Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

20 ವರ್ಷಗಳಿಂದ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ‘ಸ್ಲೀಪಿಂಗ್ ಪ್ರಿನ್ಸ್​​’ ವಲೀದ್ ನಿಧನ

editor tv by editor tv
July 20, 2025
in ವಿದೇಶ
0
20 ವರ್ಷಗಳಿಂದ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ‘ಸ್ಲೀಪಿಂಗ್ ಪ್ರಿನ್ಸ್​​’ ವಲೀದ್ ನಿಧನ
1.9k
VIEWS
Share on FacebookShare on TwitterShare on Whatsapp

ಸೌದಿ ಅರೇಬಿಯಾ(Saudi Arabia) ದ ರಾಜಕುಮಾರ(Prince) ಅಲ್ ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಅಲ್ ಸೌದ್ ಶನಿವಾರ ನಿಧನರಾಗಿದ್ದಾರೆ.ಅವರು ಕಳೆದ 20 ವರ್ಷಗಳಿಂದ ಕೋಮಾದಲ್ಲಿದ್ದರು. ಅವರನ್ನು ‘ಸ್ಲೀಪಿಂಗ್ ಪ್ರಿನ್ಸ್ ‘ ಎಂದು ಕರೆಯಲಾಗುತ್ತಿತ್ತು.ಪ್ರಿನ್ಸ್ ಅಲ್ ವಲೀದ್ ಸೌದಿ ರಾಜಮನೆತನದ ಹಿರಿಯ ಸದಸ್ಯರಾದ ಪ್ರಿನ್ಸ್ ಖಲೀದ್ ಬಿನ್ ತಲಾಲ್ ಅವರ ಮಗ ಮತ್ತು ಬಿಲಿಯನೇರ್ ಪ್ರಿನ್ಸ್ ಅಲ್ ವಲೀದ್ ಬಿನ್ ತಲಾಲ್ ಅವರ ಸೋದರಳಿಯ. ವಲೀದ್ 1990ರ ಏಪ್ರಿಲ್​​ನಲ್ಲಿ ಜನಿಸಿದ್ದರು. 2005 ರಲ್ಲಿ, ಲಂಡನ್‌ನಲ್ಲಿ ಮಿಲಿಟರಿ ತರಬೇತಿಯ ಸಮಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು.

ಸೌದಿ ಅರೇಬಿಯಾ, ಜುಲೈ 20: ಸೌದಿ ಅರೇಬಿಯಾ(Saudi Arabia) ದ ರಾಜಕುಮಾರ(Prince) ಅಲ್ ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಅಲ್ ಸೌದ್ ಶನಿವಾರ ನಿಧನರಾಗಿದ್ದಾರೆ.ಅವರು ಕಳೆದ 20 ವರ್ಷಗಳಿಂದ ಕೋಮಾದಲ್ಲಿದ್ದರು. ಅವರನ್ನು ‘ಸ್ಲೀಪಿಂಗ್ ಪ್ರಿನ್ಸ್ ‘ ಎಂದು ಕರೆಯಲಾಗುತ್ತಿತ್ತು.ಪ್ರಿನ್ಸ್ ಅಲ್ ವಲೀದ್ ಸೌದಿ ರಾಜಮನೆತನದ ಹಿರಿಯ ಸದಸ್ಯರಾದ ಪ್ರಿನ್ಸ್ ಖಲೀದ್ ಬಿನ್ ತಲಾಲ್ ಅವರ ಮಗ ಮತ್ತು ಬಿಲಿಯನೇರ್ ಪ್ರಿನ್ಸ್ ಅಲ್ ವಲೀದ್ ಬಿನ್ ತಲಾಲ್ ಅವರ ಸೋದರಳಿಯ.

ವಲೀದ್ 1990ರ ಏಪ್ರಿಲ್​​ನಲ್ಲಿ ಜನಿಸಿದ್ದರು. 2005 ರಲ್ಲಿ, ಲಂಡನ್‌ನಲ್ಲಿ ಮಿಲಿಟರಿ ತರಬೇತಿಯ ಸಮಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಬಳಿಕ ಅವರು ಕೋಮಾಗೆ ಜಾರಿದ್ದರು. ಈ ಅಪಘಾತದಲ್ಲಿ ಅವರ ಮೆದುಳಿಗೆ ತೀವ್ರ ಗಾಯಗಳು ಮತ್ತು ಆಂತರಿಕ ರಕ್ತಸ್ರಾವವಾಯಿತು. ಇದಾದ ನಂತರ, ಅವರು ಕೋಮಾಕ್ಕೆ ಜಾರಿದ್ದರು.

ಸೌದಿ ಸರ್ಕಾರವು ರಾಜಕುಮಾರನಿಗೆ ಚಿಕಿತ್ಸೆ ನೀಡಲು ಅಮೆರಿಕ ಮತ್ತು ಸ್ಪೇನ್‌ನಿಂದ ನುರಿತ ತಜ್ಞರನ್ನು ಕರೆಸಿತ್ತು. ಆದರೆ ಎಂದೂ ಪ್ರಜ್ಞೆಯನ್ನು ಮರಳಿ ಪಡೆಯಲೇ ಇಲ್ಲ. ದೇಹದಲ್ಲಿ ಚಲನೆ ಇತ್ತು ಹೀಗಾಗಿ ಯಾವತ್ತೋ ಒಂದು ದಿನ ಏಳಬಹುದು ಎನ್ನುವ ಆಸೆಯಲ್ಲಿ ಕುಟುಂಬದವರಿದ್ದರು. ಆದರೆ ವೈದ್ಯರು ಅವರು ಎಂದೂ ಎದ್ದೇಳಲು ಸಾಧ್ಯವೇ ಇಲ್ಲ ಎಂದು ಹೇಳಿದ್ದರು ಆದರೆ ಅವರ ತಂದೆ ಪ್ರಿನ್ಸ್​ ಖಾಲಿದ್ ಚಿಕಿತ್ಸೆಯನ್ನು ನಿಲ್ಲಿಸಲು ನಿರಾಕರಿಸಿದ್ದರು.

ಇದಾದ ನಂತರ ಅವರನ್ನು ರಿಯಾದ್‌ನ ಅರಮನೆಯಲ್ಲಿ ವಿಶೇಷ ಕೋಣೆಯಲ್ಲಿ ಇರಿಸಲಾಯಿತು. ವೈದ್ಯರು, ದಾದಿಯರು ಮತ್ತು ವೈದ್ಯಕೀಯ ನೆರವು ಇಲ್ಲಿ ದಿನದ 24 ಗಂಟೆಯೂ ಲಭ್ಯವಿತ್ತು.ಪ್ರಿನ್ಸ್ ಅಲ್ ವಲೀದ್ ಅವರ ಸ್ಥಿತಿಯ ವೀಡಿಯೊಗಳು ಆಗಾಗ ಹೊರಬರುತ್ತಿದ್ದವು.

ಅವರ ಕೈಗಳು ಅಥವಾ ಕಣ್ಣುರೆಪ್ಪೆಗಳ ಚಲನೆಯನ್ನು ಕಾಣಬಹುದು. ಇದು ಒಂದು ದಿನ ಅವರು ಪ್ರಜ್ಞೆ ಮರಳಿ ಪಡೆಯಬಹುದು ಎಂಬ ಭರವಸೆಯನ್ನು ಜನರಿಗೆ ನೀಡಿತ್ತು. ಇದೀಗ ವಲೀದ್ ತಮ್ಮ 36ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 2005 ರಲ್ಲಿ ನಡೆದ ದುರಂತ ಕಾರು ಅಪಘಾತದ ನಂತರ ಅವರು ಆ ವರ್ಷಗಳಲ್ಲಿ 20 ವರ್ಷಗಳನ್ನು ಕೋಮಾದಲ್ಲಿ ಕಳೆದಿದ್ದರು. ಇಂದು ಅಂತ್ಯಕ್ರಿಯೆ ನೆರವೇರಲಿದೆ.

Previous Post

ಕಲಬುರಗಿ ಜ್ಯುವೆಲರಿ ಶಾಪ್ ದರೋಡೆ ಕೇಸ್ – 30 ರೂ. ಫೋನ್ ಪೇ ಮಾಡಿ ಸಿಕ್ಕಿಬಿದ್ದ ಖದೀಮರು

Next Post

ನಮಗೆ ದೇಶ ಮುಖ್ಯ, ಪಾಕ್ ವಿರುದ್ಧ ಆಡಲ್ಲ ಎಂದ ಲೆಜೆಂಡ್ಸ್​.. ಪಂದ್ಯ ರದ್ದು ಮಾಡಿ ಕ್ಷಮೆ ಕೇಳಿದ WCL!

Next Post

ನಮಗೆ ದೇಶ ಮುಖ್ಯ, ಪಾಕ್ ವಿರುದ್ಧ ಆಡಲ್ಲ ಎಂದ ಲೆಜೆಂಡ್ಸ್​.. ಪಂದ್ಯ ರದ್ದು ಮಾಡಿ ಕ್ಷಮೆ ಕೇಳಿದ WCL!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.