Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

editor tv by editor tv
September 18, 2025
in ವಿದೇಶ
0
ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್
1.9k
VIEWS
Share on FacebookShare on TwitterShare on Whatsapp

ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್-ಉನ್, ವಿದೇಶಿ ಸಾಂಸ್ಕೃತಿಕ ಪ್ರಭಾವವನ್ನು ತಡೆಯಲು ಮೂರು ಇಂಗ್ಲಿಷ್ ಪದಗಳ ಬಳಕೆಯನ್ನು ನಿಷೇಧಿಸಿದ್ದಾರೆ. ಈ ಪದಗಳಿಗೆ ಸ್ಥಳೀಯ ಪರ್ಯಾಯಗಳನ್ನು ಸೂಚಿಸಿದ್ದು, ನಿಯಮ ಉಲ್ಲಂಘಿಸಿದರೆ ಮರಣದಂಡನೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ

ಕಿಮ್ ಜಾಂಗ್-ಉನ್ ಅಚ್ಚರಿ ಆದೇಶ

ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್-ಉನ್ ಅಚ್ಚರಿ ಆದೇಶವನ್ನು ಹೊರಡಿಸಿದ್ದಾರೆ ಮೂರು ಇಂಗ್ಲಿಪ್ ಪದಗಳ ಬಳಕೆಯನ್ನು ನಿಷೇಧಿಸಿರುವ ಕಿಮ್ ಜಾಂಗ್-ಉನ್, ವಿದೇಶಿ ಸಾಂಸ್ಕೃತಿಕ ಒಳನುಸುಳುವಿಕೆಯನ್ನು ತಡೆಗಟ್ಟಲು ಈ ಆದೇಶ ಹೊರಡಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಉತ್ತರ ಕೊರಿಯಾದ ಭಾಷೆ ಮತ್ತು ಶಬ್ದಕೋಶ ಉತ್ತೇಜಿಸುವ ಕ್ರಮ ಇದಾಗಿದೆ ಕಿಮ್ ಜಾಂಗ್-ಉನ್ ಹೇಳಿಕೊಂಡಿದ್ದಾರೆ.

ಕಿಮ್ ಜಾಂಗ್-ಉನ್ ನಿಷೇಧಿಸಿರುವ ಮೂರು ಪದಗಳು

Image Credit : Social media

ಕಿಮ್ ಜಾಂಗ್-ಉನ್ ನಿಷೇಧಿಸಿರುವ ಮೂರು ಪದಗಳು

“ಹ್ಯಾಂಬರ್ಗರ್,” “ಐಸ್ ಕ್ರೀಮ್,” ಮತ್ತು “ಕರೋಕೆ” (ice-cream, hamburger, karaoke) ಈ ಮೂರು ಪದಗಳನ್ನು ನಿಷೇಧಿಸಲಾಗಿದೆ. ಹ್ಯಾಂಬರ್ಗರ್ ಅನ್ನೋದು ಮಾಂಸದಿಂದ ತಯಾರಿಸಲಾದ ಆಹಾರವಾಗಿದೆ.

ಬದಲಿಯಾಗಿ ಬಳಸಲು ಸೂಚಿಸಿದ ಪದಗಳು ಹೀಗಿವೆ

Image Credit : our own

ಬದಲಿಯಾಗಿ ಬಳಸಲು ಸೂಚಿಸಿದ ಪದಗಳು ಹೀಗಿವೆ

  • ಹ್ಯಾಂಬರ್ಗರ್ ಬದಲಾಗಿ ದಹಿನ್-ಗೋಗಿ ಗಿಯೊಪ್ಪಾಂಗ್ ಬಳಕೆ ಮಾಡಬೇಕು.
  • ಐಸ್ ಕ್ರೀಮ್ ಬದಲಾಗಿ ಎಸುಕಿಮೊ ಬಳಕೆ ಮಾಡಬೇಕು.
  • ಕ್ಯಾರಿಯೋಕೆ ಬದಲಾಗಿ ಆನ್-ಸ್ಕ್ರೀನ್ ಪಕ್ಕವಾದ್ಯ ಯಂತ್ರಗಳು (on-screen accompaniment machines) ಎಂದು ಕರೆಯಬೇಕು

ಪದಗಳನ್ನ  ನೆನಪಿಟ್ಟುಕೊಳ್ಳಲು ಆದೇಶ

Image Credit : SOCIAL MEDIA

ಪದಗಳನ್ನ ನೆನಪಿಟ್ಟುಕೊಳ್ಳಲು ಆದೇಶ

ಸರ್ಕಾರದ ತರಬೇತಿ ಕಾರ್ಯಕ್ರಮದ ಮೂಲಕ ಅಧಿಕೃತವಾಗಿ ಗುರುತಿಸಲ್ಪಟ್ಟ ಈ ಪದಗಳು ಮತ್ತು ಘೋಷಣೆಗಳನ್ನು ಮಾರ್ಗದರ್ಶಿಗಳು ನೆನಪಿಟ್ಟುಕೊಳ್ಳಬೇಕಾಗುತ್ತದೆ ಎಂದು ಆದೇಶ ಮಾಡಲಾಗಿದೆ. ಈ ಹಿಂದೆ ವಿದೇಶಿ ಚಲನಚಿತ್ರ, ವೆಬ್ ಸಿರೀಸ್ ವೀಕ್ಷಣೆ ಮತ್ತು ಶೇರ್ ಮಾಡಿಕೊಳ್ಳುವುದನ್ನು ನಿಷೇಧಿಸಿತ್ತು. ಒಂದು ನಿಯಮ ಪಾಲನೆ ತಪ್ಪಿದ್ರೆ ಮರಣದಂಡನೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ

ವಿಚಿತ್ರ ಆದೇಶಗಳು

ಇಷ್ಟು ಮಾತ್ರವಲ್ಲ ಉತ್ತರ ಕೊರಿಯಾದಲ್ಲಿ ವಿದೇಶಿ ಮಾಧ್ಯಮಗಳ ಪ್ರಸಾರವನ್ನು ಸಹ ತಡೆಹಿಡಿಯಲಾಗಿದೆ. ಇದೊಂದು ದಬ್ಬಾಳಿಕೆಯ ಪ್ರವೃತ್ತಿ ಎಂದು ವಿಶ್ವಸಂಸ್ಥೆ ಕಳವಳವನ್ನು ವ್ಯಕ್ತಪಡಿಸಿತ್ತು. ವರದಿಗಳ ಪ್ರಕಾರ, ದಕ್ಷಿಣ ಕೊರಿಯಾದ ನಾಟಕಗಳನ್ನು ನೋಡುವುದು, ವಿದೇಶಿ ಸಂಗೀತವನ್ನು ಕೇಳುವುದು ಅಥವಾ ನಿಷೇಧಿತ ಚಲನಚಿತ್ರಗಳನ್ನು ಹಂಚಿಕೊಳ್ಳುವದನ್ನು ಸಹ ಇಲ್ಲಿ ನಿಷೇಧಿಸಲಾಗಿದೆ.

Previous Post

ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.