Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

‘40% ಸರ್ಕಾರ’ ಜಾಹೀರಾತಿನಲ್ಲಿ ಕಾಂಗ್ರೆಸ್ ಎಡವಟ್ಟು; ಕಾನೂನು ಹೋರಾಟಕ್ಕೆ ಮುಂದಾದ ನಟ

editor tv by editor tv
September 23, 2022
in ರಾಜ್ಯ, ಸುದ್ದಿ
0
‘40% ಸರ್ಕಾರ’ ಜಾಹೀರಾತಿನಲ್ಲಿ ಕಾಂಗ್ರೆಸ್ ಎಡವಟ್ಟು; ಕಾನೂನು ಹೋರಾಟಕ್ಕೆ ಮುಂದಾದ ನಟ
1.9k
VIEWS
Share on FacebookShare on TwitterShare on Whatsapp

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರ ಆಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಾಕಷ್ಟು ಟೀಕೆಗಳನ್ನು ಮಾಡುತ್ತಿದೆ. ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಸರ್ಕಾರ 40% ಕಮಿಷನ್​ಮೇಲೆ ನಡೆಯುತ್ತಿದೆ’ ಎಂದು ಕಾಂಗ್ರೆಸ್ ಗಂಭೀರವಾಗಿ ಆರೋಪಿಸುತ್ತಾ ಬಂದಿದೆ. ಬಿಜೆಪಿ ವಿರುದ್ಧ ಸತತ ಟೀಕೆ ಮಾಡುತ್ತಲೇ ಬರುತ್ತಿರುವ ಕಾಂಗ್ರೆಸ್​ ಈಗ ಇಕ್ಕಟ್ಟಿಗೆ ಸಿಲುಕಿದೆ. 40% ಸರ್ಕಾರ ಕ್ಯಾಂಪೇನ್​​​ನಲ್ಲಿ ಬಾಲಿವುಡ್​​ ನಟ ಅಖಿಲ್ ಅಯ್ಯರ್ (Akhil Iyer)​ ಫೋಟೋ ಬಳಕೆ ಆಗಿದೆ. ಈ ಫೋಟೋ ಬಳಕೆಗೆ ಕಾಂಗ್ರೆಸ್ ಅನುಮತಿ ಪಡೆದಿಲ್ಲ. ಈ ಕಾರಣದಿಂದ ಅಖಿಲ್​ ಈ ಬಗ್ಗೆ ಟ್ವೀಟ್ ಮಾಡಿದ್ದು, ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

‘40% ಸರ್ಕಾರ’ ಕ್ಯಾಂಪೇನ್​ಗೆ ಸಂಬಂಧಿಸಿ ಪೋಸ್ಟರ್​ ಒಂದನ್ನು ಕಾಂಗ್ರೆಸ್ ಹಂಚಿಕೊಂಡಿತ್ತು.  ‘40% ಸರ್ಕಾರವು 54 ಸಾವಿರ ಯುವಕರ ವೃತ್ತಿಜೀವನವನ್ನು ನಾಶ ಮಾಡಿದೆ’ ಎಂದು ಪೋಸ್ಟರ್​​ನಲ್ಲಿ ಬರೆಯಲಾಗಿದೆ. ಈ ಪೋಸ್ಟ್​ಗೆ ನಟ ಅಖಿಲ್ ಅಯ್ಯರ್ ಫೋಟೋ ಬಳಕೆ ಆಗಿದೆ. ಈ ಬಗ್ಗೆ ಅಖಿಲ್ ಅಪಸ್ವರ ತೆಗೆದಿದ್ದಾರೆ. ಒಪ್ಪಿಗೆ ಇಲ್ಲದೆ ಈ ಕ್ಯಾಂಪೇನ್​​ಗೆ ತಮ್ಮ ಫೋಟೋ ಬಳಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಟ್ವಿಟರ್​ನಲ್ಲಿ ಈ ಬಗ್ಗೆ ಅವರು ಬರೆದುಕೊಂಡಿದ್ದಾರೆ.

‘40% ಸರ್ಕಾರ ಪೋಸ್ಟರ್​ನಲ್ಲಿ ನನ್ನ ಫೋಟೋ ಬಳಕೆ ಆಗಿದೆ. ಅಕ್ರಮವಾಗಿ ನನ್ನ ಫೋಟೋವನ್ನು ಕಾಂಗ್ರೆಸ್ ಬಳಸಿದೆ. ಕಾಂಗ್ರೆಸ್​ ಕ್ಯಾಂಪೇನ್​​ನಲ್ಲಿ ನನ್ನ ಪಾತ್ರವಿಲ್ಲ. ನಾನು ಕಾನೂನು ಕ್ರಮ ಕೈಗೊಳ್ಳಲಿದ್ದೇನೆ. ರಾಹುಲ್ ಗಾಂಧಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ವಿಚಾರದ ಬಗ್ಗೆ ಗಮನ ಹರಿಸಬೇಕು’ ಎಂದು ಕೋರಿದ್ದಾರೆ ಅಖಿಲ್.

ಈ ಬಗ್ಗೆ ಶಾಸಕ ಪ್ರಿಯಾಂಕ್ ಖರ್ಗೆ ಅವರು ಇಂಡಿಯನ್​ ಎಕ್ಸ್​ಪ್ರೆಸ್​ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಅಖಿಲ್ ಟ್ವೀಟ್ ನೋಡಿದ ನಂತರದಲ್ಲಿ ನಾವು ಆ ಪೋಸ್ಟ್​ಅನ್ನು ಡಿಲೀಟ್ ಮಾಡಿದ್ದೇವೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

I am appalled to see that my face is being used illegally and without my consent for "40% Sarkara" – an @INCIndia campaign that i have nothing to do with.

I will be taking legal action against this.@RahulGandhi @siddaramaiah @INCKarnataka request you to please look into this pic.twitter.com/y7LZ9wRXW9

— Akhil Iyer (@akhiliy) September 23, 2022

ಅಖಿಲ್ ಅವರು ಹಿಂದಿ ಚಿತ್ರರಂಗದಲ್ಲಿ ನಟಿಸಿದ್ದಾರೆ. 2014ರಲ್ಲಿ ತೆರೆಗೆ ಬಂದ ‘ಲೇಕರ್ ಹಂ ದೀವಾನಾ ದಿಲ್​’ ಚಿತ್ರ ಅವರ ಮೊದಲ ಸಿನಿಮಾ. ನಂತರ ಎರಡು ತಮಿಳು ಚಿತ್ರಗಳಲ್ಲಿ ನಟಿಸಿದರು. ಈ ವರ್ಷ ತೆರೆಗೆ ಬಂದ ಹಿಂದಿಯ ‘ಹಿಟ್​: ದಿ ಫಸ್ಟ್ ಕೇಸ್​’ ಚಿತ್ರದಲ್ಲೂ ಅಖಿಲ್ ನಟಿಸಿದ್ದಾರೆ. ಅಖಿಲ್ ಅವರು ಜನಿಸಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ.

Previous Post

ಭಯೋತ್ಪದನೆ ಆರೋಪದಲ್ಲಿ ಬಂಧನವಾಗಿದ್ದ ಮಾಜ್​​​ ನ ತಂದೆ ಹೃದಯಾಘಾತದಿಂದ ಸಾವು

Next Post

ಯುವತಿಯ ಹತ್ಯೆ ಪ್ರಕರಣ : ಉತ್ತರಾಖಂಡ್ ಬಿಜೆಪಿ ನಾಯಕನ ಪುತ್ರ ಸೇರಿ ಮೂವರ ಬಂಧನ

Next Post
ಯುವತಿಯ ಹತ್ಯೆ ಪ್ರಕರಣ : ಉತ್ತರಾಖಂಡ್ ಬಿಜೆಪಿ ನಾಯಕನ ಪುತ್ರ ಸೇರಿ ಮೂವರ ಬಂಧನ

ಯುವತಿಯ ಹತ್ಯೆ ಪ್ರಕರಣ : ಉತ್ತರಾಖಂಡ್ ಬಿಜೆಪಿ ನಾಯಕನ ಪುತ್ರ ಸೇರಿ ಮೂವರ ಬಂಧನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.