Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ರಾಜಕೀಯ /ವಿಶ್ಲೇಷಣೆ

Bihar Political Crisis: ಇಂದು ಸಂಜೆಯೊಳಗೆ ಬಿಹಾರ ಸರ್ಕಾರದ ಭವಿಷ್ಯ ನಿರ್ಧಾರ; ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ನಿತೀಶ್ ಕುಮಾರ್

editor tv by editor tv
August 9, 2022
in ರಾಜಕೀಯ /ವಿಶ್ಲೇಷಣೆ, ರಾಷ್ಟ್ರೀಯ
0
Bihar Political Crisis: ಇಂದು ಸಂಜೆಯೊಳಗೆ ಬಿಹಾರ ಸರ್ಕಾರದ ಭವಿಷ್ಯ ನಿರ್ಧಾರ; ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ನಿತೀಶ್ ಕುಮಾರ್
1.9k
VIEWS
Share on FacebookShare on TwitterShare on Whatsapp

ಪಾಟ್ನಾ: ಒಂದೆಡೆ ಮಹಾರಾಷ್ಟ್ರದಲ್ಲಿ (Maharashtra Politics) ಕಾಂಗ್ರೆಸ್ ಜೊತೆಗಿನ ಶಿವಸೇನೆಯ ಮೈತ್ರಿಯನ್ನು ಒಡೆದು ಹೊಸ ಸರ್ಕಾರ ರಚಿಸಿರುವ ಬಿಜೆಪಿಗೆ ಬಿಹಾರದಲ್ಲಿ (Bihar) ಭಾರೀ ಹೊಡೆತ ಬೀಳುವ ಸಾಧ್ಯತೆಯಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ- ಶಿವಸೇನೆ ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಬಿಹಾರದಲ್ಲಿ ಜೆಡಿಯು- ಬಿಜೆಪಿ ಮೈತ್ರಿ ಸರ್ಕಾರ ಪತನವಾಗುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ಜೊತೆಗಿನ ಮೈತ್ರಿಯಿಂದ ದೂರ ಸರಿಯಲು ನಿರ್ಧರಿಸಿರುವ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ವಿಪಕ್ಷಗಳ ಜೊತೆ ಸೇರಿ ಮಹಾಘಟಬಂಧನ್ ರಚನೆ ಮಾಡುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಈಗಾಗಲೇ ತೇಜಸ್ವಿ ಯಾದವ್ (Tejaswi Yadav) ಅವರೊಂದಿಗೆ ರಾಜ್ಯಪಾಲರ ಭೇಟಿಗೆ ನಿತೀಶ್ ಕುಮಾರ್ (Nitish Kumar) ಸಮಯಾವಕಾಶ ಕೇಳಿರುವುದರಿಂದ ಈ ವದಂತಿಗೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ.

#WATCH | Bihar: BJP's State Gen Secy (Org) Bhikhubhai Dalsaniya & state BJP chief Sanjay Jaiswal arrive at residence of Dy CM Tarkishore Prasad in Patna

Meetings of Mahagathbandhan MLAs at RJD chief Lalu Yadavs' residence & JD(U) leaders at CM's residence are underway in Patna. pic.twitter.com/66K7WqAXMU

— ANI (@ANI) August 9, 2022

ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಹೀಗಾಗಿ, ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಳ್ಳಲು ನಿತೀಶ್ ಕುಮಾರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಮತ್ತು ಇತರ ಮಹಾಘಟಬಂಧನ್ ಘಟಕಗಳು ಇಂದು ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ನಿತೀಶ್ ಕುಮಾರ್ ಅವರು ಬಿಹಾರ ರಾಜ್ಯಪಾಲ ಫಾಗು ಚೌಹಾಣ್ ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ. ಅಲ್ಲದೆ, ಅವರು ತೇಜಸ್ವಿ ಯಾದವ್ ಅವರೊಂದಿಗೆ ರಾಜಭವನಕ್ಕೆ ತೆರಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಒಂದುವೇಳೆ ನಿತೀಶ್ ಕುಮಾರ್ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡರೆ ಅವರಿಗೆ ನಮ್ಮ ಬೆಂಬಲವಿದೆ ಎಂದು ಬಿಹಾರದ ಏಕೈಕ ದೊಡ್ಡ ಪಕ್ಷವಾಗಿರುವ ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ಮುಖ್ಯಸ್ಥ ತೇಜಸ್ವಿ ಯಾದವ್ ಹೇಳಿದ್ದರು. ಬಿಹಾರದಲ್ಲಿ ಮಹಾರಾಷ್ಟ್ರ ಮಾದರಿಯನ್ನು ಪುನರಾವರ್ತಿಸಲು ಅಮಿತ್ ಶಾ ಬಯಸುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

Previous Post

ಕಾಲುಸಂಕ ದಾಟುವಾಗ ಬಾಲಕಿ ನೀರುಪಾಲು; ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

Next Post

ಸಮಸ್ತ ಕೇರಳ ಸುನ್ನಿ ಬಾಲ ವೇದಿ (SKSBV) ಮಿತ್ತಬೈಲ್ ರೇಂಜ್ ಇದರ ಮಹಾಸಭೆ:ನೂತನ ಸಮಿತಿ ರಚನೆ

Next Post
ಸಮಸ್ತ ಕೇರಳ ಸುನ್ನಿ ಬಾಲ ವೇದಿ (SKSBV) ಮಿತ್ತಬೈಲ್ ರೇಂಜ್ ಇದರ ಮಹಾಸಭೆ:ನೂತನ ಸಮಿತಿ ರಚನೆ

ಸಮಸ್ತ ಕೇರಳ ಸುನ್ನಿ ಬಾಲ ವೇದಿ (SKSBV) ಮಿತ್ತಬೈಲ್ ರೇಂಜ್ ಇದರ ಮಹಾಸಭೆ:ನೂತನ ಸಮಿತಿ ರಚನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.