Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಕಗ್ಗಂಟಾದ ಧರ್ಮಸ್ಥಳ ಆಕಾಂಕ್ಷ ಸಾವಿನ ಪ್ರಕರಣ: ಪಂಜಾಬ್ ಸಿಎಂಗೆ ಪತ್ರ ಬರೆದ ಕುಟುಂಬಸ್ಥರು

editor tv by editor tv
May 19, 2025
in ರಾಜ್ಯ
0
ಕಗ್ಗಂಟಾದ ಧರ್ಮಸ್ಥಳ ಆಕಾಂಕ್ಷ ಸಾವಿನ ಪ್ರಕರಣ: ಪಂಜಾಬ್ ಸಿಎಂಗೆ ಪತ್ರ ಬರೆದ ಕುಟುಂಬಸ್ಥರು
1.9k
VIEWS
Share on FacebookShare on TwitterShare on Whatsapp

ಧರ್ಮಸ್ಥಳದ ಆಕಾಂಕ್ಷ ಪಂಜಾಬ್​​ನಲ್ಲಿ ನಿಗೂಢ ಸಾವು ಕೇಸ್​ ಸದ್ಯ ಕಗ್ಗಂಟಾಗಿದೆ. ಕಾಲೇಜಿನಲ್ಲಿ ಈ ಹಿಂದೆ ಇಂತಹ ಘಟನೆಗಳು ನಡೆದಿರುವುದರಿಂದ ಕಾಲೇಜಿನ ಮೇಲೆ ಅನುಮಾನ ವ್ಯಕ್ತವಾಗಿದ್ದು, ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಆಕಾಂಕ್ಷ ಪೋಷಕರು ಪಂಜಾಬ್ ಸಿಎಂ ಭಗವಂತ್​ ಮಾನ್​ಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

ಮಂಗಳೂರು, ಮೇ 19: ಪಂಜಾಬ್​​ನಲ್ಲಿ ಧರ್ಮಸ್ಥಳ ದ ಆಕಾಂಕ್ಷ ನಿಗೂಢ ಸಾವು ಕೇಸ್​​ಗೆ ಸಂಬಂಧಿಸಿದಂತೆ ಪ್ರೇಮ ವೈಫಲ್ಯದಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದು ಈಗಾಗಲೇ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ ಆಕಾಂಕ್ಷ ಸಾವಿನಲ್ಲಿ ಕಾಲೇಜಿನ ಮೇಲೆ ಸಾಕಷ್ಟು ಅನುಮಾನಗಳು ಮೂಡಿವೆ. ಈ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್​ ಮಾನ್​ಗೆ (Bhagwant Mann) ಮೃತಾ ಆಕಾಂಕ್ಷ ಪೋಷಕರು ಪತ್ರ ಬರೆದಿದ್ದು, ಸರ್ಕಾರ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವಂತೆ ಮನವಿ ಮಾಡಿದ್ದಾರೆ.

ಈ ಹಿಂದೆ ಎಲ್​​ಪಿಸಿ ಕ್ಯಾಂಪಸ್​ನಲ್ಲಿ ಇದೇ ರೀತಿ ಹಲವು ಅಸಹಜ ಸಾವುಗಳಾಗಿವೆ. ಇದರಲ್ಲಿ ಕಾಲೇಜಿನ ಕೈವಾಡ ಹೆಚ್ಚಾಗಿ ಕಂಡು ಬರುತ್ತಿದೆ. ಸರಿಯಾದ ತನಿಖೆ ನಡೆದರೆ ಮಾತ್ರ ಸತ್ಯ ಹೊರಬರುತ್ತದೆ. ಸರಿಯಾಗಿ ತನಿಖೆ ನಡೆಸುವಂತೆ ಪಂಜಾಬ್​ ಸಿಎಂಗೆ ಪತ್ರ ಬರೆದಿದ್ದಾರೆ.

ಪ್ರಕರಣ ತಿರುಚಲು ಯತ್ನ: ಕಾಲೇಜು ಮತ್ತು ಪೊಲೀಸ್ ಇಲಾಖೆ ವಿರುದ್ಧ ಆರೋಪ

ಇನ್ನು ಪ್ರಕರಣ ತಿರುಚಲು ಯತ್ನಿಸುತ್ತಿದ್ದಾರೆ ಎಂದು ಆಕಾಂಕ್ಷ ಪೋಷಕರು ಕಾಲೇಜು ಮತ್ತು ಪೊಲೀಸ್ ಇಲಾಖೆ ವಿರುದ್ಧ ಆರೋಪ ಮಾಡಿದ್ದಾರೆ. ಇನ್ನು ಕೂಡ ಎಫ್​​ಐಆರ್​​ ದಾಖಲಾಗಿಲ್ಲ. ಎಫ್​ಐಆರ್​ ದಾಖಲಾಗದಿರುವುದರಿಂದ ಮರಣೋತ್ತರ ಪರೀಕ್ಷೆ ಕೂಡ ಆಗಿಲ್ಲ.

ಕಾಲೇಜಿನವರು ನೀಡಿದ ಮಾಹಿತಿ ಆಧಾರದಲ್ಲಿ ಎಫ್​ಐಆರ್​ ಮಾಡಲು ಬಿಡಲ್ಲವೆಂದು ಪೋಷಕರು ಪಟ್ಟು ಹಿಡಿದಿದ್ದು, ಇತ್ತ ಕಾಲೇಜು ಆಡಳಿತ ಮಂಡಳಿ ಹಾಗೂ ಪ್ರೊಫೆಸರ್ ವಿರುದ್ಧ ಎಫ್​​ಐಆರ್ ಹಾಕಲು ಪೊಲೀಸರು ಹಿಂದೇಟು ಆರೋಪ ಕೇಳಿಬಂದಿದೆ. ಇದರಿಂದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆಕಾಂಕ್ಷ ಪೋಷಕರು ದೂರು ನೀಡಿದ್ದಾರೆ.

ಆಕಾಂಕ್ಷ ಪೋಷಕರನ್ನು ಭೇಟಿ ಮಾಡಿದ ಹಿರಿಯ ಪೊಲೀಸ್ ಅಧಿಕಾರಿಗಳು

ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಆಕಾಂಕ್ಷ ಪೋಷಕರನ್ನು ಜಲಂಧರ್​ನ ಡಿಐಜಿ ನವೀನ್ ಸಿಂಗ್ಲಾ ಮತ್ತು ಎಸ್​​ಪಿ ರೂರೇಂಧರ್​ ಭಾಟ್ಟಿ ಕೌರ್ ಭೇಟಿ ಮಾಡಿದ್ದಾರೆ. ಈ ವೇಳೆ ಘಟನೆಯನ್ನು ವಿವರಿಸಿ ಪೋಷಕರ ಅಹವಾಲು ಸ್ವೀಕರಿಸಿದ್ದಾರೆ. ಕಾಲೇಜಿನ ವಿರುದ್ಧ ಪ್ರಕರಣ ದಾಖಲಿಸುವಂತೆ ಪೋಷಕರು ಆಗ್ರಹಿಸಿದ್ದಾರೆ. ಆದರೆ ಆ ರೀತಿ ಮಾಡಲು ಆಗಲ್ಲ ಅಂತಾ ಪೊಲೀಸರು ಹೇಳಿದ್ದಾರೆ. ಹಾಗಾಗಿ ಆಕಾಂಕ್ಷ ಸಾವು ಪ್ರಕರಣ ಇನ್ನು ಕೂಡ ಕಗ್ಗಂಟಾಗಿದೆ.

22 ವರ್ಷದ ಆಕಾಂಕ್ಷ ಪಂಜಾಬ್​ನ ಪಗ್ವಾರದಲ್ಲಿರುವ ಲವ್ಲಿ ಪ್ರೊಫೆಷನಲ್​ ಕಾಲೇಜ್​ನಲ್ಲಿ ಏರೋನಾಟಿಕ್ ಇಂಜಿನಿಯರಿಂಗ್ ಮುಗಿಸಿದ್ದಳು. 6 ತಿಂಗಳಿಂದ ದೆಹಲಿಯ ಸ್ಪೈಸ್ ಜೆಟ್ ಏರೋಸ್ಪೇಸ್​ನಲ್ಲಿ ಕೆಲಸ ಮಾಡುತ್ತಿದ್ದಳು. ಹೆಚ್ಚುವರಿ ಕೋರ್ಸ್​​ಗಾಗಿ ಜರ್ಮನಿಗೆ ತೆರಳೋದಕ್ಕಾಗಿ ಸಜ್ಜಾಗಿದ್ದಳು. ಅಷ್ಟರಲ್ಲಿ ದುರಂತ ಸಂಭವಿಸಿದೆ.

Previous Post

ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ – ಬಿಜೆಪಿಯ ವಿಜಯ್ ಶಾ ವಿರುದ್ಧ ಎಸ್‌ಐಟಿ ತನಿಖೆ: ಸುಪ್ರೀಂ

Next Post

ಮಂಗಳೂರು: ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್‌ :ಪ್ರಕರಣ ದಾಖಲು

Next Post
ಮಂಗಳೂರು: ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್‌ :ಪ್ರಕರಣ ದಾಖಲು

ಮಂಗಳೂರು: ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್‌ :ಪ್ರಕರಣ ದಾಖಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.