ಬಂಟ್ವಾಳದ ರಹಿಮಾನ್ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಮುಖಂಡರು ಶಾದಿ ಮಹಲ್ ಸಭಾಂಗಣದಲ್ಲಿ ಸಭೆ ನಡೆಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಾಮೂಹಿಕ ರಾಜೀನಾಮೆಯಿಂದ ಹಿಂದೆ ಸರಿದಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ಒಂದು ವಾರ ಮುಂದೂಡುವುದಾಗಿ ಹೇಳಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ನೆರೆದಿದ್ದ ಮುಸ್ಲಿಮರು ಕಾಂಗ್ರೆಸ್ಕಾರ್ಯಕರ್ತರು.ರಾಜೀನಾಮೆ ಕೊಡಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದ ಕಾಂಗ್ರೆಸ್ ಸಭೆ ರಣಾಂಗಣವಾಗಿ ಮಾರ್ಪತ್ತಿತು ನಂತರ ಆಕ್ರೋಶಕ್ಕೆ ಮಣಿದುರಾಜೀನಾಮೆ ನೀಡಿದರು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ಮತ್ತು ಅದನ್ನು ತಡೆಯುವಲ್ಲಿ ರಾಜ್ಯ ಗೃಹ ಇಲಾಖೆಯ ವೈಫಲ್ಯ ಮತ್ತು ಜಿಲ್ಲೆಯ ಮುಸ್ಲಿಮರ ಕಡೆಗಣನೆಗೆ ಬೇಸತ್ತು ಮಂಗಳೂರಿನ ಬೋಳಾರದಲ್ಲಿರುವ ಶಾದಿ ಮಹಲ್ ಸಭಾಂಗಣದಲ್ಲಿ ಗುರುವಾರ ನಡೆದ ತುರ್ತು ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದಿಂದ ಹಿಡಿದು ರಾಜ್ಯ ಘಟಕದವರೆಗಿನ ವಿವಿಧ ಹುದ್ದೆಗಳಲ್ಲಿರುವ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಪ್ರಕಟಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ರಾಜೀನಾಮೆ ನೀಡಿದರು
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಸ್ಲಿಂ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಮಾತನಾಡಿದ ನಂತರ