Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

    ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್‌ – ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

    ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ – ರೇಪ್‌ & ಮರ್ಡರ್‌ ಶಂಕೆ

    ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

    ಸಿಜೆಐ ಮೇಲೆ ದಾಳಿ: ಆರೋಪಿ ವಕೀಲನ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಅನುಮತಿ ಕೋರಿ ಪತ್ರ

    ಬಿಜೆಪಿ ಶಾಸಕ, ಮುಖ್ಯಾಧಿಕಾರಿ ಕಿರುಕುಳ: ಪತ್ರ ಬರೆದಿಟ್ಟು ಕಂದಾಯ ನಿರೀಕ್ಷಕ ನಾಪತ್ತೆ!

    ಕೊಪ್ಪಳ:ಬಿಜೆಪಿ ಮುಖಂಡನ ಬರ್ಬರ  ಕೊಲೆ:ನಾಲ್ವರ ಬಂಧನ

    ವೈದ್ಯಕೀಯ ಕಾಲೇಜಿನ ನೀರಿನ ಟ್ಯಾಂಕ್​ನಲ್ಲಿತ್ತು ಶವ, ಅದೇ ನೀರು ಕುಡೀತಿದ್ರು ವಿದ್ಯಾರ್ಥಿಗಳು, ಗೊತ್ತಾಗಿದ್ಹೇಗೆ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ

ಬೆಂಗಳೂರು: ಸೂರ್ಯನಗರ ಠಾಣೆ ಪೊಲೀಸರ ಮೇಲೆಯೇ ಚಿನ್ನ ಎಗರಿಸಿದ ಆರೋಪ

editor tv by editor tv
October 7, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಕಳ್ಳರಿಂದ ರಿಕವರಿ ಮಾಡಿದ್ದ ಸುಮಾರು 2 ಕೆ.ಜಿ. ಚಿನ್ನವನ್ನ ವಾರಸುದಾರರಿಗೆ ಹಿಂದಿರುಗಿಸಿಲ್ಲ ಎಂದು ಆರೋಪಿಸಿ ಪೊಲೀಸ್​ ಇನ್ಸ್​ಪೆಕ್ಟರ್​ ವಿರುದ್ಧವೇ ಬೆಂಗಳೂರಲ್ಲಿ ದೂರು ದಾಖಲಾಗಿದೆ. 200 ಗ್ರಾಂಗಳಷ್ಟು ಚಿನ್ನವನ್ನು ಮಾತ್ರ ಸರ್ಕಾರಕ್ಕೆ ಮತ್ತು ಬಂಗಾರ ಕಳೆದುಕೊಂಡವರಿಗೆ ತೋರಿಸಲಾಗಿದೆ. ಉಳಿದಿದ್ದನ್ನುಇನ್ಸ್​ಪೆಕ್ಟರ್​ ಮತ್ತು ಸಿಬ್ಬಂದಿಯೇ ಹಂಚಿಕೊಂಡಿರೋದಾಗಿ ದೂರಲ್ಲಿ ಆರೋಪಿಸಲಾಗಿದೆ.

ಬೆಂಗಳೂರು: ಸೂರ್ಯನಗರ ಠಾಣೆ ಪೊಲೀಸರ ಮೇಲೆಯೇ ಚಿನ್ನ ಎಗರಿಸಿದ ಆರೋಪ

ಪೊಲೀಸರ ಮೇಲೆಯೇ ಆರೋಪ

ಬೆಂಗಳೂರು, ಅಕ್ಟೋಬರ್​ 07: ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿ ಅವರಿಂದ ಚಿನ್ನ (Gold) ರಿಕವರಿ ಮಾಡಿದ್ದರೂ ಅವನ್ನು ವಾರಸುದಾರರಿಗೆ ಹಿಂದಿರುಗಿಸದ ಆರೋಪದ ಹಿನ್ನಲೆ ಸೂರ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಮೇಲೆಯೇ ದೂರು ದಾಖಲಾಗಿದೆ. ಕೇಂದ್ರ ವಲಯ ಐಜಿ ಲಾಬೂರಾಮ್​ ಅವರಿಗೆ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವೆಂಕಟಾಚಲಪತಿ ಈ ಬಗ್ಗೆ ದೂರು ನೀಡಿದ್ದು, ಕಂಪ್ಲೇಂಟ್​ ಆಧರಿಸಿ ಇನ್ಸ್​ಪೆಕ್ಟರ್​ ಸಂಜೀವ್ ಕುಮಾರ್ ಮಹಾಜನ್ ವಿರುದ್ಧ ಹೆಚ್ಚುವರಿ ಎಸ್ಪಿ ನೇತೃತ್ವದ ತನಿಖೆಗೆ ಸೂಚಿಸಲಾಗಿದೆ.

10ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಕುಖ್ಯಾತ ಸುಧಾಕರನ್ ಮತ್ತು ಗ್ಯಾಂಗ್​ ನ ಸಂಜೀವ್ ಕುಮಾರ್ ಮಹಾಜನ್ ಬಂಧಿಸಿದ್ದರು. ಕಳ್ಳರ ಜೊತೆ ಚಿನ್ನ ಖರೀದಿಸಿದ್ದ ಆರೋಪಿಗಳೂ ಸಿಕ್ಕಿದ್ದರು. ಆದರೆ ಆರೋಪಿಗಳು ಕದ್ದಿದ್ದ ಸುಮಾರು 2 ಕೆ.ಜಿ. ಚಿನ್ನದ ಪೈಕಿ 200 ಗ್ರಾಂಗಳಷ್ಟನ್ನು ಮಾತ್ರ ಸರ್ಕಾರಕ್ಕೆ ಮತ್ತು ಚಿನ್ನ ಕಳೆದುಕೊಂಡವರಿಗೆ ತೋರಿಸಲಾಗಿದೆ. ಉಳಿದಿದ್ದನ್ನುಇನ್ಸ್​ಪೆಕ್ಟರ್​ ಮತ್ತು ಸಿಬ್ಬಂದಿಯೇ ಹಂಚಿಕೊಂಡಿರೋದಾಗಿ ದೂರಲ್ಲಿ ಆರೋಪಿಸಲಾಗಿದೆ.

ಆನ್​ಲೈನ್​ ವಂಚನೆ ಜಾಲ ಭೇದಿಸಿದ ಖಾಕಿ

ಆನ್​ಲೈನ್​ನಲ್ಲಿ ಹೂಡಿಕೆ ಮಾಡಿಸಿಕೊಂಡು ವಂಚಿಸುತ್ತಿದ್ದ ಜಾಲವನ್ನು ಪತ್ತೆ ಮಾಡಿರುವ ಬೆಂಗಳೂರಿನ ಕೆಂಗೇರಿ ಠಾಣೆ ಪೊಲೀಸರು 8 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಹೂಡಿಕೆ ಮಾಡುವಂತೆ ಸಾಮಾಜಿಕ ಜಾಲತಾಣಗಳಾದ ಫೇಸ್​ಬುಕ್​, ವಾಟ್ಸಾಪ್​, ಇನ್​​ಸ್ಟಾಗ್ರಾಂ ಮೂಲಕ ಗ್ಯಾಂಗ್​ ಪ್ರಚಾರ ಮಾಡುತ್ತಿತ್ತು. ಹೆಚ್ಚು ಲಾಭ ನೀಡೋದಾಗಿ ಆಮಿಷವೊಡ್ಡಿ ಕೋಟ್ಯಂತರ ರೂಪಾಯಿ ಹಣ ಸಂಗ್ರಹಿಸಿತ್ತು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಆಧರಿಸಿ ನಿನ್ನೆ 7 ಕಡೆ ದಾಳಿ ನಡೆಸಿರುವ ಪೊಲೀಸರು ಆರೋಪಿಗಳ ಹೆಡೆಮುರಿಕಟ್ಟಿದ್ದಾರೆ. ಬಂಧಿತರಿಂದ 19 ಲ್ಯಾಪ್​ಟಾಪ್​ ಗಳು​​​, 40 ಮೊಬೈಲ್‌, 11 ಪೆನ್ ಡ್ರೈವ್,  42 ಸಿಮ್ ಕಾರ್ಡ್, 4 ಐಪ್ಯಾಡ್, 2 ಹಾರ್ಡ್ ಡಿಸ್ಕ್, 5 ಸಿಪಿಯು, 13 ಸೀಲುಗಳು, 10 ಮೆಮೊರಿ ಕಾರ್ಡ್, ವಿದೇಶಿ ಕರೆನ್ಸಿ, ಕರೆನ್ಸಿ ಕೌಟಿಂಗ್ ಮಷಿನ್, 6 ಕೋಟಿ ಬೆಲೆಬಾಳುವ ಸ್ಥಿರಾಸ್ತಿ ದಾಖಲೆಗಳನ್ನ ವಶಕ್ಕೆ ಪಡೆದಿದ್ದಾರೆ

Previous Post

ಕರ್ನಾಟಕದಲ್ಲಿ ಜಾತಿಗಣತಿ ಸಮೀಕ್ಷೆ: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ರಜೆ ವಿಸ್ತರಣೆ, ಎಲ್ಲಿಯವರೆಗೆ?

Next Post

ಬಿಗ್ ಬಾಸ್ ಮನೆಗೆ ಬೀಗ ಜಡಿದ ಸರ್ಕಾರ; ಸೀಸನ್ 12ರ ಸ್ಪರ್ಧಿಗಳು 7 ಗಂಟೆಯೊಳಗೆ ಹೊರ ಹೋಗಲು ಸೂಚನೆ!

Next Post
ಬಿಗ್ ಬಾಸ್ ಮನೆಗೆ ಬೀಗ ಜಡಿದ ಸರ್ಕಾರ; ಸೀಸನ್ 12ರ ಸ್ಪರ್ಧಿಗಳು 7 ಗಂಟೆಯೊಳಗೆ ಹೊರ ಹೋಗಲು ಸೂಚನೆ!

ಬಿಗ್ ಬಾಸ್ ಮನೆಗೆ ಬೀಗ ಜಡಿದ ಸರ್ಕಾರ; ಸೀಸನ್ 12ರ ಸ್ಪರ್ಧಿಗಳು 7 ಗಂಟೆಯೊಳಗೆ ಹೊರ ಹೋಗಲು ಸೂಚನೆ!

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.