Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಗುಜರಾತ್​ ವಿಮಾನ ಪತನಗೊಳ್ಳುವ ದೃಶ್ಯ ಸೆರೆ ವಿಡಿಯೋ,ಏರ್‌ ಇಂಡಿಯಾ ವಿಮಾನದಲ್ಲಿದ್ದರು ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ

editor tv by editor tv
June 12, 2025
in ರಾಷ್ಟ್ರೀಯ
0
ಗುಜರಾತ್​ ವಿಮಾನ  ಪತನಗೊಳ್ಳುವ ದೃಶ್ಯ ಸೆರೆ ವಿಡಿಯೋ,ಏರ್‌ ಇಂಡಿಯಾ ವಿಮಾನದಲ್ಲಿದ್ದರು ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ
1.9k
VIEWS
Share on FacebookShare on TwitterShare on Whatsapp
https://newsfirstlive.com/wp-content/uploads/2025/06/Flight-Crashes2.jpg

ಗುಜರಾತ್​ನ ಅಹಮದಾಬಾದ್​ನಲ್ಲಿ ಏಕಾಏಕಿ ವಿಮಾನ ಪತನಗೊಂಡಿದೆ. ಅಹಮದಾಬಾದ್​ ಏರ್​ಪೋರ್ಟ್ ಬಳಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ.

ವಿಮಾನದಲ್ಲಿ ಗುಜರಾತ್​​ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ 242 ಪ್ರಯಾಣಿಕರಿದ್ದರು. ಅವರಲ್ಲಿ 230 ಪ್ರಯಾಣಿಕರು, 12 ಮಂದಿ ಸಿಬ್ಬಂದಿ ಇದ್ದರು. ವಿಮಾನ ದುರಂತದ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದೆ. ಪತನಗೊಳ್ಳುತ್ತಿದ್ದಂತೆಯೇ ದಟ್ಟ ಹೊಗೆ ಆವರಿಸಿದೆ.

ಅಹಮದಾಬಾದ್‌: ಪತನಗೊಂಡ ಏರ್‌ ಇಂಡಿಯಾ (Air India) ವಿಮಾನದಲ್ಲಿ ಗುಜರಾತಿನ ಮಾಜಿ ಸಿಎಂ ವಿಜಯ್‌ ರೂಪಾನಿ (Vijay Rupani) ಪ್ರಯಾಣಿಸುತ್ತಿದ್ದರು.

ಪತನಗೊಂಡ ವಿಮಾನದಲ್ಲಿ ಸಿಬ್ಬಂದಿ ಸೇರಿ ಒಟ್ಟು 242 ಮಂದಿ ಪ್ರಯಾಣಿಸುತ್ತಿದ್ದರು. ಈಗಾಗಲೇ ಸ್ಥಳಕ್ಕೆ ಅಂಬುಲೆನ್ಸ್‌ ಮತ್ತು ಅಗ್ನಿಶಾಮಕ ದಳ ಧಾವಿಸಿವೆ

LIVE VIDEO

Flight AI171, operating Ahmedabad-London Gatwick, was involved in an incident today#Ahmedabadplanecrash #london #planecrash #Ahmedabad #AirIndia pic.twitter.com/XFKVYVPf5k

— Vijaykumar Desai (@KumarVijayDesai) June 12, 2025

ಟೇಕಾಫ್‌ ಆದ ಕೆಲವೇ ನಿಮಿಷದಲ್ಲಿ ಲಂಡನ್‌ಗೆ ತೆರಳುತ್ತಿದ್ದ ಏರ್‌ಇಂಡಿಯಾ ವಿಮಾನ ಪತನಗೊಂಡಿದೆ. ವಿಮಾನ ಮಧ್ಯಾಹ್ನಅಹಮದಾಬಾದ್‌ನಿಂದ ಟೇಕಾಫ್‌ ಆಗಿತ್ತು. ಟೇಕಾಫ್‌ ಆದ 10 ನಿಮಿಷದಲ್ಲಿ ತಾಂತ್ರಿಕ ದೋಷದಿಂದ ವಿಮಾನ ಪತನಗೊಂಡು ಜನವಸತಿ ಕಟ್ಟಡದ ಮೇಲೆ ಬಿದ್ದಿದೆ.

#WATCH | Relief and rescue efforts are underway at the site of Air India plane crash in Ahmedabad

Union Home Minister Amit Shah has spoken to the Gujarat CM and promised all Central assitance pic.twitter.com/PqsaCsnFKd

— ANI (@ANI) June 12, 2025

#WATCH | Air India plane crash site in Gujarat's Ahmedabad

Air India B787 Aircraft VT-ANB, while operating flight AI-171 from (Ahmedabad to Gatwick) has crashed immediately after takeoff from Ahmedabad. There were 242 people on board the aircraft, consisting of 2 pilots and 10… pic.twitter.com/QCF4fzFtpi

— ANI (@ANI) June 12, 2025

ಮೊಬೈಲ್​ನಲ್ಲಿ ಸೆರೆಯಾದ ದೃಶ್ಯದಲ್ಲಿ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆ ಪತನವಾಗಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Previous Post

ಅಹಮದಾಬಾದ್‌ನ ವಸತಿ ಪ್ರದೇಶದಲ್ಲಿ ಪ್ರಯಾಣಿಕರಿದ್ದ ವಿಮಾನ ಪತನ – ಭಾರೀ ಸಾವು-ನೋವಿನ ಶಂಕೆ

Next Post

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ –ಈವರೆಗಿನ ಮಾಹಿತಿ ಪ್ರಕಾರ 110 ಪ್ರಯಾಣಿಕರು ಸಾವು

Next Post
ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ –ಈವರೆಗಿನ ಮಾಹಿತಿ ಪ್ರಕಾರ 110 ಪ್ರಯಾಣಿಕರು ಸಾವು

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ –ಈವರೆಗಿನ ಮಾಹಿತಿ ಪ್ರಕಾರ 110 ಪ್ರಯಾಣಿಕರು ಸಾವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.