Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ಕರಾವಳಿ

ರೌಡಿಶೀಟರ್ ಹತ್ಯೆಯನ್ನು NIAಗೆ ಕೊಡುವಾಗ, ಅಮಾಯಕರ ಹತ್ಯಾ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆಗೆ ತಡೆಯಾದವರು ಯಾರು?: ಅಥಾವುಲ್ಲಾ ಜೋಕಟ್ಟೆ

editor tv by editor tv
July 8, 2025
in ಕರಾವಳಿ
0
ರೌಡಿಶೀಟರ್ ಹತ್ಯೆಯನ್ನು NIAಗೆ ಕೊಡುವಾಗ, ಅಮಾಯಕರ ಹತ್ಯಾ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆಗೆ ತಡೆಯಾದವರು ಯಾರು?: ಅಥಾವುಲ್ಲಾ ಜೋಕಟ್ಟೆ
1.9k
VIEWS
Share on FacebookShare on TwitterShare on Whatsapp

ಅಶ್ರಫ್ – ರಹಿಮಾನ್ ಹತ್ಯೆ ಪ್ರಕರಣ ಉನ್ನತ ತನಿಖೆಗೆ ವಹಿಸಲು ಆಗ್ರಹಿಸಿ SDPI ವತಿಯಿಂದ ಬೃಹತ್ ಪ್ರತಿಭಟನೆ

ಬಂಟ್ವಾಳ, ಜು 8: ಇತ್ತೀಚೆಗೆ ನಡೆದ ಅಶ್ರಫ್ ವಯನಾಡು ಗುಂಪು ಹತ್ಯೆ ಹಾಗೂ ಅಬ್ದುಲ್ ರಹಿಮಾನ್‌ರವರ ವ್ಯವಸ್ಥಿತ ಹತ್ಯಾ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಬೇಕು, ಸರ್ಕಾರದಿಂದ ಪರಿಹಾರ ನೀಡಬೇಕು ಹಾಗೂ ಹತ್ಯಾ ಸಂಚುಕೋರರ ಬಂಧಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಬಿಸಿ ರೋಡ್ ಕೈಕಂಬ ಜಂಕ್ಷನ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಮಾತನಾಡಿ ‘ವೈಯಕ್ತಿಕ ನೆಲೆಯಲ್ಲಿ ಯಾರೆಲ್ಲಾ ಮೃತರ ಕುಟುಂಬಗಳಿಗೆ ಪರಿಹಾರ ನೀಡಿದ್ದಾರೋ ಅದು ಸ್ವಾಗತಾರ್ಹ. ಆದರೆ ಆ ವೈಯಕ್ತಿಕ ನೆಲೆಯ ಆರ್ಥಿಕ ಸಹಾಯದಿಂದ ಅಮಾಯಕರ ಹತ್ಯೆಗೆ ನ್ಯಾಯ ಸಿಗಲಿಲ್ಲ. ಎರಡೂ ಹತ್ಯೆ ಪ್ರಕರಣಗಳನ್ನೂ ಎಸ್‌ಐಟಿ ತನಿಖೆಗೆ ವಹಿಸಬೇಕು. ಹತ್ಯೆಗೆ ಸಂಚು ರೂಪಿಸಿದವರು, ಮಾರಕಾಸ್ತ್ರಗಳನ್ನು ಪೂರೈಕೆ ಮಾಡಿದವರು, ಹಂತಕರಿಗೆ ತರಬೇತಿ ನೀಡಿದವರು ಹೀಗೆ ಎಲ್ಲರನ್ನೂ ಕಠಿಣ ಸೆಕ್ಷನ್‌ನಡಿಯಲ್ಲಿ ಬಂಧಿಸಬೇಕು. ಆ ಮೂಲಕ ಹತ್ಯೆಗೊಳಗಾದವರಿಗೆ ನ್ಯಾಯ ಒದಗಿಸಬೇಕು’ ಎಂದು ಹೇಳಿದರು.

SDPI ರಾಜ್ಯ ನಾಯಕ ಅಥಾವುಲ್ಲಾ ಜೋಕಟ್ಟೆಯವರು ಮಾತನಾಡಿ ‘ಸರ್ಕಾರ ಇಲ್ಲಿ ಪ್ರಶ್ನೆ ಮಾಡಿದವರಿಗೆ ನೋಟಿಸ್ ಜಾರಿಗೊಳಿಸಿ ಭಯಪಡಿಸುತ್ತಿದೆ. ಪ್ರಶ್ನೆ ಮಾಡಿದವರಿಗೆ ನೀವು Pro SDPI ಆಗಿ ಪ್ರಶ್ನೆ ಮಾಡುತ್ತೀರಿ ಎಂದು ದಬ್ಬಾಳಿಕೆ ಮಾಡುತ್ತಿದ್ದೀರಿ. ಆದರೆ ವಾಸ್ತವದಲ್ಲಿ ಎಸ್‌ಡಿಪಿಐ ಎಂಬ ಚಳುವಳಿಯು ಜನಸಾಮಾನ್ಯರ ಆಗ್ರಹಗಳಿಗೆ ಧ್ವನಿಯಾಗುತ್ತಿದೆ. ಜನರು ಪ್ರಜ್ಞಾವಂತರಾಗಿದ್ದಾರೆ.‌ ಹಾಗಾಗಿ ತಕ್ಷಣ ಎಸ್‌ಐಟಿ ತನಿಖೆಗೆ ವಹಿಸಿ ಸರ್ಕಾರದಿಂದ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಮಾತನಾಡಿ ‘ ದಮನಿತರ, ಮರ್ದಿತರ ಪರ ನಾವು ಸದಾ ಧ್ವನಿಯೆತ್ತುತ್ತಿರುತ್ತೇವೆ. ಅಮಾಯಕ ಅಶ್ರಫ್ , ರಹೀಂ ಕೊಲೆಯನ್ನು ಅಷ್ಟು ಸುಲಭವಾಗಿ ನಾವು ಮರೆಯುವುದಿಲ್ಲ. ಮುಸ್ಲಿಮ್ ಬಾಹುಳ್ಯದ ಕ್ಷೇತ್ರದಲ್ಲಿ ನಿಂತು, ಮುಸ್ಲಿಮರ ಮತ ಪಡೆದು ಗೆದ್ದ ಕಾಂಗ್ರೆಸ್ ಮುಸ್ಲಿಂ ಅಭ್ಯರ್ಥಿಗಳು ಅದೇ ಮುಸ್ಲಿಮರ ಸಮಸ್ಯೆಯ ಬಗ್ಗೆ ಮಾತನಾಡುವುದಿಲ್ಲ ಎಂದಾದರೆ ಏಕೆ ಅಂತವರನ್ನು ಗೆಲ್ಲಿಸಬೇಕೆಂದು ಮುಸ್ಲಿಮರು ಚಿಂತಿಸಬೇಕಿದೆ ‘ ಎಂದು ವಾಗ್ದಾಳಿ ನಡೆಸಿದರು.

ಪ್ರತಿಭಟನಾಕಾರರಿಂದ ತನಿಖೆಯಲ್ಲಿ ವಿಳಂಬ ನೀತಿ ತೋರುತ್ತಿರುವ ಸರ್ಕಾರದ ವಿರುದ್ಧ ಆಕ್ರೋಶ ಭರಿತ ಘೋಷಣೆಗಳು ಮೊಳಗಿತು.

ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ಅಬ್ದುಲ್ ಜಲೀಲ್ ಕೆ, ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಮುನಿಶ್ ಆಲಿ, ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಮಂಗಳೂರು ನಗರ ಉಪಾಧ್ಯಕ್ಷ ಅಶ್ರಫ್ ಅಡ್ಡೂರು, ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಾಹುಲ್ ಹಮೀದ್ ಎಸ್ ಎಚ್, ಸಹಿತ ಪಕ್ಷದ ನಾಯಕರು, ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಿದ್ದರು.

ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಕಾರ್ಯಕ್ರಮವನ್ನು ನಿರೂಪಿಸಿ, ಧನ್ಯವಾದಗೈದರು.

Previous Post

ಯೆಮೆನ್‌ನಲ್ಲಿ ಶಿಕ್ಷೆಗೆ ಗುರಿಯಾಗಿರುವ ಕೇರಳ ನರ್ಸ್‌ ನಿಮಿಷಾ ಪ್ರಿಯಾಗೆ 16ರಂದು ಮರಣದಂಡನೆ

Next Post

UAE ಅಲ್ಲಿ ಶಾಶ್ವತವಾಗಿ ನೆಲೆಸಬೇಕಾ..? ಗೋಲ್ಡನ್​ ವೀಸಾ ಪಡೆಯಲು ಈಗ ಸುವರ್ಣ ಅವಕಾಶ..!

Next Post

UAE ಅಲ್ಲಿ ಶಾಶ್ವತವಾಗಿ ನೆಲೆಸಬೇಕಾ..? ಗೋಲ್ಡನ್​ ವೀಸಾ ಪಡೆಯಲು ಈಗ ಸುವರ್ಣ ಅವಕಾಶ..!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.