Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಎಪಿಎಲ್‌ಗೆ ಬದಲಾದ ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್; ದಾಖಲೆ ಇದ್ರೆ 45 ದಿನದೊಳಗೆ ಮತ್ತೆ ಬಿಪಿಎಲ್ ಕಾರ್ಡ್ ಭಾಗ್ಯ

    ಆರೋಪಿಗಳ ಖುಲಾಸೆಗೆ ಆಕ್ರೋಶ; ಗುಜರಾತ್ ಕೋರ್ಟ್​ನಲ್ಲಿ ನ್ಯಾಯಮೂರ್ತಿ ಮೇಲೆ ಚಪ್ಪಲಿ ಎಸೆದ ವ್ಯಕ್ತಿ

    ಆರೋಪಿಗಳ ಖುಲಾಸೆಗೆ ಆಕ್ರೋಶ; ಗುಜರಾತ್ ಕೋರ್ಟ್​ನಲ್ಲಿ ನ್ಯಾಯಮೂರ್ತಿ ಮೇಲೆ ಚಪ್ಪಲಿ ಎಸೆದ ವ್ಯಕ್ತಿ

    ಕೋಲಾರ: ಶಿಕ್ಷಕಿ ಅಕ್ತರ್ ಬೇಗಂ ನಿಗೂಢ ಸಾವು, ಸಮೀಕ್ಷೆ ಒತ್ತಡಕ್ಕೆ ಸಂಬಂಧವಿಲ್ಲ: ಜಿಲ್ಲಾಧಿಕಾರಿ

    ಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

    ಹಿಂದಿ ಹೋರ್ಡಿಂಗ್ಸ್‌, ಸಿನಿಮಾ, ಹಾಡುಗಳು ನಿಷೇಧಿಸುವ ಮಸೂದೆ ಇಂದು ಮಂಡನೆ? – ತಮಿಳುನಾಡು ಸರ್ಕಾರ ಸಿದ್ಧತೆ

    Udupi | ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

    ಕಾಲೇಜ್ ಹುಡುಗಿಯರನ್ನಿಟ್ಟುಕೊಂಡು ದಂಧೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ

    ಇಂಟರ್‌ನ್ಯಾಷನಲ್ ನಂಬರ್‌ನಿಂದ ಬೆದರಿಕೆ ಕರೆ, ನಾನು ಹೆದರಲ್ಲ: ಪ್ರಿಯಾಂಕ್ ಖರ್ಗೆ

    ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಧರ್ಮಸ್ಥಳ ಅತ್ಯಾಚಾರ-ಹತ್ಯೆ ಪ್ರಕರಣ: ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ಸಿಗುವಂತಹ ನಿಷ್ಪಕ್ಷಪಾತ ತನಿಖೆ ನಡೆಯಬೇಕು: SDPI

editor tv by editor tv
July 22, 2025
in ರಾಜ್ಯ
0
ಧರ್ಮಸ್ಥಳ ಅತ್ಯಾಚಾರ-ಹತ್ಯೆ ಪ್ರಕರಣ: ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ಸಿಗುವಂತಹ ನಿಷ್ಪಕ್ಷಪಾತ ತನಿಖೆ ನಡೆಯಬೇಕು: SDPI
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಜುಲೈ 21:
ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಮತ್ತು ಮಹಿಳೆಯರ ಅಸಹಜ ಸಾವುಗಳು, ಅತ್ಯಾಚಾರ ಹಾಗೂ ಕೊಲೆ ಶಂಕಿತ ಪ್ರಕರಣಗಳು ದೇಶವನ್ನು ಬೆಚ್ಚಿ ಬೀಳಿಸಿದೆ . ಈ ಪ್ರಕರಣಗಳ ಸತ್ಯ ಹೊರಬಂದು , ನೊಂದ ಕುಟುಂಬಗಳಿಗೆ ನ್ಯಾಯ ದೊರೆಯಬೇಕು ಮತ್ತು ಅಪರಾಧಿಗಳು ಅದೆಷ್ಟೇ ಬಲಿಷ್ಠರಾದರೂ ಅವರಿಗೆ ಕಾನೂನು ನೀಡುವ ಗರಿಷ್ಠ ಶಿಕ್ಷೆ ವಿಧಿಸಲು ಸರಕಾರ ಯಾವುದೇ ಒತ್ತಡಗಳಿಗೆ ಮಣಿಯದೆ ನಿಷ್ಪಕ್ಷಪಾತ ಪ್ರಾಮಾಣಿಕ ತನಿಖೆ ನಡೆಸಲು ತನಿಖಾ ತಂಡಕ್ಕೆ ಮುಕ್ತ ಸ್ವಾತಂತ್ರ ನೀಡಬೇಕು ಎಂದು SDPI ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಸರಕಾರವನ್ನು ಒತ್ತಾಯಿಸಿದರು. ಧರ್ಮಸ್ಥಳದಲ್ಲಿ ನೂರಾರು ಮಹಿಳೆಯರ ಮೇಲೆ ನಡೆದ ಅತ್ಯಾಚಾರ, ಕೊಲೆ ಶಂಕಿತ ಪ್ರಕರಣಗಳನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಅಬ್ದುಲ್ ಮಜೀದ್ ಮಾತನಾಡುತಿದ್ದರು. ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಕೊಲೆ ಪ್ರಕರಣಗಳು ಗಂಭೀರ ಸವಾಲಾಗಿ ಪರಿಣಮಿಸಿರುವ ಈ ಘಟನೆಗೆ ನಿಷ್ಪಕ್ಷಪಾತ ಹಾಗೂ ಸುಧಾರಿತ ತನಿಖೆ ನಡೆಯಬೇಕೆಂಬುದು SDPIಯ ನಿಲುವಾಗಿದೆ, ಇದಕ್ಕಾಗಿ ಪಕ್ಷವು ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ರಾಜ್ಯದಾದ್ಯಂತ ಹೋರಾಟಗಳನ್ನು ಸಂಘಟಿಸಿತ್ತು

SDPI ಸೇರಿದಂತೆ ರಾಜ್ಯದ ಹಿರಿಯ ವಕೀಲರು ನಿವೃತ್ತ ನ್ಯಾಯಾಧೀಶರು ಧ್ವನಿ ಎತ್ತಿದ ಬಳಿಕ ರಾಜ್ಯ ಸರಕಾರ ತಡವಾಗಿಯಾದರೂ ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಿರುವುದನ್ನು ಎಸ್‌ಡಿಪಿಐ ಸ್ವಾಗತಿಸುತ್ತದೆ. ಸರಕಾರದ ಈ ಕ್ರಮವು ಸಾರ್ವಜನಿಕ ಒತ್ತಡಕ್ಕೆ ಸಿಕ್ಕ ಸ್ಪಂದನೆಯಾಗಿದೆ ಇಂತಹ ಗಂಭೀರ ಘಟನೆಗಳು ನಡೆದಾಗ ಜವಾಬ್ದಾರಿಯುತ ಸ್ಥಾನದಲ್ಲಿರುವ ಸರಕಾರ ಕಾಲಹರಣ ಮಾಡದೆ ತನ್ನ ಕರ್ತವ್ಯವನ್ನು ನಿರ್ವಹಿಸಬೇಕು .ತನಿಖೆ ತಡವಾದಂತೆ ಸಾಕ್ಷಿಗಳು ಮತ್ತು ಘಟನೆಯ ಕುರುಹುಗಳನ್ನು ನಾಶ ಪಡಿಸುವ ಸಾಧ್ಯತೆ ಇದೆ ಇದು ಈ ಹಿಂದಿನ ಘಟನೆಗಳಿಂದ ಸಾಬೀತಾದ ಸಂಗತಿಯಾಗಿದೆ ಎಂದು ಅಬ್ದುಲ್ ಮಜೀದ್ ಮೈಸೂರು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರತಿಭಟನೆಯ ಮೂಲಕ ಪಕ್ಷವು ರಾಜ್ಯ ಸರಕಾರದ ಗಮನಕ್ಕೆ ಈ ಕೆಳಕಂಡ ಪ್ರಮುಖ ಬೇಡಿಕೆಗಳನ್ನು ಸಲ್ಲಿಸಿದೆ

1) SIT ತನಿಖೆಯ ಮೇಲ್ವಿಚಾರಣೆ ಹೈಕೋರ್ಟ್ ನ್ಯಾಯಮೂರ್ತಿಯಿಂದ ನಡೆಯಬೇಕು.
ಈ ಪ್ರಕರಣದ ಸತ್ಯಾಸತ್ಯತೆ ಹೊರತರುವಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಬೇಕಾಗಿದೆ. ಹೀಗಾಗಿ ಪೊಲೀಸ್ ಇಲಾಖೆ ಅಥವಾ ರಾಜಕೀಯ ಹಸ್ತಕ್ಷೇಪದಿಂದ ಮುಕ್ತವಾದ ಹೈಕೋರ್ಟ್ ನ್ಯಾಯಮೂರ್ತಿಯವರಿಂದ SIT ಮೇಲ್ವಿಚಾರಣೆ ನಡೆಸಬೇಕು.

2) ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಬೇಕು.
ಈ ಪ್ರಕರಣದಲ್ಲಿ ನ್ಯಾಯದ ಮಾರ್ಗದಲ್ಲಿಯೇ ಸಮರ್ಪಕ ಪ್ರಾಸಿಕ್ಯೂಷನ್ ಕಾರ್ಯ ನಡೆಯಲು, ಅನುಭವ ಮತ್ತು ಅತ್ಯುತ್ತಮ ಕೌಶಲ್ಯ ಹೊಂದಿದ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ ಅತ್ಯವಶ್ಯಕವಾಗಿದೆ.

3) ಸಂತಸ್ತರಿಗೆ ತ್ವರಿತ ನ್ಯಾಯ ಸಿಗಬೇಕೆಂಬ ದೃಷ್ಠಿಯಿಂದ ಈ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳಲು ವಿಶೇಷ ಫಾಸ್ಟ್ ಟ್ರ್ಯಾಕ್ ಕೋರ್ಟ್ ರಚಿಸಬೇಕು ಎಂಬ pramuka ಒತ್ತಾಯವನ್ನು ಮಂಡಿಸಲಾಯಿತು .

  1. ಎಲ್ಲಾ ಮಹಜರುಗಳನ್ನು ವಿಡಿಯೋ ಮಾಡಬೇಕು.
  2. ಮಹಜರಿನ ಸಮಯದಲ್ಲಿ FSL ತಜ್ಞರ ಉಪಸ್ಥಿತಿ ಇರಬೇಕು.
    ಪ್ರತಿಭಟನೆಯಲ್ಲಿ SDPI ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಜಾವಿದ್ ಆಝಮ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರಾದ ಸಲೀಂ ಅಹಮದ್, ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷರಾದ ಅಶ್ರಫ್ ಅಡ್ಡೂರು, ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಹಾಗೂ ಇತರ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

Previous Post

ಮಂಗಳೂರು: ಇನ್‌ಸ್ಟಾಗ್ರಾಮ್ ಮೂಲಕ ಅಪ್ರಾಪ್ತ ಬಾಲಕಿಯ ಪರಿಚಯ ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಯುವಕರ ಬಂಧನ

Next Post

ಅಚ್ಚರಿ ಮೂಡಿಸಿದ ಧನಕರ್ ದಿಢೀರ್​ ರಾಜೀನಾಮೆ.. ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ಏನಿದೆ..?

Next Post

ಅಚ್ಚರಿ ಮೂಡಿಸಿದ ಧನಕರ್ ದಿಢೀರ್​ ರಾಜೀನಾಮೆ.. ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ಏನಿದೆ..?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.