Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

5 ಸರ್ಕಾರಿ ಬ್ಯಾಂಕ್‌ಗಳ 20% ವರೆಗಿನ ಪಾಲು ಮಾರಲು ಮುಂದಾದ ಮೋದಿ ಸರ್ಕಾರ

editor tv by editor tv
June 18, 2025
in ರಾಷ್ಟ್ರೀಯ
0
5 ಸರ್ಕಾರಿ ಬ್ಯಾಂಕ್‌ಗಳ 20% ವರೆಗಿನ ಪಾಲು ಮಾರಲು ಮುಂದಾದ ಮೋದಿ ಸರ್ಕಾರ
1.9k
VIEWS
Share on FacebookShare on TwitterShare on Whatsapp

M Ashraf Kammaje| Published : Jun 18 2025, 08:35 AM

ಐದು ಸರ್ಕಾರಿ ಬ್ಯಾಂಕ್‌ಗಳಲ್ಲಿ ತನ್ನ ಪಾಲನ್ನು ಮಾರಾಟ ಮಾಡಲು ಮೋದಿ ಸರ್ಕಾರ ಮುಂದಾಗಿದೆ. ಈ ಕ್ರಮದಿಂದ ಬ್ಯಾಂಕ್‌ಗಳು ಖಾಸಗೀಕರಣಗೊಳ್ಳುತ್ತವೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. 

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿನ (PSU bank stake sale) ತನ್ನ ಪಾಲನ್ನು ಮಾರಾಟ ಮಾಡುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ವೇಗ ನೀಡಿದೆ. ಈ ಪ್ರಕ್ರಿಯೆಯ ಮಾಹಿತಿ ನೀಡುತ್ತಿದ್ದಂತೆ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಷೇರು ಬೆಲೆಯಲ್ಲಿ ಏರಿಕೆಯಾಗಿದೆ. ಜೂನ್ 17ರಂದು ಕೆಲವು ಬ್ಯಾಂಕ್‌ಗಳು ಷೇರು ಬೆಲೆಯಲ್ಲಿ ಶೇ.4ರಷ್ಟು ಏರಿಕೆಯಾಗಿದೆ. ಭಾರತ ಸರ್ಕಾರ ಒಟ್ಟು 5 ಸರ್ಕಾರಿ ಬ್ಯಾಂಕ್‌ಗಳಲ್ಲಿನ ತನ್ನ ಶೇ.20ರಷ್ಟು ಪಾಲನ್ನು ಮಾರಾಟ ಮಾಡಲು ನಿರ್ಧರಿಸಿದೆ. ಆ ಐದು ಸಾರ್ವಜನಿಕ ಬ್ಯಾಂಕ್‌ಗಳು ಯಾವವು ಎಂದು ನೋಡೋಣ ಬನ್ನಿ.

ಸರ್ಕಾರ ತನ್ನ ಪಾಲನ್ನು ಮಾರಾಟ ಮಾಡಲು ಮುಂದಾಗುತ್ತಿದ್ದಂತೆ ಈ ಬ್ಯಾಂಕ್‌ಗಳು ಖಾಸಗೀಕರಣಕ್ಕೆ ಒಳಪಡುತ್ತವೆಯೇ ಎಂಬ ಪ್ರಶ್ನೆ ಮೂಡಿದೆ. ಜೂನ್ 17ರಂದು ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಪಂಜಾಬ್ ಆಂಡ್ ಸಿಂಧ್ ಬ್ಯಾಂಕ್, ಯುಕೋ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಂತಹ ಇತರ ಸರ್ಕಾರಿ ಬ್ಯಾಂಕುಗಳ ಷೇರುಗಳು ಏರಿಕೆ ಕಂಡು ಬಂದಿದೆ. ಕೇವಲ ಶೇ.20ರಷ್ಟು ಭಾಗ ಮಾತ್ರ ಮಾರಾಟವಾಗುತ್ತಿರೋದರಿಂದ ಈ ಬ್ಯಾಂಕ್‌ಗಳು ಖಾಸಗಿಯಾಗಲ್ಲ.

ಖಾಸಗಿ ಯಾಕೆ ಆಗಲ್ಲ?

ಸರ್ಕಾರವು ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಪಾಲನ್ನು ಹೊಂದಿದೆ. ಆದ್ದರಿಂದ ಸರ್ಕಾರವು 20% ಪಾಲನ್ನು ಮಾರಾಟ ಮಾಡಿದರೂ, ಬಹುಪಾಲು ಷೇರುದಾರರು ಇನ್ನೂ ಭಾರತ ಸರ್ಕಾರವಾಗಿರುತ್ತಾರೆ. ಸರ್ಕಾರವು ಷೇರು ಮಾರುಕಟ್ಟೆಯ ನಿಯಮಗಳ ಅಡಿಯಲ್ಲಿ ಕೇವಲ ಕೆಲ ಪಾಲನ್ನು ಮಾತ್ರ ಮೋದಿ ಸರ್ಕಾರ ಮಾರಾಟ ಮಾಡಲಿದೆ. ಹಾಗಾಗಿ ಖಾಸಗಿಯಾಗುವ ಆತಂಕವಿರಲ್ಲ.

ಯಾವಾಗ ಮಾರಾಟ?

ವರದಿಗಳ ಪ್ರಕಾರ, ಮುಂದಿನ 6 ತಿಂಗಳಲ್ಲಿ ಕ್ವಾಲಿಫೈಡ್ ಇನ್ಸ್ಟಿಟ್ಯೂಷನ್ ಪ್ಲೇಸ್‌ಮೆಂಟ್ ಮತ್ತು ಆಫರ್ ಫಾರ್ ಸೇಲ್ (Qualified Institutional Placement and Offer for Sale) ಮೂಲಕ 5 ಪಿಎಸ್‌ಯು ಬ್ಯಾಂಕುಗಳಲ್ಲಿ 20% ವರೆಗಿನ ಪಾಲು ಮಾರಾಟ (Government disinvestment) ಮಾಡಲು ಸರ್ಕಾರ ತೀರ್ಮಾನಿಸಿದೆ. ಆಗಸ್ಟ್ 2026ರ ವೇಳೆಗೆ ಸೆಬಿಯ ((SEBI- Securities and Exchange Board of India) ಕನಿಷ್ಠ ಸಾರ್ವಜನಿಕ ಷೇರುದಾರರ ಮಾನದಂಡ ಶೇ.25ರಷ್ಟು ಪೂರೈಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಪ್ರಕ್ರಿಯೆ ಸುಲಭಗೊಳಿಸನ್ನು ಬ್ಯುಸಿನೆಸ್‌ ಬ್ಯಾಂಕರ್‌ಗಳ ನೇಮಕಾತಿ ಅಂತಿಮ ಹಂತದಲ್ಲಿದೆ.

ಬ್ಯಾಂಕ್‌ಗಳಲ್ಲಿ ಸರ್ಕಾರದ ಪಾಲು ಎಷ್ಟು?

ಕೆಲವು ವರದಿಗಳ ಪ್ರಕಾರ ಕೆಳಗಿನ ನಾಲ್ಕು ಬ್ಯಾಂಕ್‌ಗಳಲ್ಲಿ ಪಾಲನ್ನು ಮಾರಾಟ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಸೆಬಿಯ ನಿಯಮಗಳ ಪ್ರಕಾರ, ಶೇ.25ರಷ್ಟು ಪಾಲನ್ನು ಕಡಿಮೆ ಮಾಡೋದು ಕಡ್ಡಾಯವಾಗಿದೆ. ಭಾರತ ಸರ್ಕಾರದ ಈ ಕ್ರಮ ಬ್ಯಾಂಕ್‌ಗಳ ದ್ರವ್ಯತೆ ಮತ್ತು ಮಾರುಕಟ್ಟೆಯಲ್ಲಿ ಸಕಾರಾತ್ಮಕತೆ ಹೆಚ್ಚಿಸಲು ಪೂರಕವಾಗಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ: ಶೇ.93

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌: ಶೇ,96.5

ಯುಕೋ ಬ್ಯಾಂಕ್‌: ಶೇ.95.4

ಪಂಜಾಬ್ ಆಂಡ್ ಸಿಂಧ್ ಬ್ಯಾಂಕ್: ಶೇ. 98.3

ಷೇರುಗಳ ಬೆಲೆಯಲ್ಲಿ ಗಣನೀಯ ಏರಿಕೆ

ಭಾರತ ಸರ್ಕಾರ ತನ್ನ ಪಾಲನ್ನು ಮಾರಾಟ ಮಾಡುವ ಪ್ರಕ್ರಿಯೆ ವೇಗ ಹೆಚ್ಚಿಸಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಕೆಲವು ಬ್ಯಾಂಕ್‌ಗಳು ಷೇರು ಮಾರುಕಟ್ಟೆಯಲ್ಲಿ ಲಾಭದೊಂದಿಗೆ ವಹಿವಾಟು ನಡೆಸಿವೆ. ಬ್ಯಾಂಕ್ ಆಫ್ ಮಹಾರಾಷ್ಟ್ರ, ಯುಕೋ ಬ್ಯಾಂಕ್‌, ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್‌, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಷೇರುಗಳ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ.

Previous Post

ಶರಣಾಗಲು ಇರಾನ್​​ಗೆ ಟ್ರಂಪ್ ಧಮ್ಕಿ.. ಮಧ್ಯಪ್ರಾಚ್ಯಕ್ಕೆ ಯುದ್ಧ ವಿಮಾನಗಳ ಕಳುಹಿಸಿದ ಅಮೆರಿಕ..

Next Post

ಯುದ್ಧ ಶುರುವಾಗಿದೆ – ಟ್ರಂಪ್‌ ಧಮ್ಕಿಗೆ ಇರಾನ್‌ ಸರ್ವೋಚ್ಚ ನಾಯಕ ಖಮೇನಿ ರಿಯಾಕ್ಷನ್‌

Next Post
ಯುದ್ಧ ಶುರುವಾಗಿದೆ – ಟ್ರಂಪ್‌ ಧಮ್ಕಿಗೆ ಇರಾನ್‌ ಸರ್ವೋಚ್ಚ ನಾಯಕ ಖಮೇನಿ ರಿಯಾಕ್ಷನ್‌

ಯುದ್ಧ ಶುರುವಾಗಿದೆ – ಟ್ರಂಪ್‌ ಧಮ್ಕಿಗೆ ಇರಾನ್‌ ಸರ್ವೋಚ್ಚ ನಾಯಕ ಖಮೇನಿ ರಿಯಾಕ್ಷನ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.