Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

ಮ್ಯಾನ್ಮಾರ್‌ನಲ್ಲಿ ಭಾರೀ ಭೂಕಂಪ – 40ಕ್ಕೂ ಹೆಚ್ಚು ಕಾರ್ಮಿಕರು ನಾಪತ್ತೆ, ಗಗನಚುಂಬಿ ಕಟ್ಟಡಗಳು ನೆಲಸಮ!

editor tv by editor tv
March 28, 2025
in ವಿದೇಶ
0
ಮ್ಯಾನ್ಮಾರ್‌ನಲ್ಲಿ ಭಾರೀ ಭೂಕಂಪ – 40ಕ್ಕೂ ಹೆಚ್ಚು ಕಾರ್ಮಿಕರು ನಾಪತ್ತೆ, ಗಗನಚುಂಬಿ ಕಟ್ಟಡಗಳು ನೆಲಸಮ!
1.9k
VIEWS
Share on FacebookShare on TwitterShare on Whatsapp

ಮ್ಯಾನ್ಮಾರ್‌ನಲ್ಲಿ ಎರಡೆರಡು ಭಾರಿ ಪ್ರಬಲ ಭೂಕಂಪ ಸಂಭವಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ಥಾಯ್ ಪ್ರಧಾನಿ ಪೆಟೊಂಗ್ ಟಾರ್ನ್ ಶಿನವಾತ್ರಾ ತುರ್ತು ಸಭೆ ನಡೆಸುತ್ತಿದ್ದಾರೆ.

ನೈಪಿಡಾವ್/ಬ್ಯಾಂಕಾಕ್: ಮ್ಯಾನ್ಮಾರ್‌ನಲ್ಲಿಂದು ಸಂಭವಿಸಿದ ಭೀಕರ ಭೂಕಂಪಕ್ಕೆ (Myanmar Earthquake) ಹಲವೆಡೆ ಗಗನಚುಂಬಿ ಕಟ್ಟಡಗಳು ನೆಲಸಮವಾಗಿದೆ. ಅಲ್ಲದೇ ಕನಿಷ್ಠ 43 ಕಾರ್ಮಿಕರು ನಾಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

Thai highrise collapses in Mandalay 7.9 quake

This video shows the collapse of a tall building in Thailand. Emergency responders are on site, and local authorities are assessing damage and ensuring public safety.#MyanmarEarthquake #Thailand #PrayForMyanmar pic.twitter.com/5rYFNL3qIc

— Amazing Yunnan (@Amazing_Yunnan) March 28, 2025

ಇಂದು ಬೆಳಗ್ಗೆ 11:50ರ ಸುಮಾರಿಗೆ 7.7 ತೀವ್ರಯ ಭೂಕಂಪ ಸಂಭವಿಸಿದೆ, ಮಧ್ಯಾಹ್ನ 12:50ರ ಸುಮಾರಿಗೆ 6.8 ತೀವ್ರತೆಯಲ್ಲಿ ಮತ್ತೊಂದು ಬಾರಿ ಭೂಕಂಪ ಸಂಭವಿಸಿದೆ. ಇದರಿಂದ ಮಯನ್ಮಾರ್ ಗಡಿ ದೇಶವಾಗಿರುವ ಭಾರತದ ನವದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಸಾಗಯಿಂಗ್ ನಗರದ ವಾಯುವ್ಯಕ್ಕೆ ಭೂಮಿಯ 10 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ತಕ್ಷಣಕ್ಕೆ ಯಾವುದೇ ಸಾವು ನೋವುಗಳ ವರದಿಯಾಗಿಲ್ಲ.

ಮ್ಯಾನ್ಮಾರ್‌ನಲ್ಲಿ ಭೂಕಂಪ ಸಂಭವಿಸಿದ ಎಫೆಕ್ಟ್ ಬ್ಯಾಂಕಾಕ್‌ಗೂ ತಟ್ಟಿದೆ. ಬ್ಯಾಂಕಾಕ್ ಹಾಗೂ ಥೈಲ್ಯಾಂಡ್‌ನಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ. ಕಟ್ಟಡಗಳು ಅಲುಗಾಡಿವೆ, ಕೆಲವಡೆ ಮುಗಿಲೆತ್ತರದ ಕಟ್ಟಗಳು ಧ್ವಂಸವಾದ (Building Collapses) ದೃಶ್ಯಗಳು ಸೆರೆಯಾಗಿವೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಸಾಮಾಜಿಕ ಜಾಲತಾಣದಲ್ಲಿ ಭೂಕಂಪದ ತೀವ್ರತೆ ಬಗ್ಗೆ ಮಾಹಿತಿ ನೀಡಿದೆ.

#WATCH A strong #earthquake of magnitude 7.9 jolted in #Myanmar and surrounding areas, with strong tremors felt in #Bangkok.

Severe shaking caused water to gush out of a rooftop swimming pool at a hotel in #Thailand.#MyanmarEarthquake #BangkokEarthquake #ThailandEarthquake pic.twitter.com/P58bpEMfH0

— Bangla Pulse (@pulse_bangla) March 28, 2025

ಬ್ಯಾಂಕಾಕ್‌ನಲ್ಲಿ ಭೂಕಂಪದ ಅನುಭವವಾದ ನಂತರ ಕಟ್ಟಡದ ಮೇಲ್ಛಾವಣಿಯಲ್ಲಿದ್ದ ಟ್ಯಾಂಕ್‌ನಿಂದ ನೀರು ಕೆಳಗೆ ಬೀಳುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ಜೊತೆಗೆ ಸ್ವಿಮ್ಮಿಂಗ್ ಪೂಲ್‌ನಲ್ಲಿರುವ (Swimming Pool) ನೀರು ಚಿಮ್ಮಿ ಹೊರ ಚೆಲ್ಲುತ್ತಿದೆ. ಹೋಟೆಲ್‌ನಲ್ಲಿ ವಸ್ತುಗಳೆಲ್ಲ ಅಲುಗಾಡುತ್ತಿರುವ ದೃಶ್ಯಗಳನ್ನು ಅಲ್ಲಿನ ಜನ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Previous Post

ಲೋಕಸಭೆಯಲ್ಲಿ ವಲಸೆ ಮಸೂದೆ ಅಂಗೀಕಾರ

Next Post

ಮಂಗಳೂರು ವಿವಿ ಘಟಿಕೋತ್ಸವ : ರೋಹನ್ ಮೊಂತೇರೋ, ಕನ್ಯಾಡಿ ಸದಾಶಿವ ಶೆಟ್ಟಿ, ಎಂ. ಎನ್​​ ರಾಜೇಂದ್ರಕುಮಾರ್​​ಗೆ ಗೌರವ ಡಾಕ್ಟರೇಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.