ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನವರು ಎಂದು ತಿಳಿದುಬಂದಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹುಬ್ಬಳ್ಳಿ, ಮೇ 06: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.
