Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಪಾಕ್ ದಾಳಿಗೆ ಯತ್ನ: ಡ್ರೋನ್, ಕ್ಷಿಪಣಿ ಎಫ್‌-16 ಯುದ್ಧ ವಿಮಾನ ಧ್ವಂಸಗೊಳಿಸಿದ ಭಾರತೀಯ ಸೇನಾಪಡೆ

editor tv by editor tv
May 8, 2025
in ರಾಷ್ಟ್ರೀಯ
0
ಪಾಕ್ ದಾಳಿಗೆ ಯತ್ನ: ಡ್ರೋನ್, ಕ್ಷಿಪಣಿ ಎಫ್‌-16 ಯುದ್ಧ ವಿಮಾನ ಧ್ವಂಸಗೊಳಿಸಿದ ಭಾರತೀಯ ಸೇನಾಪಡೆ
1.9k
VIEWS
Share on FacebookShare on TwitterShare on Whatsapp

ಆಪರೇಷನ್ ಸಿಂಧೂರ ಸಮರದ ಮಧ್ಯೆ ಪಾಕಿಸ್ತಾನ ಗಡಿಯಲ್ಲಿ ಭಾರತದ ಮೇಲೆ ದಾಳಿ ಮಾಡುವ ದುಸ್ಸಾಹಸದಲ್ಲಿದೆ. ಜಮ್ಮು ವಿಮಾನ ನಿಲ್ದಾಣದ ಬಳಿ ಪಾಕ್‌ ಡ್ರೋನ್‌ಗಳ ಮೂಲಕ ದಾಳಿ ಮಾಡಲು ಯತ್ನಿಸಿದೆ. ಪಾಕಿಸ್ತಾನದ 8 ಮಿಸೈಲ್‌ಗಳನ್ನ ಭಾರತ ಹೊಡೆದುರುಳಿಸಿದೆ. ಇನ್ನು ಪಾಕಿಸ್ತಾನದ ಫೈಟರ್​ ಜಟ್​​ ಎಫ್​​16 ಅನ್ನು ಭಾರತೀಯ ಸೇನಾಪಡೆ ಉಡೀಸ್ ಮಾಡಿದೆ ಎಂದು ವರದಿಯಾಗಿದೆ.

ನವದೆಹಲಿ, (ಮೇ 08): ಪ್ರತೀಕಾರವಾಗಿ ಪಾಕಿಸ್ತಾನ (Pakistan), ಭಾರತೀಯ ಸೇನಾ (Indian Air Force) ನೆಲೆಯನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡಲು ಮುಂದಾಗಿದೆ. ಆದರೆ ಭಾರತ, ಪಾಕ್ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಜಮ್ಮು ವಾಯುನೆಲೆ, ಜೈಸಲ್ಮೇರ್‌, ಪಠಾಣ್‌ಕೋಟ್‌, ಅಖ್ನೂರ್‌, ರಾಜೌರಿ,ಪೂಂಚ್‌, ತಂಗಹಾರ್‌, ಸೇರಿದಂತೆ ಗಡಿ ಸಮೀಪದ ಹಲವಾರು ಪ್ರದೇಶಗಳ ಮೇಲೆ ಪಾಕಿಸ್ತಾನ ಡ್ರೋನ್‌ ದಾಳಿಗೆ ಯತ್ನಿಸಿದೆ.  ಆದ್ರೆ, ಇದನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಅಲ್ಲದೇ ಪಾಕಿಸ್ತಾನದ​ ಫೈಟರ್​ ಜೆಟ್​ ಎಫ್‌-16 ಅನ್ನು ಭಾರತೀಯ ಸೇನಾಪಡೆ ಧ್ವಂಸಗೊಳಿಸಿದೆ. ಎನ್ನುವ ಮಾಹಿತಿ ಲಭ್ಯವಾಗಿದೆ

ಜಮ್ಮು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಲು ಪಾಕಿಸ್ತಾನ ವಿಫಲ ಪ್ರಯತ್ನ ನಡೆಸಿದ್ದು,, ಎಸ್ -400 ಹಲವಾರು ಪಾಕ್ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಪಾಕಿಸ್ತಾನದಿಂದ ಕಳುಹಿಸಲಾದ ಡ್ರೋನ್‌ಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಈ ಘಟನೆಯಿಂದ ಜಮ್ಮುವಿನಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ.

ಸಾಂಬಾ ರಾಷ್ಟ್ರೀಯ ಹೆದ್ದಾರಿ ಗುರಿಯಾಗಿಸಿ ಪಾಕ್​​ ಕ್ಷಿಪಣಿ, ಡ್ರೋನ್​ ದಾಳಿಗೆ ಯತ್ನಿಸುತ್ತಿದ್ದು, ಅದನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಇನ್ನು ಶ್ರೀನಗರದ ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಶ್ರೀನಗರದ ಏರ್‌ಪೋರ್ಟ್‌ನಲ್ಲಿ ಏರ್‌ ಡಿಫೆನ್ಸ್‌ ಸಿಸ್ಟಮ್‌ ಆ್ಯಕ್ಟೀವ್​ ಆಗಿದೆ.

ಇನ್ನು ಪಂಜಾಬ್‌ನ ಹೋಸಿಯಾರ್‌ಪುರದ ಮೇಲೂ ಪಾಕಿಸ್ತಾನದಿಂದ ಡ್ರೋನ್‌ ದಾಳಿಗೆ ಯತ್ನಿಸಿದೆ. ಆದ್ರೆ, ಇದನ್ನು ಭಾರತ ಸೇನೆ ವಿಫಲಗೊಳಿಸಿದೆ. ಇನ್ನು ಪಾಕಿಸ್ತಾನದ ಎರಡು ಜೆಎಪ್‌-17 ಯುದ್ಧ ವಿಮಾನಗಳನ್ನ ಸಹ ಹೊಡೆದುರುಳಿಸುವಲ್ಲಿ ಭಾರತ ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.

#WATCH | Pakistani drones intercepted by Indian air defence in Jaisalmer. Explosions can be heard, and flashes in the sky can be seen.

(Editors note: Background conversation is of ANI reporters witnessing live interception of Pakistani drones by Indian Air Defence ) pic.twitter.com/Ca1vpmNtjV

— ANI (@ANI) May 8, 2025

ಒಟ್ಟಿನಲ್ಲಿ ಪಾಕಿಸ್ತಾನ  ಭಾರದತ ವಿವಿದೆಡೆ ನಡೆಸಿದ ವಾಯು ದಾಳಿ ಯತ್ನ ವಿಫಲಗೊಂಡಿದೆ. ಹೀಗಾಗಿ ಪಠಾಣ್‌ಕೋಟ್‌, ಜೈಸಲ್ಮೇರ್‌ ಸೇರಿದಂತೆ ಭಾರತದ ಎಲ್ಲಾ ವಾಯುನೆಲೆ ಸುರಕ್ಷಿತವಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ

Previous Post

ಬ್ಯಾರಿ ಜನಾಂಗವನ್ನು ಅವಹೇಳನಗೈದ ಶಾಸಕ ಹರೀಶ್ ಪೂಂಜಗೆ ಹೈಕೋರ್ಟ್‌ನಲ್ಲಿ ಮುಖಭಂಗ

Next Post

Breaking ಜನಾರ್ಧನ ರೆಡ್ಡಿಗೆ ಮತ್ತೊಂದು ಶಾಕ್, ಶಾಸಕನ ಸ್ಥಾನದಿಂದ ಅನರ್ಹ

Next Post
Breaking ಜನಾರ್ಧನ ರೆಡ್ಡಿಗೆ ಮತ್ತೊಂದು ಶಾಕ್, ಶಾಸಕನ ಸ್ಥಾನದಿಂದ ಅನರ್ಹ

Breaking ಜನಾರ್ಧನ ರೆಡ್ಡಿಗೆ ಮತ್ತೊಂದು ಶಾಕ್, ಶಾಸಕನ ಸ್ಥಾನದಿಂದ ಅನರ್ಹ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.