Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ – ಉತ್ತರ ಬಂಗಾಳ, ಭೂತಾನ್‌ನಲ್ಲೂ ಕಂಪನ

    ಭಾರತ-ಪಾಕ್ ಮ್ಯಾಚ್ ನೋಡಲ್ಲ.. ಕೇಂದ್ರ ಸರ್ಕಾರ ವಿರುದ್ಧ ಕಿಡಿ ಕಾರಿದ MLA ಪ್ರದೀಪ್ ಈಶ್ವರ್

    ಅಮ್ಮ ಮಾಡಿದ ಸಣ್ಣ ನಿರ್ಲಕ್ಷ್ಯ.. ದುರಂತ ಅಂತ್ಯಕಂಡ ಕಂದಮ್ಮ..

    ವಲಸೆ ವಿರೋಧಿಸಿ 1 ಲಕ್ಷಕ್ಕೂ ಅಧಿಕ ಜನರಿಂದ ಲಂಡನ್​ನಲ್ಲಿ ಮೆರವಣಿಗೆ – ಪ್ರತಿಭಟನೆ ಪೊಲೀಸರ ಮೇಲೆ ಹಲ್ಲೆ

    ವಲಸೆ ವಿರೋಧಿಸಿ 1 ಲಕ್ಷಕ್ಕೂ ಅಧಿಕ ಜನರಿಂದ ಲಂಡನ್​ನಲ್ಲಿ ಮೆರವಣಿಗೆ – ಪ್ರತಿಭಟನೆ ಪೊಲೀಸರ ಮೇಲೆ ಹಲ್ಲೆ

    ಸಾಲಬಾಧೆ – ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

    ಕುಂದಾಪುರ ; ಚಲಿಸುತ್ತಿದ್ದ ಬೈಕ್ ಮೇಲೆ ಹಾರಿದ ಕಡವೆ ; 22 ವರ್ಷದ ಯುವಕ ಬಲಿ

    ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

    ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

    ಹಾಸನ ಟ್ರಕ್ ಹರಿದು ದುರಂತ: ಸಾವಿನ ಸಂಖ್ಯೆ ಹತ್ತಕ್ಕೆ ಏರಿಕೆ, ಹಿಮ್ಸ್ ಆಸ್ಪತ್ರೆಯಲ್ಲಿ ಚಂದನ್ ಸಾವು

    ಮಂಗಳೂರು: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರಗಳನ್ನು ತಯಾರಿಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ

ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ – ಉತ್ತರ ಬಂಗಾಳ, ಭೂತಾನ್‌ನಲ್ಲೂ ಕಂಪನ

editor tv by editor tv
September 14, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

Earthquake Assam

ದಿಸ್ಪುರ: ಅಸ್ಸಾಂನ (Assam) ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ (Earthquake) ಸಂಭವಿಸಿದ್ದು, ಉತ್ತರ ಬಂಗಾಳ ಮತ್ತು ನೆರೆಯ ಭೂತಾನ್‌ನಲ್ಲೂ ಕಂಪನದ ಅನುಭವವಾಗಿದೆ.

ಭೂಕಂಪದ ಕೇಂದ್ರವು 5 ಕಿಲೋಮೀಟರ್ ಆಳದಲ್ಲಿದ್ದು, ಉದಲ್ಗುರಿ ಪಟ್ಟಣದಲ್ಲಿತ್ತು ಎಂದು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. 

An earthquake struck Guwahati today. Sharing a glimpse from my residence — this flower tub alone is enough to show how powerful the tremors were. pic.twitter.com/fAviob2tzz

— Bhupen kumar Borah (@BhupenKBorah) September 14, 2025

ಗುವಾಹಟಿಯಲ್ಲಿ ಭಯಭೀತರಾದ ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿಹೋದರು. ಇಲ್ಲಿಯವರೆಗೆ ಯಾವುದೇ ಗಾಯ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ವರದಿಗಳಾಗಿಲ್ಲ. ಈಶಾನ್ಯವು ಹೆಚ್ಚಿನ ಭೂಕಂಪನ ವಲಯದಲ್ಲಿ ಬರುವುದರಿಂದ ಈ ಪ್ರದೇಶದಲ್ಲಿ ಭೂಕಂಪಗಳು ಆಗಾಗ್ಗೆ ಸಂಭವಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯಾವುದೇ ದೊಡ್ಡ ಹಾನಿ ಅಥವಾ ಜೀವಹಾನಿ ವರದಿಯಾಗಿಲ್ಲ. ಪರಿಸ್ಥಿತಿಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಹಿಮಂತ ಶರ್ಮಾ ತಿಳಿಸಿದ್ದಾರೆ. ಕೇಂದ್ರ ಬಂದರು ಸಚಿವರೂ ಆಗಿರುವ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್, ಜನರು ಜಾಗರೂಕರಾಗಿರಲು ಸಲಹೆ ನೀಡಿದ್ದಾರೆ. 

Previous Post

ಭಾರತ-ಪಾಕ್ ಮ್ಯಾಚ್ ನೋಡಲ್ಲ.. ಕೇಂದ್ರ ಸರ್ಕಾರ ವಿರುದ್ಧ ಕಿಡಿ ಕಾರಿದ MLA ಪ್ರದೀಪ್ ಈಶ್ವರ್

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.