ಮಂಗಳೂರು:
ದ.ಕ. ಜಿಲ್ಲೆಯಿಂದ ಗಡಿಪಾರುವ ಮಾಡುವ ಸಂಬಂಧ ಉಪ ವಿಭಾಗದ ದಂಡಾಧಿಕಾರಿ ಮೂಲಕ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ. ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ: 58ರಡಿ ಈ ನೋಟಿಸ್ ಜಾರಿ ಮಾಡಲಾಗಿದೆ.
ವಿವಿಧ ಪೊಲೀಸ್ ಠಾಣೆಗಳಿಂದ ಗಡಿಪಾರು ಮಾಡಲು ಪ್ರಸ್ತಾವನೆ ಸಲ್ಲಿಸಲಾದ ಪಟ್ಟಿ ಇಂತಿವೆ:
ಬಂಟ್ವಾಳ ನಗರ ಠಾಣೆ: ಹಸೈನಾರ್, ಮುಹಮ್ಮದ್ ಸಫ್ವಾನ್, ರಾಜು ಯಾನೆ ರಾಜೇಶ್, ಭುವಿ ಯಾನೆ ಭುವಿತ್ ಶೆಟ್ಟಿ
ಬಂಟ್ವಾಳ ಗ್ರಾಮಾಂತರ ಠಾಣೆ: ಪವನ್ ಕುಮಾರ್, ಚರಣ್ ಯಾನೆ ಚರಣ್ ರಾಜ್, ಅಬ್ದುಲ್ ಲತೀಫ್, ಮುಹಮ್ಮದ್ ಅಶ್ರಫ್, ಮೊಯ್ದಿನ್ ಅದ್ನಾನ್ ಯಾನೆ ಅದ್ದು, ಭರತ್ ರಾಜ್ ಬಿ ಯಾನೆ ಭರತ್ ಕುಮ್ಡೇಲು,
ವಿಟ್ಲ ಪೊಲೀಸ್ ಠಾಣೆ: ಗಣೇಶ ಯಾನೆ ಗಣೇಶ ಪೂಜಾರಿ, ಅಬ್ದುಲ್ ಖಾದರ್ ಯಾನೆ ಶೌಕತ್, ಚಂದ್ರಹಾಸ,
ಪೂಂಜಾಲಕಟ್ಟೆ ಠಾಣೆ: ಅಶ್ರಫ್ ಬಿ ಯಾನೆ ಗರಗಸ ಅಶ್ರಫ್.
ಬೆಳ್ತಂಗಡಿ ಠಾಣೆ: ಮನೋಜ್ ಕುಮಾರ್, ಮಹೇಶ ಶೆಟ್ಟಿ ತಿಮರೋಡಿ
ಪುತ್ತೂರು ನಗರ ಠಾಣೆ: ಅರುಣ್ ಕುಮಾರ್ ಪುತ್ತಿಲ, ಹಕೀಂ ಕೂರ್ನಡ್ಕ ಯಾನೆ ಅಬ್ದುಲ್ ಹಕೀಂ, ಅಜಿತ್ ರೈ, ಮನೀಶ್ ಎಸ್., ಅಬ್ದುಲ್ ರಹಿಮಾನ್, ಕೆ.ಅಝೀಝ್,
ಪುತ್ತೂರು ಗ್ರಾಮಾಂತರ ಠಾಣೆ: ಕಿಶೋರ್, ರಾಕೇಶ್ ಕೆ., ನಿಶಾಂತ್ ಕುಮಾರ್,
ಕಡಬ ಠಾಣೆ : ಮುಹಮ್ಮದ್ ನವಾಝ್,
ಉಪ್ಪಿನಂಗಡಿ ಠಾಣೆ: ಸಂತೋಷ್ ಕುಮಾರ್ ರೈ ಯಾನೆ ಸಂತು ಅಡೆಕ್ಕಲ್, ಜಯರಾಮ, ಸಂಶುದ್ದೀನ್, ಸಂದೀಪ್, ಮುಹಮ್ಮದ್ ಶಾಕಿರ್, ಅಬ್ದುಲ್ ಅಝೀಝ್ ಯಾನೆ ಕರಾಯ ಅಝೀಝ್,
ಸುಳ್ಯ ಠಾಣೆ : ಲತೇಶ್ ಗುಂಡ್ಯ, ಮನೋಹರ ಯಾನೆ ಮನು
ಬೆಳ್ಳಾರೆ ಠಾಣೆ : ಪ್ರಸಾದ್, ಶಮೀರ್ ಕೆ.