Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ

ಜ್ಞಾನವಾಪಿ ಮಸೀದಿಯ ಒಂದು ಭಾಗವನ್ನು ಮುಚ್ಚುವ ಕೋರ್ಟ್ ಆದೇಶ – ಆರಾಧನಾ ಸ್ಥಳಗಳ ಕಾಯ್ದೆ 1991ರ ಸ್ಪಷ್ಟ ಉಲ್ಲಂಘನೆಯಾಗಿದೆ: ಎಸ್.ಡಿ.ಪಿ.ಐ

editor tv by editor tv
May 17, 2022
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ವಾರಣಾಸಿಯ ಜ್ಞಾನವಾಪಿ ಮಸೀದಿಯ ಒಂದು ಭಾಗವನ್ನು ಮುಚ್ಚಲು ಗೌರವಾನ್ವಿತ ವಾರಣಾಸಿ ನ್ಯಾಯಾಲಯ ನೀಡಿರುವ ಆದೇಶವು, ಆರಾಧನಾ ಸ್ಥಳಗಳ ಕಾಯ್ದೆ 1991ರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಆರೋಪಿಸಿದೆ.

ಆರಾಧನಾ ಸ್ಥಳದ ಧಾರ್ಮಿಕ ಸ್ವರೂಪವು ಆಗಸ್ಟ್ 15, 1947 ರಂದು ಇದ್ದಂತೆಯೇ ಇರಬೇಕು ಹಾಗೂ ಯಾವುದೇ ಧಾರ್ಮಿಕ ಪಂಥದ ಪವಿತ್ರ ಸ್ಥಳವನ್ನು ಯಾರೂ ಇನ್ನೊಂದು ಪಂಗಡ ಅಥವಾ ವಿಭಾಗಕ್ಕೆ ಪರಿವರ್ತಿಸಬಾರದು ಎಂದು 1991ರ ಆರಾಧನಾ ಸ್ಥಳಗಳ ಕಾಯ್ದೆ ಪ್ರತಿಪಾದಿಸುತ್ತದೆ.

ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ವಿವಾದ ಹೊಸದೇನಲ್ಲ, ಆದರೆ ಇತರ ಧಾರ್ಮಿಕ ವಲಯಗಳು, ವಿಶೇಷವಾಗಿ ಮುಸ್ಲಿಮರು ನಿರ್ಮಿಸಿದ ಮತ್ತು ಅವರ ಒಡೆತನದಲ್ಲಿರುವ ಧಾರ್ಮಿಕ ಆರಾಧನಾ ಸ್ಥಳಗಳು ಮತ್ತು ಐತಿಹಾಸಿಕ ಸ್ಮಾರಕಗಳ ಮಾಲಿಕತ್ವವನ್ನು ನಾಶಪಡಿಸುವುದು ಅಥವಾ ಕಸಿದುಕೊಳ್ಳುವುದು ಆರ್.ಎಸ್.ಎಸ್. ಕಾರ್ಯಸೂಚಿಯ ಭಾಗವಾಗಿದೆ. ಸ್ವತಃ ಅವರೇ ಹೇಳಿಕೊಂಡಂತೆ, ಮುಸ್ಲಿಮರಿಂದ ವಶಪಡಿಸಿಕೊಳ್ಳಲು ಅಥವಾ ನೆಲಸಮಗೊಳಿಸಲು 3,000 ಮಸೀದಿಗಳ ಪಟ್ಟಿಯನ್ನು ತಯಾರುಗೊಳಿಸಿದ್ದಾರೆ. ಜ್ಞಾನವಾಪಿ ಈ ಪಟ್ಟಿಯಲ್ಲಿನ ಎರಡನೇ ಮಸೀದಿಯಾಗಿದೆ. ಬಾಬರಿ ಮಸೀದಿ ಮೊದಲನೆಯದು.

ಬಾಬರಿ ಮಸೀದಿ ನೆಲಸಮಗೊಳಿಸಿದ ಅದೇ ಮಾದರಿಯನ್ನು ಜ್ಞಾನವಾಪಿ ಮಸೀದಿಯ ವಿಷಯದಲ್ಲೂ ಅನುಸರಿಸಲಾಗುತ್ತಿದೆ. ‘ವಿದೇಶಿ’ ಧರ್ಮಗಳು ಮತ್ತು ಅವುಗಳ ಸಂಕೇತಗಳನ್ನು ನಾಶಪಡಿಸುವುದು ಮನುವಾದಿ ಹಿಂದುತ್ವ ರಾಷ್ಟ್ರದೆಡೆಗಿನ ಪ್ರಯಾಣದ ಪ್ರಮುಖ ಉದ್ದೇಶವಾಗಿದೆ. ಆದರೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ದೇಶದ ಜಾತ್ಯಾತೀತ ಜನರ ಬೆಂಬಲದೊಂದಿಗೆ, ದೇಶದಲ್ಲಿ ಮಸೀದಿ ಧ್ವಂಸ ಮತ್ತು ಶಾಂತಿ ಕದಡುವ ಯಾವುದೇ ಕೃತ್ಯಗಳನ್ನು ಸೋಲಿಸಲಿದೆ.

ತೀವ್ರ ಬಲಪಂಥೀಯ ಹಿಂದುತ್ವ ಫ್ಯಾಸಿಸ್ಟರು 2014 ರಲ್ಲಿ ದೇಶದ ಅಧಿಕಾರ ಚುಕ್ಕಾಣಿ ಹಿಡಿದಂದಿನಿಂದ ದೇಶದ ಸಂವಿಧಾನವನ್ನು ಮೂಲೆಗುಂಪಾಗಿಸಿದ್ದಾರೆ. 1991ರ ಆರಾಧನಾ ಸ್ಥಳಗಳ ಅಧಿನಿಯಮದಲ್ಲಿ ಕಲ್ಪಿಸಿದಂತೆ, ಮುಸ್ಲಿಂ ಆರಾಧನಾ ಸ್ಥಳಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರದಲ್ಲಿರುವ ತೀವ್ರಗಾಮಿಗಳು ಧನಾತ್ಮಕವಾಗಿ ಏನನ್ನಾದರೂ ಮಾಡುತ್ತಾರೆಂದು ನಿರೀಕ್ಷಿಸುವುದು ಮೂರ್ಖತನವಾಗಿದೆ. ಆದ್ದರಿಂದ, ದೇಶದ ನಾಗರಿಕರ ಶಾಂತಿಯುತ ಸಹಬಾಳ್ವೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಂಘ ಪರಿವಾರ ದೇಶವನ್ನು ಮತ್ತಷ್ಟು ಹಾಳುಮಾಡದಂತೆ ಪ್ರತಿರೋಧಿಸಲು ಜಾತ್ಯಾತೀತ ಜನರು ಒಗ್ಗಟ್ಟಾಗಿ ಕೈಜೋಡಿಸಬೇಕೆಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಆಗ್ರಹಿಸುತ್ತದೆ.

Previous Post

ಸೌಂಡ್ ಕಮ್ಮಿ ಮಾಡಿ, ಲೌಡ್ ಸ್ಪೀಕರ್ ನಿಯಮ ನಮಗೂ ಅನ್ವಯಿಸುತ್ತದೆ: ಪೇಜಾವರ ಶ್ರೀ

Next Post

10ನೇ ತರಗತಿ ಪಠ್ಯಪುಸ್ತಕದಿಂದ ಸಮಾಜ ಸುಧಾರಕ ನಾರಾಯಣ ಗುರುಗಳ ವಿಷಯವನ್ನು ಕೈಬಿಡಲಾಗಿದೆ, ಅಸಮಾಧಾನ ಹೊರಹಾಕಿದ ನಾರಾಯಣ ಗುರುಗಳ ಅನುಯಾಯಿಗಳು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.