Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ವಿಜಯಪುರ: ಹುಬ್ಬೇರಿಸುವಂತೆ ಮಾಡಿದ ತಸ್ನಿಮ್ ಸಾಧನೆ, ಬಡತನದಲ್ಲಿ ಅರಳಿದ ಪ್ರತಿಭೆ..!

editor tv by editor tv
September 13, 2022
in ರಾಜ್ಯ, ಸುದ್ದಿ
0
ವಿಜಯಪುರ: ಹುಬ್ಬೇರಿಸುವಂತೆ ಮಾಡಿದ ತಸ್ನಿಮ್ ಸಾಧನೆ, ಬಡತನದಲ್ಲಿ ಅರಳಿದ ಪ್ರತಿಭೆ..!
1.9k
VIEWS
Share on FacebookShare on TwitterShare on Whatsapp

ವಿಜಯಪುರ(ಸೆ.13):  ಆತ ವೈದ್ಯಕೀಯ ಕಾಲೇಜಿನಲ್ಲಿ ಲ್ಯಾಬ್ ಇನ್ ಚಾರ್ಜ್ ಆಗಿದ್ದ. ಲ್ಯಾಬ್ ಗೆ ಬರುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕಂಡು ನನ್ನ ಮಗಳು ಡಾಕ್ಟರ್ ಆಗಬೇಕು ಎಂದು ಕನಸು ಕಾಣುತ್ತಿದ್ದ. ಇದೀಗ ತಂದೆಯ ಕನಸನ್ನು ಮಗಳು ನನಸು ಮಾಡಿದ್ದಾಳೆ. ಬಡತನದಲ್ಲಿಯೇ ಓದಿ ಬೆಳೆದ ಮಗಳು ವೈದ್ಯಕೀಯ ಸ್ನಾತಕೋತ್ತರ ಪದವಿ ಮುಗಿಸಿ ತಂದೆಯ ಗರಿಮೆಯನ್ನು ಹೆಚ್ಚಿಸಿದ ವಿದ್ಯಾರ್ಥಿನಿ.ನೀನು ಏನಾದರೂ ಓದು ಗಮನವಿಟ್ಟು ಓದು. ಓದಿನಲ್ಲಿಯೇ ಏನನ್ನಾದರೂ ಸಾಧಿಸು ಎನ್ನುವ ತಂದೆ-ತಾಯಿಯ ಮಾತನ್ನು ಕೇಳುತ್ತಾ, ತನ್ನಲ್ಲಿಯೇ ಸಾಧಿಸುವ ಛಲವನ್ನು ಬೆಳೆಸಿಕೊಂಡು ಸರಕಾರಿ ಕೋಟಾದಲ್ಲಿಯೇ ಸ್ನಾತಕೋತ್ತರ ವೈದ್ಯಕೀಯ ಪದವಿ ಪಡೆದ ಹಾಜ್ರ ತಸ್ನಿಮ್ ಮಸಳಿ ಬಡತನದಲ್ಲಿ ಅರಳಿದವಳು.

ತಂದೆ ರಫೀಕ್‌ ಮಸಳಿ ವಿಜಯಪುರದ ಖಾಸಗಿ ಕಾಲೇಜಿನಲ್ಲಿ ಲ್ಯಾಬ್ ಇನ್ ಚಾರ್ಜ್ ಆಗಿದ್ದವರು, ಹಾಗೂ ತಾಯಿ ಯಾಸ್ಮಿನ್ ಖಾಸಗಿ ಶಾಲೆಯಲ್ಲಿ ಟೀಚರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇವರ ಮಗಳೇ ಹಾಜ್ರ ತಸ್ನಿಮ್. ವಿದ್ಯಾರ್ಥಿ ದೆಸೆಯಿಂದಲೇ ರ‍್ಯಾಂಕ್ ಸ್ಟುಡೆಂಟ್ ಆಗಿದ್ದ ಈಕೆ, ಪಿಯುಸಿ ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಎರಡನೇ ಸ್ಥಾನ ಪಡೆದವಳು. ನಂತರ ಅಲ್ಪಸಂಖ್ಯಾತರ ಕೋಟಾದಲ್ಲಿ ಉಚಿತವಾಗಿ ಅಲ್ ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ಸೀಟು ಗಿಟ್ಟಿಸಿಕೊಂಡು, ಈಗ ಬಿಎಲ್ಡಿಇ ಡೀಮ್ಡ್ ವಿವಿಯಿಂದ ಮೈಕ್ರೋ ಬಯಾಲಜಿ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾಳೆ.

ನಿನ್ನೆ ನಡೆದ ಬಿಎಲ್ಡಿಇ ಡೀಮ್ಡ್ ವಿವಿಯ ಘಟಿಕೋತ್ಸವದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಬಿ.ಪಾಟೀಲ್ ಅವರಿಂದ ಪದವಿಯ ಪ್ರಮಾಣ ಪತ್ರ ಪಡೆಯುವಾಗ ಅವಳ ಸಂತಸಕ್ಕೆ ಪಾರವೇ ಇರಲಿಲ್ಲ. ನಾನು ವೈದ್ಯಯೇ ಆಗಬೇಕೆಂಬ ಕನಸು ಕಂಡವಳಲ್ಲ, ಕಾರಣ ನಮ್ಮ ಬಡತನ. ಹೇಗಾದರೂ ಮಾಡಿ ಬಡತನ ಹೋಗಲಾಡಿಸಬೇಕು, ಇದಕ್ಕೆ ಓದುವುದು, ಒಳ್ಳೆಯ ಶಿಕ್ಷಣ ಪಡೆಯುವುದು ಒಂದೇ ಮಾರ್ಗ ಎಂದು ನಾನು ನಂಬಿದ್ದೆ. ನನ್ನ ಓದಿನ ಶ್ರಮಕ್ಕೆ ಇಂದು ಪ್ರತಿಫಲ ಸಿಕ್ಕಿದೆ ಅಂತ ಸಂತಸ ವ್ಯಕ್ತಪಡಿಸಿದಳು.

ಮನೆಯವರಲ್ಲದೆ ಊರಿನವರೂ ನನ್ನ ಬಗ್ಗೆ ಮಾತನಾಡಿಕೊಂಡು ಖುಷಿ ಪಡುತ್ತಾರೆ. ಇದ್ದರೆ ನಿನ್ನಂತಹ ಮಗಳಿರಬೇಕು. ಹಠ ಮಾಡಿ ಓದಿ ಸಾಧನೆ ಮಾಡಿದ್ದೀಯ, ಇದು ಇಷ್ಟಕ್ಕೆ ನಿಲ್ಲಬಾರದು, ಇನ್ನಷ್ಟು ಓದಿ ಏನನ್ನಾದರೂ ಸಾಧನೆ ಮಾಡು ಎಂದು ಪ್ರೋತ್ಸಾಹಿಸುತ್ತಿದ್ದಾರೆ. ಅಪ್ಪ, ಅಮ್ಮನಿಗೆ ನನ್ನನ್ನು ಎಷ್ಟು ಹೊಗಳಿದರೂ ಸಮಾಧಾನವಿಲ್ಲ. ಮುಂದೆ ಪಿಎಚ್‌ಡಿ ಮಾಡಬೇಕೆಂಬ ಆಸೆ ಇದೆ ಎಂದು ತಮ್ಮ ಸಂತಸ ಹಂಚಿಕೊಂಡರು. 

Previous Post

ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಅವಘಡ – 8 ಮಂದಿ ದುರ್ಮರಣ

Next Post

ಕಾಂಗ್ರೆಸ್ ಮಾಜಿ ಸಚಿವ ಜಿಗ್ನೇಶ್ ಮೇವಾನಿ ಮೇಲೆ ಗೂಂಡಾಗಳಿಂದ ಹಲ್ಲೆ

Next Post
ಕಾಂಗ್ರೆಸ್ ಮಾಜಿ ಸಚಿವ ಜಿಗ್ನೇಶ್ ಮೇವಾನಿ ಮೇಲೆ ಗೂಂಡಾಗಳಿಂದ ಹಲ್ಲೆ

ಕಾಂಗ್ರೆಸ್ ಮಾಜಿ ಸಚಿವ ಜಿಗ್ನೇಶ್ ಮೇವಾನಿ ಮೇಲೆ ಗೂಂಡಾಗಳಿಂದ ಹಲ್ಲೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.