Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

Supreme Court: ಪೌರತ್ವ ತಿದ್ದುಪಡಿ ಕಾಯ್ದೆ ಆಕ್ಷೇಪಿಸಿ ಸಲ್ಲಿಕೆಯಾಗಿರುವ 200 ಪಿಐಎಲ್​ ವಿಚಾರಣೆ ಇಂದು

editor tv by editor tv
September 12, 2022
in ರಾಷ್ಟ್ರೀಯ, ಸುದ್ದಿ
0
Supreme Court: ಪೌರತ್ವ ತಿದ್ದುಪಡಿ ಕಾಯ್ದೆ ಆಕ್ಷೇಪಿಸಿ ಸಲ್ಲಿಕೆಯಾಗಿರುವ 200 ಪಿಐಎಲ್​ ವಿಚಾರಣೆ ಇಂದು
1.9k
VIEWS
Share on FacebookShare on TwitterShare on Whatsapp

ದೆಹಲಿ: ‘ಪೌರತ್ವ ತಿದ್ದುಪಡಿ ಕಾಯ್ದೆ 2019’ (Citizenship Amendment Act) ಆಕ್ಷೇಪಿಸಿ ಸಲ್ಲಿಕೆಯಾಗಿರುವ 220 ಅರ್ಜಿಗಳನ್ನು ಸುಪ್ರೀಂಕೋರ್ಟ್​ ಸೋಮವಾರ (ಸೆ 12) ವಿಚಾರಣೆಗೆ ತೆಗೆದುಕೊಳ್ಳಲಿದೆ. ಮುಖ್ಯನ್ಯಾಯಮೂರ್ತಿ ಯು.ಯು.ಲಲಿತ್ (Chief Justice of India UU Lalit) ಮತ್ತು ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಅವರಿರುವ ನ್ಯಾಯಪೀಠವು ವಿಚಾರಣೆ ಆರಂಭಿಸಲಿದೆ. ಸುಪ್ರೀಂಕೋರ್ಟ್​​ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಗೆ ಆಕ್ಷೇಪ ವ್ಯಕ್ತಿಪಡಿಸಿ ಅಲ್ಲಿಕೆಯಾಗಿದ್ದ ಅರ್ಜಿಯ ಮೊದಲ ವಿಚಾರಣೆ ಡಿಸೆಂಬರ್ 18, 2019ರಲ್ಲಿ ನಡೆದಿತ್ತ. ನಂತರ ಜೂನ್ 15, 2021ರಲ್ಲಿ ಮತ್ತೊಮ್ಮೆ ನ್ಯಾಯಾಲಯವು ವಾದಗಳನ್ನು ಆಲಿಸಿತ್ತು. ನಂತರವೂ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು.

ಡಿಸೆಂಬರ್ 11, 2019ರಲ್ಲಿ ಸಂಸತ್ತು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಿತ್ತು. ಜನವರಿ 10, 2020ರಿಂದ ಇದು ಜಾರಿಗೆ ಬಂತು. ಆರಂಭದಿಂದಲೂ ಪೌರತ್ವ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಕೇರಳ ಮೂಲದ ರಾಜಕೀಯ ಪಕ್ಷ ಭಾರತೀಯ ಮುಸ್ಲಿಂ ಲೀಗ್ (Indian Union Muslim League – IUML), ಟಿಎಂಸಿ ಸಂಸದ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ದೇವವ್ರತ ಸೈಕಿಯಾ, ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ, ಸರ್ಕಾರೇತರ ಸಂಸ್ಥೆಗಳಾದ ರಿಹಾಯ್ ಮಂಚ್ ಮತ್ತು ಸಿಟಿಜನ್ಸ್ ಎಗೈನ್​ಸ್ಟ್ ಹೇಟ್, ಅಸ್ಸಾಂ ವಕೀಲರ ಸಂಘ ಮತ್ತು ಕಾನೂನು ವಿದ್ಯಾರ್ಥಿಗಳು ಪೌರತ್ವ ಕಾಯ್ದೆ ವಿರೋಧಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. 2020ರಲ್ಲಿ ಕೇರಳ ಸರ್ಕಾರವು ಸಹ ಸುಪ್ರೀಂಕೋರ್ಟ್​ನಲ್ಲಿ ಪೌರತ್ವ ಕಾಯ್ದೆ ಪ್ರಶ್ನಿಸಿ ಅರ್ಜಿ ಸಲ್ಲಿಸಿತ್ತು. ಕಾಯ್ದೆಯನ್ನು ಪ್ರಶ್ನಿಸಿದ ಮೊದಲ ರಾಜ್ಯ ಎನಿಸಿತು.

ಕೇಂದ್ರ ಸರ್ಕಾರದ ವಾದವನ್ನು ಆಲಿಸದೆ ಕಾಯ್ದೆಯ ಜಾರಿಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಈ ಮೊದಲು ಸುಪ್ರೀಂಕೋರ್ಟ್ ಹೇಳಿತ್ತು. ಮಾರ್ಚ್ 2020ರಂದು ಸುಪ್ರೀಂಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ್ದ ಕೇಂದ್ರ ಸರ್ಕಾರವು, ‘ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತದ ಯಾವುದೇ ನಾಗರಿಕನ ಹಕ್ಕು ಉಲ್ಲಂಘನೆಯಾಗುವುದಿಲ್ಲ’ ಎಂದು ಸ್ಪಷ್ಟಪಡಿಸಿತ್ತು. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನಗಳಿಂದ ಬರುವ ಮುಸ್ಲಿಮೇತರ ಪ್ರಜೆಗಳಿಗೆ ಭಾರತದ ಪೌರತ್ವವನ್ನು ಶೀಘ್ರಗತಿಯಲ್ಲಿ ಕೊಡುವ ಈ ಕಾಯ್ದೆಯು ಧರ್ಮದ ಆಧಾರದ ಮೇಲೆ ಅಸಮಾನತೆಗೆ ಕಾರಣವಾಗುತ್ತದೆ ಎಂದು ಅರ್ಜಿದಾರರು ದೂರಿದ್ದರು.

Previous Post

Milk Price Rise: ರಾಜ್ಯದ ಜನತೆಗೆ ಮತ್ತೊಂದು ಶಾಕ್: ಇಂದಿನಿಂದ ಹಾಲಿನ ದರ 3 ರೂ ಹೆಚ್ಚಳ..ಸಾಧ್ಯತೆ ?

Next Post

Gyanvapi Mosque Case ಜ್ಞಾನವಾಪಿ ಮಸೀದಿ ಪ್ರಕರಣ: ಸೆ.22 ರಂದು ಮುಂದಿನ ವಿಚಾರಣೆ

Next Post
Gyanvapi Mosque Case ಜ್ಞಾನವಾಪಿ ಮಸೀದಿ ಪ್ರಕರಣ: ಸೆ.22 ರಂದು ಮುಂದಿನ ವಿಚಾರಣೆ

Gyanvapi Mosque Case ಜ್ಞಾನವಾಪಿ ಮಸೀದಿ ಪ್ರಕರಣ: ಸೆ.22 ರಂದು ಮುಂದಿನ ವಿಚಾರಣೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.