Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

Video : ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಆನೆ : ಎರಡು ಗಂಟೆಗಳ ಕಾಲ ಸ್ಥಗಿತಗೊಂಡ ರೈಲು

editor tv by editor tv
July 10, 2025
in ರಾಷ್ಟ್ರೀಯ
0
Video : ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಆನೆ : ಎರಡು ಗಂಟೆಗಳ ಕಾಲ ಸ್ಥಗಿತಗೊಂಡ ರೈಲು
1.9k
VIEWS
Share on FacebookShare on TwitterShare on Whatsapp

ಮಗುವಿಗೆ ಜನ್ಮ ನೀಡುವುದು ಎಂದರೆ ಅದು ಹುಟ್ಟು ಸಾವಿನ ನಡುವಿನ ಹೋರಾಟ. ಪ್ರಾಣಿಗಳು ಕೂಡ ಈ ವೇಳೆಯಲ್ಲಿ ವಿಪರೀತ ನೋವನ್ನು ಅನುಭವಿಸುತ್ತವೆ. ಮಾನವೀಯತೆಗೆ ಈ ವಿಡಿಯೋ ಸಾಕ್ಷಿಯಾಗಿದ್ದು, ರೈಲು ಹಳಿಯಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದ್ದು ಇದಕ್ಕಾಗಿ ರೈಲ್ವೆ ಅಧಿಕಾರಿಗಳು ಸರಕು ರೈಲನ್ನು ಎರಡು ಗಂಟೆಗಳ ಕಾಲ ಸ್ಥಗಿತಗೊಳಿಸಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.

ಜಾರ್ಖಂಡ್, ಜುಲೈ 10 : ಮಾನವ ಹಾಗೂ ಪ್ರಾಣಿಗಳ ನಡುವಿನ ಸಂಬಂಧವೇ ಹಾಗೇ, ಈ ಮೂಕ ಪ್ರಾಣಿಗಳು ಮಾನವನ ಭಾವನೆಗೆ ಮಿಡಿಯುತ್ತವೆ. ಇತ್ತ ಮನುಷ್ಯರು ಕೂಡ ಸಂಕಷ್ಟದಲ್ಲಿ ಸಿಲುಕಿರುವ ಪ್ರಾಣಿಗಳ ರಕ್ಷಣೆಗೆ ಧಾವಿಸಿ ಹೃದಯಶ್ರೀಮಂತಿಕೆ ಮೆರೆದಿರುವ ಘಟನೆಗಳು ಈ ಹಿಂದೆ ನಡೆದಿದೆ. ಇದೀಗ ರೈಲು ಹಳಿಯಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಲು ಎರಡು ಗಂಟೆಗಳ ಸ್ಥಗಿತಗೊಳಿಸಿದ ಘಟನೆಯೂ ಜಾರ್ಖಂಡ್‌ನ  ರಾಮಗಢದಲ್ಲಿ (Ramgarh of Jharkhand) ನಡೆದಿದೆ. ಈ ವಿಡಿಯೋವೊಂದು ಮಾನವೀಯತೆಗೆ ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣ ಗಳಲ್ಲಿ (social media) ವೈರಲ್ ಆದ ಈ ದೃಶ್ಯ ನೋಡಿದ ಬಳಕೆದಾರರು ರೈಲ್ವೆ ಅಧಿಕಾರಿಗಳ ಈ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ಈ ಹೃದಯಸ್ಪರ್ಶಿ ವಿಡಿಯೋವನ್ನು ಕೇಂದ್ರ ಸಚಿವ ಭೂಪೇಂದ್ರ ಸಿಂಗ್‌ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಚಾಲಕ ಮತ್ತು ರೈಲ್ವೆ ಅಧಿಕಾರಿ ಕೆಲಸಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಆನೆಯು ತನ್ನ ಮರಿಗೆ ಜನ್ಮ ನೀಡುವ ಸಂದರ್ಭದಲ್ಲಿ ರೈಲು ನಿರ್ವಾಹಕರು ಎರಡು ಗಂಟೆಗಳ ಕಾಲ ತಾಳ್ಮೆಯಿಂದ ಕಾಯುತ್ತಿದ್ದರು. ಅಲ್ಲದೇ ಇಂತಹ ಹೃದಯಸ್ಪರ್ಶಿ ಘಟನೆಗಳನ್ನು ನೋಡುವುದು ಸಂತೋಷಕರವಾಗಿದೆ ಎಂದು ಬರೆದುಕೊಂಡಿದ್ದಾರೆ.

ರಾಮಗಢದ ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್‌ಒ) ನಿತೀಶ್ ಕುಮಾರ್ ಈ ಕುರಿತು ಪ್ರತಿಕ್ರಿಯಿಸಿದ್ದು, ಜೂನ್ 25 ರ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಗರ್ಭಿಣಿ ಹೆಣ್ಣು ಆನೆ ಹೆರಿಗೆ ನೋವಿನಿಂದ ಹಳಿಗಳ ಮೇಲೆ ಮಲಗಿದೆ ಎನ್ನುವ ಮಾಹಿತಿ ಬಂದಿತು. ಆದರೆ ಈ ಆನೆಯೂ ರೈಲಿಗೆ ಸಿಲುಕಬಹುದು, ಹೀಗಾಗಿ ದಯವಿಟ್ಟು ಮಾರ್ಗದಲ್ಲಿ ಎಲ್ಲಾ ರೈಲುಗಳ ಸಂಚಾರವನ್ನು ನಿಲ್ಲಿಸುವಂತೆ ನನ್ನನ್ನು ಕೇಳಿಕೊಂಡರು ಎಂದಿದ್ದಾರೆ. ಈ ಮಾಹಿತಿ ಬಂದ ತಕ್ಷಣವೇ ಅರಣ್ಯ ಅಧಿಕಾರಿ ನಿತೀಶ್ ಕುಮಾರ್ ಬರ್ಕಕಾನಾದಲ್ಲಿರುವ ರೈಲ್ವೆ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಿ ಆ ಕೂಡಲೇ ಎಲ್ಲಾ ರೈಲುಗಳನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ಆನೆಯೂ ಮರಿಗೆ ಜನ್ಮ ನೀಡುವ ಸಲುವಾಗಿ ಎರಡು ಗಂಟೆಗಳ ಕಾಲ ರೈಲನ್ನು ನಿಲ್ಲಿಸಿ ಅಧಿಕಾರಿಗಳು ಮಾನವೀಯತೆ ಮೆರೆದಿದ್ದಾರೆ.

Beyond the news of human-animal conflicts, happy to share this example of human-animal harmonious existence.

A train in Jharkhand waited for two hours as an elephant delivered her calf. The 📹 shows how the two later walked on happily.

Following a whole-of government approach,… pic.twitter.com/BloyChwHq0

— Bhupender Yadav (@byadavbjp) July 9, 2025

ಜುಲೈ 9 ರಂದು ಶೇರ್ ಮಾಡಲಾದ ಈ ವಿಡಿಯೋ ಹತ್ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಸಿಬ್ಬಂದಿಗಳಿಗೆ ಈ ಆನೆಯ ಆಶೀರ್ವಾದ ಇದ್ದೆ ಇರುತ್ತದೆ ಎಂದಿದ್ದಾರೆ. ಇನ್ನೊಬ್ಬರು, ಸರಿಯಾದ ಸಮಯದಲ್ಲಿ ರೈಲು ನಿಲ್ಲಿಸಿ ತಾಯಿ ಆನೆ ಹಾಗೂ ಅದರ ಮರಿಯನ್ನು ರಕ್ಷಿಸಿದ ರೈಲ್ವೆ ಸಿಬ್ಬಂದಿಗೆ ನನ್ನದೊಂದು ಸೆಲ್ಯೂಟ್ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ನಿಜಕ್ಕೂ ಹೃದಯಸ್ಪರ್ಶಿ ವಿಡಿಯೋ, ಇಡೀ ತಂಡಕ್ಕೆ ಧನ್ಯವಾದಗಳು ಎಂದು ಕಾಮೆಂಟ್‌ನಲ್ಲಿ ತಿಳಿಸಿದ್ದಾರೆ.

Previous Post

ಬಾಗೇಪಲ್ಲಿ ಕಾಂಗ್ರೆಸ್​ MLA ಸುಬ್ಬಾರೆಡ್ಡಿಗೆ ಇ.ಡಿ ಶಾಕ್.. ಅಧಿಕಾರಿಗಳಿಂದ ತೀವ್ರ ಪರಿಶೀಲನೆ

Next Post

Dakshina Kannada Renaming: ದಕ್ಷಿಣ ಕನ್ನಡ ಹೆಸರು ‘ಮಂಗಳೂರು ಜಿಲ್ಲೆ’ ಮರು ನಾಮಕರಣಕ್ಕೆ ಒತ್ತಾಯ, ನಿಮ್ಮ ಆಭಿಪ್ರಾಯ ಏನು?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.