಲಸ ಮಾಡುತ್ತಿದ್ದ. ಎರಡು ವರ್ಷದಿಂದ ಕಂಬಳೋತ್ಸವ, ಜಾತ್ರೋತ್ಸವ, ರೈಲ್ವೆ ಸ್ಟೇಷನ್, ಬಸ್ ಸ್ಟ್ಯಾಂಡ್​ಗಳಲ್ಲಿ ಪಾರ್ಕ್ ಮಾಡಲಾಗುತ್ತಿದ್ದ ದ್ವಿಚಕ್ರ ವಾಹನ ಕದಿಯುತ್ತಿದ್ದ. ಹೀರೋ ಹೋಂಡಾ ಸ್ಪ್ಲೆಂಡರ್‌, ಆ್ಯಕ್ಟಿವಾಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ. ಎರಡು ವರ್ಷದಿಂದ 20 ದ್ವಿಚಕ್ರ ವಾಹನ ಕಳವು ಮಾಡಿದ್ದು, ಅವುಗಳನ್ನ ವಶಕ್ಕೆ ಪಡೆಯಲಾಗಿದೆ’ ಎಂದು ಮಾಹಿತಿ ನೀಡಿದರು.

Previous Post

ಸಜೀಪನಡು ಜಂಕ್ಷನ್ ನಲ್ಲಿ Free ಇಫ್ತಾರ್ ಪಾಯಿಂಟ್

Next Post

ಶಾಸಕರಿಗೆ ಸಿಹಿ ಸುದ್ದಿ.. ಸಂಬಳ ಬರೋಬ್ಬರಿ ಶೇ.50ರಷ್ಟು ಹೆಚ್ಚಿಸುವ ಸಾಧ್ಯತೆ!ಜನರಿಗೆ ಬಸ್‌, ಮೆಟ್ರೋ ಟಿಕೆಟ್ ದರ ಏರಿಕೆಯ ಬರೆ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.