ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಯೆ ರೆಡ್ ಅಲರ್ಟ್ ನೀಡಲಾಗಿದೆ. ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ದಾವಣಗೆರೆ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗುಂಬೆ, ಸೋಮವಾರಪೇಟೆ, ಸಿದ್ದಾಪುರ, ಶೃಂಗೇರಿ, ಭಾಗಮಂಡಲ, ಜಯಪುರ, ಕುಂದಾಪುರ, ಮಂಕಿ, ಕೋಟಾ, ಮೂಡಬಿದಿರೆ, ಬೆಳ್ತಂಗಡಿ, ಕೊಪ್ಪ, ನಾಪೋಕ್ಲು, ಉಪ್ಪಿನಂಗಡಿ, ಧರ್ಮಸ್ಥಳ, ಸುಳ್ಯ, ಪುತ್ತೂರು, ಕಾರ್ಕಳ, ಕುಮಟಾ, ಹುಮ್ನಾಬಾದ್, ಕಮ್ಮರಡಿ, ಕಳಸ, ಕೊಟ್ಟಿಗೆಹಾರ, ಬೀದರ್, ಮಾಣಿ, ಹಾರಂಗಿ, ಹುಂಚದಕಟ್ಟೆ, ಕೋಣನೂರು, ಎನ್ಆರ್ ಪುರ, ಮಂಗಳೂರು, ಗೇರುಸೊಪ್ಪ, ನಿಪ್ಪಾಣಿ, ಅಜ್ಜಂಪುರ, ತರೀಕೆರೆ, ಬಂಡೀಪುರ, ಭದ್ರಾವತಿ, ಬೇಲೂರು, ಬರಗೂರು, ಅಂಕೋಲಾ, ಲೋಕಾಪುರ, ಜೇವರ್ಗಿ, ಆಲಮಟ್ಟಿ, ಬಬಲೇಶ್ವರ, ಚಿಕ್ಕೋಡಿ, ಸೇಡಬಾಳ, ಯಾದಗಿರಿಯಲ್ಲಿ ಮಳೆಯಾಗಿದೆ
ಬೆಂಗಳೂರು, ಮೇ 29: ಆರ್ಭಟದೊಂದಿಗೆ ಕರ್ನಾಟಕಕ್ಕೆ ಮುಂಗಾರು ಆಗಮನವಾಗಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ (Rain)ಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಯೆ ರೆಡ್ ಅಲರ್ಟ್ ನೀಡಲಾಗಿದೆ. ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ದಾವಣಗೆರೆ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ