Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ

ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

editor tv by editor tv
September 17, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

Robbery of Rs 8 crore cash 50 kg gold jewellery at gunpoint to SBI staff chadchana Vijayapur

– ಸಿಬ್ಬಂದಿಯನ್ನು ಕಟ್ಟಿ ಹಾಕಿ ದೋಚಿದ ಕಳ್ಳರು

ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬ್ಯಾಂಕ್‌ನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಚಡಚಣ ಪಟ್ಟಣದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ನಲ್ಲಿ (SBI Bank) ದರೋಡೆ (Robbery) ನಡೆದಿದೆ.

ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್, ಮಾರಕಾಸ್ತ್ರಗಳನ್ನು ತೋರಿಸಿ ತೋರಿಸಿ ಕಟ್ಟಿಹಾಕಿ ಕಳ್ಳರು ಕಳ್ಳತನ ಮಾಡಿದ್ದಾರೆ. ಬ್ಯಾಂಕ್ ವಹಿವಾಟು ಸಮಯ ಮುಗಿದ ಮೇಲೆ ಬ್ಯಾಂಕ್‌‌ಗೆ 5ಕ್ಕೂ ಹೆಚ್ಚು ಮುಸುಕುಧಾರಿಗಳು ನುಗ್ಗಿ ಕೃತ್ಯ ಎಸಗಿದ್ದಾರೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬ್ಯಾಂಕ್‌‌ನಲ್ಲಿ ಎಷ್ಟು ಹಣ ಕಳ್ಳತನದ ಆಗಿದೆ ಎಂಬುದರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಅಂದಾಜು 8 ಕೋಟಿ ರೂ. ನಗದು ಹಣ ಹಾಗೂ ಸುಮಾರು 50 ಕೆಜಿಗೂ ಆಧಿಕ ಚಿನ್ನಾಭರಣ ದರೋಡೆಯಾಗಿರೋ ಶಂಕೆ ವ್ಯಕ್ತವಾಗಿದೆ.

ಪೊಲೀಸರು ಬ್ಯಾಂಕಿನ ಸಿಸಿ ಕ್ಯಾಮೆರಾ ಮತ್ತು ಹಾರ್ಡ್‌ ಡಿಸ್ಕ್‌ ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರ ಸಂಪರ್ಕಿಸುವ ಹಾಗೂ ಚಡಚಣದ ಇತರೇ ರಸ್ತೆಗಳಿಗೂ ಪೊಲೀಸರು ನಾಕಾ ಬಂದಿ ಹಾಕಿ ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಬ್ಯಾಂಕ್‌ನಲ್ಲಿ ಚಿನ್ನಾಭರಣ ಇಟ್ಟ ಗ್ರಾಹಕರಲ್ಲಿ ಆತಂಕ ಎದುರಾಗಿದ್ದು ಭಾರೀ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಾರೆ. ಜಮಾವಣೆ ಹೆಚ್ಚಾಗುತ್ತಿದ್ದಂತೆ ಪೊಲೀಸರು ಜನರನ್ನು ಚದುರಿಸುವ ಕೆಲಸ ಮಾಡುತ್ತಿದ್ದಾರೆ.PauseUnmute

3 hours ag

4 hours a

Previous Post

ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

Next Post

ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

Next Post

ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.