ಬಂಟ್ವಾಳ: ಕೊಳ್ತಮಜಲು ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪುದು ಗ್ರಾಮದ ನಿವಾಸಿ ಪ್ರದೀಪ್ ಎಂದು ಗುರುತಿಸಲಾಗಿದೆ.
ಈ ಮೂಲಕ ಒಟ್ಟು ಬಂಧಿತ ಆರೋಪಿಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಬಂಧಿತ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ. ತನಿಖೆ ಪ್ರಗತಿಯಲ್ಲಿದ್ದು, ಮಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.