Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ

ಗ್ರಾಹಕರಿಗೆ ಬಿಗ್ ಶಾಕ್ ಕೊಟ್ಟ UPI; ಇನ್ಮುಂದೆ ಬ್ಯಾಲೆನ್ಸ್​ ಚೆಕ್ ಮಾಡೋದಕ್ಕೂ ಮುನ್ನ ಹುಷಾರ್​..!

editor tv by editor tv
July 27, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

https://newsfirstlive.com/wp-content/uploads/2025/01/UPI-ID-TRANSACTIONS.jpg

ಯೂನಿಫೈಡ್ ಪೇಮೆಂಟ್ ಇಂಟರ್‌ಫೇಸ್ (ಯುಪಿಐ) ವ್ಯವಸ್ಥೆಯಲ್ಲಿ ಆಗಸ್ಟ್​ 1ರಿಂದ ಹಲವು ಬದಲಾವಣೆಗಳು ಜಾರಿಗೆ ಬರಲಿವೆ. ಫೋನ್‌ಪೇ, ಗೂಗಲ್ ಪೇ, ಪೇಟಿಎಂ ಮುಂತಾದ ಯುಪಿಐ ಆ್ಯಪ್​ಗಳನ್ನು ದಿನನಿತ್ಯ ಬಳಸುವವರಿಗೆ ಈ ನಿಯಮ ಅನ್ವಯವಾಗುತ್ತದೆ.

ಬ್ಯಾಲೆನ್ಸ್​ ತಿಳಿಯಲು ಮಿತಿ (Limit to know the balance: ಪ್ರತಿ ಯುಪಿಐ ಌಪ್​ನಲ್ಲಿ ಕೆಲ ಬಳಕೆದಾರರು ಪದೇ ಪದೇ ತಮ್ಮ ಬ್ಯಾಲೆನ್ಸ್ ಚೆಕ್​ ಮಾಡುತ್ತಲೇ ಇರುತ್ತಾರೆ. ಈಗ ಬಳಕೆದಾರರು ದಿನಕ್ಕೆ 50ಕ್ಕಿಂತ ಹೆಚ್ಚು ಬಾರಿ ಯುಪಿಐನಲ್ಲಿ ಬ್ಯಾಲೆನ್ಸ್​ ಚೆಕ್​ ಮಾಡುವಂತಿಲ್ಲ. ಒಂದು ವೇಳೆ ಬಳಕೆದಾರರು 2 ಌಪ್​ಗಳನ್ನು ಬಳಸುತ್ತಿದ್ದರೆ, ಒಂದು ಌಪ್​ನಲ್ಲಿ 50 ಬಾರಿ ಸೇರಿದಂತೆ ಒಟ್ಟು 100 ಬಾರಿ ಬ್ಯಾಲೆನ್ಸ್​ ಚೆಕ್ ಮಾಡಬಹುದು. ಈ ಮೂಲಕ ಸರ್ವರ್​ ಮೇಲಿನ ಒತ್ತಡ ಕಡಿಮೆ ಆಗುತ್ತದೆ.

ಆಟೋಪೇಗೆ ನಿಗದಿತ ಸಮಯ (Autopay scheduled time): ನೆಟ್​ಫ್ಲಿಕ್ಸ್​, ಯೂಟ್ಯೂಬ್​ ಸಬ್​ಸ್ಕ್ರಿಪ್ಶನ್​, ಮ್ಯೂಚುವಲ್​ ಫಂಡ್​, ಎಸ್​ಐಪಿ, ಇಎಂಐ, ಯುಟಿಲಿಟಿ ಬಿಲ್​ ಮುಂತಾದವುಗಳಿಗೆ ಸಂಬಂಧಿಸಿದ ಆಟೋಪೇ ವಹಿವಾಟು ಇನ್ನೂ ಮುಂದೆ ನಿಗದಿತ ಸಮಯದ ಸ್ಲಾಟ್​ಗಳಲ್ಲಿ ಮಾತ್ರ ನಡೆಯಲಿದೆ. ಬೆಳಿಗ್ಗೆ  10ರ ಮೊದಲು, ಮಧ್ಯಾಹ್ನ 1ರಿಂದ ಸಂಜೆ 5ರವರೆಗೆ, ರಾತ್ರಿ 9.30ರ ನಂತರ ಮಾತ್ರ ಇನ್ನು ಮುಂದೆ ಆಟೋಪೇ ನಡೆಯಲಿದೆ. ಇದರಿಂದಾಗಿ ಬೆಳಿಗ್ಗೆ  10ರಿಂದ ಮಧ್ಯಾಹ್ನ 1 ಮತ್ತು ಸಂಜೆ 5 ರಿಂದ ರಾತ್ರಿ 9.30ರವರೆಗಿನ ಪೀಕ್​ ಅವರ್​ನಲ್ಲಿ ಸರ್ವರ್​ ಮೇಲಿನ ಒತ್ತಡ ಕಡಿಮೆಯಾಗಲಿದೆ.

ವಹಿವಾಟು ಸ್ಟೇಟರ್​ ಚೆಕಿಂಗ್ (Transaction status checking): ವಹಿವಾಟು ವಿಫಲವಾದರೆ ಬಳಕೆದಾರ ದಿನಕ್ಕೆ ಕೇವಲ 3 ಬಾರಿ ಮಾತ್ರ ಸ್ಟೇಟಸ್​ ಚೆಕ್​ ಮಾಡಬಹುದು. ಮತ್ತು ಪ್ರತಿ ಚೆಕಿಂಗ್​ನ ನಡುವೆ ಕನಿಷ್ಠ 90 ಸೆಕೆಂಡ್​ ಅಂತರ ಇರಬೇಕು. ಇದರಿಂದ ಸರ್ವರ್​ ಮೇಲಿನ ಒತ್ತಡ ಕಡಿಮೆಯಾಗಲಿದೆ.

ಪೇಮೆಂಟ್​ ರಿವರ್ಸಲ್​ಗೆ ಮಿತಿ (Limit on payment reversal): ಬಳಕೆದಾರ 30 ದಿನಗಳಲ್ಲಿ ಕೇವಲ 10 ಬಾರಿ ಪೇಮೆಂಟ್​ ರಿವರ್ಸಲ್​ ವಿನಂತಿ ಸಲ್ಲಿಸಬಹುದು. ಒಬ್ಬನೇ ವ್ಯಕ್ತಿ ಅಥವಾ ಸಂಸ್ಥೆಗೆ 5 ಬಾರಿ ಮಾತ್ರ ರಿವರ್ಸಲ್​ಗೆ  ಕೋರಿಕೆ ಸಲ್ಲಿಸಬಹುದು. 

ರಿಸೀವರ್​ನ ಬ್ಯಾಂಕ್​ ಹೆಸರು ಡಿಸ್​ಪ್ಲೇ (Receiver’s bank name display): ಈ ತಿಂಗಳ ಆರಂಭದಿಂದ ಜಾರಿಯಲ್ಲಿರುವ ನಿಯಮದಂತೆ, ಹಣ ಕಳುಹಿಸುವ ಮೊದಲು ​ರಿಸೀವರ್​ನ ಬ್ಯಾಂಕ್​ನ ಹೆಸರು ಡಿಸ್​ಪ್ಲೇ ಆಗುತ್ತದೆ. ಇದು ತಪ್ಪು ಖಾತೆಗೆ ಹಣ ಕಳುಹಿಸುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

ಈ ಬದಲಾವಣೆಗಳು ಆಟೋಮ್ಯಾಟಿಕ್​ ಆಗಿ ಯುಪಿಐ ಌಪ್​ಗಳಲ್ಲಿ ಅನುಷ್ಠಾನಕ್ಕೆ ಬರಲಿವೆ. ಇದಕ್ಕಾಗಿ ಬಳಕೆದಾರರು ಏನೂ ಮಾಡುವ ಅವಶ್ಯಕತೆ ಇಲ್ಲ.

Previous Post

300 ಕೋಟಿ ಹಗರಣ, 162 ಬಾರಿ ವಿದೇಶ ಪ್ರಯಾಣ – ಹರ್ಷವರ್ಧನ್ ಜೈನ್​​ ಕುರಿತ ಶಾಕಿಂಗ್ ನ್ಯೂಸ್..!

Next Post

ಧರ್ಮಸ್ಥಳದಲ್ಲಿ ಶವ ಹೂಳಿರುವ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಅನಾಮಿಕ; ಪೊಲೀಸರಲ್ಲಿ ಢವ-ಢವ!

Next Post
ಧರ್ಮಸ್ಥಳದಲ್ಲಿ ಶವ ಹೂಳಿರುವ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಅನಾಮಿಕ; ಪೊಲೀಸರಲ್ಲಿ ಢವ-ಢವ!

ಧರ್ಮಸ್ಥಳದಲ್ಲಿ ಶವ ಹೂಳಿರುವ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಅನಾಮಿಕ; ಪೊಲೀಸರಲ್ಲಿ ಢವ-ಢವ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.