Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಕ್ರೀಡೆ

RCB vs PBKS, IPL 2025 Final: ಒಂದು ತಂಡದ ಕನಸು ಇಂದು ನನಸು: ಮೊದಲ ಕಪ್​ಗೆ ಆರ್​ಸಿಬಿ-ಪಂಜಾಬ್ ನಡುವೆ ಕೊನೆಯ ಹೋರಾಟ

editor tv by editor tv
June 3, 2025
in ಕ್ರೀಡೆ
0
RCB vs PBKS, IPL 2025 Final: ಒಂದು ತಂಡದ ಕನಸು ಇಂದು ನನಸು: ಮೊದಲ ಕಪ್​ಗೆ ಆರ್​ಸಿಬಿ-ಪಂಜಾಬ್ ನಡುವೆ ಕೊನೆಯ ಹೋರಾಟ
1.9k
VIEWS
Share on FacebookShare on TwitterShare on Whatsapp

Royal Challengers Bengaluru vs Punjab Kings: ಈ ಇಡೀ ಋತುವಿನಲ್ಲಿ ಬೆಂಗಳೂರು ಮತ್ತು ಪಂಜಾಬ್ ಎರಡೂ ತಂಡಗಳ ಪ್ರದರ್ಶನ ಅದ್ಭುತವಾಗಿದೆ. ಆರ್‌ಸಿಬಿ ಕ್ವಾಲಿಫೈಯರ್ 1 ರಲ್ಲಿ ಪಂಜಾಬ್ ಅನ್ನು ಸೋಲಿಸಿ ಫೈನಲ್‌ಗೆ ತಲುಪಿದರೆ, ಪಂಜಾಬ್ ಎರಡನೇ ಕ್ವಾಲಿಫೈಯರ್‌ನಲ್ಲಿ ಮುಂಬೈ ಇಂಡಿಯನ್ಸ್ ಅನ್ನು ಸೋಲಿಸಿ ಫೈನಲ್‌ಗೆ ಟಿಕೆಟ್ ಪಡೆಯಿತು. ಶ್ರೇಯಸ್ ಪಡೆಗೆ ಇದೊಂದು ಸೇಡಿನ ಪಂದ್ಯ ಕೂಡ ಹೌದು.

ಬೆಂಗಳೂರು (ಜೂ. 03): 2025 ರ ಇಂಡಿಯನ್ ಪ್ರೀಮಿಯರ್ ಲೀಗ್‌ನ ಅಂತಿಮ ಫೈನಲ್ ಪಂದ್ಯವು ಇಂದು ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ RCB ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ (RCB vs PBKS) ನಡುವೆ ನಡೆಯಲಿದೆ. 2022 ರ ನಂತರ ಮೊದಲ ಬಾರಿಗೆ ಐಪಿಎಲ್​ನಲ್ಲಿ ಇಂದು ಹೊಸ ಚಾಂಪಿಯನ್ ಪಡೆಯಲಿದೆ. ಎಲ್ಲರೂ ಈ ಪ್ರಶಸ್ತಿ ಪಂದ್ಯಕ್ಕಾಗಿ ಉತ್ಸುಕರಾಗಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ, ಈ ಎರಡೂ ತಂಡಗಳು 18 ವರ್ಷಗಳಿಂದ ತಮ್ಮ ಮೊದಲ ಐಪಿಎಲ್ ಟ್ರೋಫಿ ಎತ್ತಿ ಹಿಡಿಯಲು ಉತ್ಸುಕವಾಗಿದೆ. ಈ ಎರಡು ತಂಡಗಳ ಪೈಕಿ ಒಂದು ತಂಡದ ಕನಸು ಇಂದು ನನಸಾಗುವುದು ಖಚಿತ.

ಈ ಇಡೀ ಋತುವಿನಲ್ಲಿ ಬೆಂಗಳೂರು ಮತ್ತು ಪಂಜಾಬ್ ಎರಡೂ ತಂಡಗಳ ಪ್ರದರ್ಶನ ಅದ್ಭುತವಾಗಿದೆ. ಆರ್‌ಸಿಬಿ ಕ್ವಾಲಿಫೈಯರ್ 1 ರಲ್ಲಿ ಪಂಜಾಬ್ ಅನ್ನು ಸೋಲಿಸಿ ಫೈನಲ್‌ಗೆ ತಲುಪಿದರೆ, ಪಂಜಾಬ್ ಎರಡನೇ ಕ್ವಾಲಿಫೈಯರ್‌ನಲ್ಲಿ ಮುಂಬೈ ಇಂಡಿಯನ್ಸ್ ಅನ್ನು ಸೋಲಿಸಿ ಫೈನಲ್‌ಗೆ ಟಿಕೆಟ್ ಪಡೆಯಿತು. ಶ್ರೇಯಸ್ ಪಡೆಗೆ ಇದೊಂದು ಸೇಡಿನ ಪಂದ್ಯ ಕೂಡ ಹೌದು. ಹೀಗಾಗಿ ಎರಡೂ ತಂಡಗಳ ನಡುವೆ ರೋಮಾಂಚಕಾರಿ ಫೈನಲ್ ನಿರೀಕ್ಷಿಸಲಾಗಿದೆ.

ಬೆಂಗಳೂರು ಮತ್ತು ಪಂಜಾಬ್‌ನ ಹೆಡ್ ಟು ಹೆಡ್ ದಾಖಲೆ

ಐಪಿಎಲ್ ಇತಿಹಾಸದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಒಟ್ಟು 36 ಪಂದ್ಯಗಳು ನಡೆದಿವೆ, ಇದರಲ್ಲಿ ಆರ್‌ಸಿಬಿ 18 ಪಂದ್ಯಗಳನ್ನು ಗೆದ್ದಿದೆ ಮತ್ತು ಪಿಬಿಕೆಎಸ್ ಕೂಡ 18 ಪಂದ್ಯಗಳನ್ನು ಗೆದ್ದಿದೆ. ಎರಡೂ ತಂಡಗಳು ಸಮಾನ ಸಂಖ್ಯೆಯ ಪಂದ್ಯಗಳನ್ನು ಗೆದ್ದಿವೆ. ಅಂಕಿಅಂಶಗಳನ್ನು ನಂಬುವುದಾದರೆ, ಎರಡೂ ತಂಡಗಳ ನಡುವೆ ಯಾವಾಗಲೂ ತೀವ್ರ ಪೈಪೋಟಿ ನಡೆದಿದ್ದು, ಫೈನಲ್‌ನಲ್ಲಿ ಯಾರು ಗೆಲ್ಲಬಹುದು ಎಂದು ಹೇಳುವುದು ಅಸಾಧ್ಯ. ಆದಾಗ್ಯೂ, ಎರಡೂ ತಂಡಗಳ ನಡುವೆ ನಡೆದ ಕೊನೆಯ 5 ಪಂದ್ಯಗಳಲ್ಲಿ, ಆರ್‌ಸಿಬಿ ಮೇಲುಗೈ ಸಾಧಿಸಿದೆ. ಆರ್‌ಸಿಬಿ 5 ಪಂದ್ಯಗಳಲ್ಲಿ 4 ರಲ್ಲಿ ಗೆದ್ದಿದೆ.

ಪಂಜಾಬ್ 11 ಮತ್ತು ಆರ್‌ಸಿಬಿ 9 ವರ್ಷಗಳ ನಂತರ ಫೈನಲ್ ತಲುಪಿತು

11 ವರ್ಷಗಳ ದೀರ್ಘ ಕಾಯುವಿಕೆಯ ನಂತರ ಪಂಜಾಬ್ ಕಿಂಗ್ಸ್ ಮತ್ತೊಮ್ಮೆ ಐಪಿಎಲ್ ಫೈನಲ್ ಪ್ರವೇಶಿಸಿದೆ. ಅವರು ಕೊನೆಯ ಬಾರಿಗೆ 2014 ರಲ್ಲಿ ಕೆಕೆಆರ್ ವಿರುದ್ಧ ಫೈನಲ್ ಆಡಿದ್ದರು. ಅಂದಹಾಗೆ ಪಂಜಾಬ್ ಎರಡನೇ ಬಾರಿಗೆ ಐಪಿಎಲ್ ಫೈನಲ್ ಆಡುತ್ತಿದೆ. ಮತ್ತೊಂದೆಡೆ, ಇದು ಆರ್‌ಸಿಬಿಯ ನಾಲ್ಕನೇ ಐಪಿಎಲ್ ಫೈನಲ್ ಆಗಿದೆ. ಬೆಂಗಳೂರು 9 ವರ್ಷಗಳ ಹಿಂದೆ 2016 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಕೊನೆಯ ಐಪಿಎಲ್ ಫೈನಲ್ ಆಡಿತು.

ಅಯ್ಯರ್​ಗೆ ಸತತ ಎರಡನೇ ಬಾರಿಗೆ ಐಪಿಎಲ್ ಗೆಲ್ಲುವ ಅವಕಾಶ

ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಆಟಗಾರ ಮತ್ತು ನಾಯಕನಾಗಿ ಸತತ ಎರಡನೇ ಬಾರಿಗೆ ಐಪಿಎಲ್ ಗೆಲ್ಲುವ ಅವಕಾಶವನ್ನು ಹೊಂದಿದ್ದಾರೆ. ಕಳೆದ ವರ್ಷ, ಅವರ ನಾಯಕತ್ವದಲ್ಲಿ, ಅವರು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಐಪಿಎಲ್ ಪ್ರಶಸ್ತಿಗೆ ಮುನ್ನಡೆಸಿದರು. ಈ ವರ್ಷ, ಅವರು ಪಂಜಾಬ್ ಕಿಂಗ್ಸ್ ಜೊತೆ ಈ ಸಾಧನೆ ಮಾಡಬಹುದು. ಈ ಮೂಲಕ ದಾಖಲೆಯ ಪು ಸೇರಬಹುದು. ಪಂದ್ಯ ಸಂಜೆ 7.30ಕ್ಕೆ ಆರಂಭವಾಗಲಿದ್ದು, 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇದಕ್ಕೂ ಮುನ್ನ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ.

Previous Post

ದ.ಕ.ಜಿಲ್ಲೆ: 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ 21 ಹಿಂದೂ 15 ಮುಸ್ಲಿಮ್ ಯುವಕರ ಗಡಿಪಾರು

Next Post

Karnataka Coastal Security: ಕರಾವಳಿಗೆ ಎಸ್‌ಟಿಎಫ್‌: ಕೋಮುಶಕ್ತಿಗಳಿಗೆ ಬಿಸಿ ಮುಟ್ಟಿಸಲು ಸರ್ಕಾರದ ಮಹತ್ವದ ಹೆಜ್ಜೆ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.