Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

BIG NEWS: ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಜಾಮೀನು ನೀಡಿದ ಸುಪ್ರೀಂ

editor tv by editor tv
September 9, 2022
in ರಾಷ್ಟ್ರೀಯ, ಸುದ್ದಿ
0
BIG NEWS: ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಜಾಮೀನು ನೀಡಿದ ಸುಪ್ರೀಂ
1.9k
VIEWS
Share on FacebookShare on TwitterShare on Whatsapp

ದೆಹಲಿ: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಯುಪಿ ಸರ್ಕಾರದಿಂದ ಕೇಸ್ ದಾಖಲಿಸಿದ ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

Supreme Court grants bail to Kerala journalist Siddique Kappan who was booked by UP government under the Unlawful Activities Prevention Act (UAPA) pic.twitter.com/9sKmRjbmDL

— ANI (@ANI) September 9, 2022

ಮಲಯಾಳಂ ಸುದ್ದಿ ಪೋರ್ಟಲ್‌ನ ವರದಿಗಾರ ಮತ್ತು ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟದ (KUWJ) ದೆಹಲಿ ಘಟಕದ ಕಾರ್ಯದರ್ಶಿಯಾಗಿದ್ದ ಕಪ್ಪನ್ 2020 ರ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ(Hathras) ನಡೆದ ಸಾಮೂಹಿಕ ಅತ್ಯಾಚಾರದ ಕುರಿತು ವರದಿ ಮಾಡಲು ತೆರಳುತ್ತಿದ್ದಾಗ ಬಂಧಿಸಲಾಯಿತು.

ಜಾಮೀನು ನಿರಾಕರಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠ, ಪ್ರತಿಯೊಬ್ಬ ವ್ಯಕ್ತಿಗೆ ಮುಕ್ತ ಅಭಿವ್ಯಕ್ತಿಗೆ ಹಕ್ಕಿದೆ. ಕಪ್ಪನ್ ಸಂತ್ರಸ್ತರಿಗೆ ನ್ಯಾಯ ಸಿಗಬೇಕು.ಅದನ್ನು ಸಮಾಜಕ್ಕೆ ತೋರಿಸಬೇಕು ಮತ್ತು ಸಾಮಾನ್ಯರ ಪರ ಧ್ವನಿ ಎತ್ತಲು ಪ್ರಯತ್ನಿಸುತ್ತಿದ್ದಾರೆ. ಇದು ಕಾನೂನಿನ ದೃಷ್ಟಿಯಲ್ಲಿ ಅಪರಾಧವಾಗುತ್ತದೆಯೇ ಎಂದು ಪ್ರಶ್ನಿಸಿತು.

ಇದಕ್ಕೆ ಉತ್ತರಪ್ರದೇಶ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ, ಹತ್ರಾಸ್ ಘಟನೆಯ ಸುತ್ತ ಅಪಪ್ರಚಾರ ನಡೆಯುತ್ತಿದೆ ಮತ್ತು ಕಪ್ಪನ್ ಗಲಭೆಗಳನ್ನು ಪ್ರಚೋದಿಸುವ ಪಿಎಫ್‌ಐನ ಪಿತೂರಿಯ ಭಾಗವಾಗಿದೆ ಎಂದು ಹೇಳಿದರು. ಸೆಪ್ಟೆಂಬರ್‌ 2020 ರಲ್ಲಿ ನಡೆದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಭೆಯಲ್ಲಿ ಸಿದ್ದಿಕ್ ಕಪ್ಪನ್ ಭಾಗಿಯಾಗಿದ್ದರು.

ಈ ಸಭೆಯಲ್ಲಿ ಸೂಕ್ಷ್ಮ ಪ್ರದೇಶಗಳಿಗೆ ಹೋಗಿ ಗಲಭೆಗಳನ್ನು ಪ್ರಚೋದಿಸಲು ನಿರ್ಧರಿಸಲಾಯಿತು. ಪಿಎಫ್‌ಐನ ಉನ್ನತ ಸದಸ್ಯರು ಅವರು ಕಪ್ಪನ್ ಅವರ ಪಿತೂರಿಯನ್ನು ಬಹಿರಂಗಪಡಿಸಿದ್ದಾರೆ. ಇಡೀ ಪ್ರಚಾರವು ಹತ್ರಾಸ್ ಸಂತ್ರಸ್ತರಿಗೆ ನ್ಯಾಯವಾಗಿದ್ದರೂ, ಅದರ ಅಜೆಂಡಾವು ಪ್ರಧಾನಿ ರಾಜೀನಾಮೆ ನೀಡುವುದು ಆಗಿತ್ತು ಎಂದು ವಾದಿಸಿದರು.

ಈ ವಾದವನ್ನು ತಿರಸ್ಕರಿಸಿದ ಪೀಠವು, 2011 ರಲ್ಲಿ ಇಂಡಿಯಾ ಗೇಟ್‌ನಲ್ಲಿ ನಿರ್ಭಯಾಗಾಗಿ ಪ್ರತಿಭಟನೆಗಳು ನಡೆದಿವೆ. ಬದಲಾವಣೆಯನ್ನು ತರಲು ಕೆಲವೊಮ್ಮೆ ಪ್ರತಿಭಟನೆಗಳು ಬೇಕಾಗುತ್ತವೆ. ಅದರ ನಂತರ ಕಾನೂನುಗಳಲ್ಲಿ ಬದಲಾವಣೆಯಾಗಿದೆ ಎಂದು ನಿಮಗೆ ತಿಳಿದಿಲ್ವೇ ಎಂದು ಪ್ರಶ್ನಿಸಿ ಜಾಮೀನು ಮಂಜೂರು ಮಾಡಿತು.

ಜಾಮೀನು ನೀಡಲು ಹಲವು ಷರತ್ತುಗಳನ್ನು ಕೋರ್ಟ್‌ ವಿಧಿಸಿದೆ. ಆರು ವಾರಗಳ ಕಾಲ ದೆಹಲಿಯಲ್ಲಿ ಇರಬೇಕು. ಜಂಗ್‌ಪುರದ ಪೊಲೀಸ್ ಠಾಣೆಗೆ ವರದಿ ಮಾಡಿಕೊಳ್ಳಬೇಕು. ಆರು ವಾರಗಳ ನಂತರ ಕೇರಳಕ್ಕೆ ಹಿಂತಿರುಗಬಹುದು ಅಲ್ಲಿ ಪ್ರತಿ ಸೋಮವಾರ ಸ್ಥಳೀಯ ಪೊಲೀಸ್ ಠಾಣೆಗೆ ಹಾಜರಾಗಬೇಕು. ಪಾಸ್‌ಪೋರ್ಟ್ ಒಪ್ಪಿಸುವಂತೆ ನ್ಯಾಯಾಲಯ ಸೂಚನೆ ನೀಡಿತು.

Previous Post

ಮಂಗಳೂರು :ಇಂದು ಮೇಯರ್‌, ಉಪಮೇಯರ್‌ ಚುನಾವಣೆ

Next Post

ಮೂಡಗೆರೆ: ಕಾಡಾನೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಎದುರು ಗ್ರಾಮಸ್ಥರ ಪ್ರತಿಭಟನೆ; ಲಾಠಿ ಚಾರ್ಜ್​

Next Post
ಮೂಡಗೆರೆ: ಕಾಡಾನೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಎದುರು ಗ್ರಾಮಸ್ಥರ ಪ್ರತಿಭಟನೆ; ಲಾಠಿ ಚಾರ್ಜ್​

ಮೂಡಗೆರೆ: ಕಾಡಾನೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಎದುರು ಗ್ರಾಮಸ್ಥರ ಪ್ರತಿಭಟನೆ; ಲಾಠಿ ಚಾರ್ಜ್​

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.