ನಗರದ ಕಂಕನಾಡಿ ಯಲ್ಲಿರುವ ಪ್ರತಿಷ್ಟಿತ ಚಿನ್ನ ಮತ್ತು ವಜ್ರಾಭರಣ ಮಳಿಗೆ ಸಿಟಿ ಗೋಲ್ಡ್ ನಲ್ಲಿ ಜೂನ್28ರಿಂದ ರಿಂದ ಜುಲೈ28ರ ವರೆಗೆ ಹಿಸ್ತಾರ ಶೋಕೇಸ್ ವಜ್ರಾಭರಣ ಮತ್ತು ವಿಂಟೇಜ್ ಆ್ಯಂಟಿಕ್ ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯುತ್ತಿದೆ
ಹಿಸ್ತಾರ ಶೋಕೇಸ್ ಪ್ರದರ್ಶನ ಪ್ರಯುಕ್ತ ಗ್ರಾಹಕರಿಗೆ ವಜ್ರಾಭರಣ ಖರೀದಿಯಲ್ಲಿ ಒಂದು ಕ್ಯಾರೆಟ್ ಗೆ ₹12000 ರಿಯಾಯಿತಿ ನೀಡಲಾಗುವುದು ಹಾಗು ಚಿನ್ನಾಭರಣ ಖರೀದಿಯಲ್ಲಿನ ಮೇಕಿಂಗ್ ಚಾರ್ಜಸ್ ಮೇಲೆ ಶೇಕಡಾ 55ರಷ್ಟು ರಿಯಾಯಿತಿ ನೀಡಲಾಗವುದು. ಪ್ರತಿ ಚಿನ್ನಾಭರಣ ಹಾಗೂ ವಜ್ರದ ಖರೀದಿಯ ಮೇಲೆ ಉಡುಗೊರಗಳನ್ನು ನೀಡಲಾಗುವುದು.

ಜೂನ್ 28 ರಿಂದ ಜುಲೈ 28 ರವರೆಗೆ ನಮ್ಮ ಮಂಗಳೂರು ಶೋ ರೂಂಗೆ ಭೇಟಿ ನೀಡಲು ನಾವು ನಿಮ್ಮನ್ನು ಆಹ್ವಾನಿಸುತ್ತೇವೆ. ನಮ್ಮ ಅತ್ಯುತ್ತಮ ಸಂಗ್ರಹಗಳ ಜೊತೆಗೆ, ಈ ಪ್ರದರ್ಶನದ ಸಮಯದಲ್ಲಿ ಮಾತ್ರ ನೀವು ವಿಶೇಷ ಕೊಡುಗೆಗಳನ್ನು ಕಾಣಬಹುದು.
ದೇಶ ವಿದೇಶಗಳಲ್ಲಿ ತಯಾರಿಸಲ್ಪಟ್ಟ ವಜ್ರಾಭರಣ ಹಾಗೂ ಚಿನ್ನಾಭರಣ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ .
