Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಆರ್​ಎಸ್​ಎಸ್​ ಭಯೋತ್ಪಾದಕ ಸಂಘಟನೆ: ಎನ್​ಐಎ ದಾಳಿಗೆ ಎಸ್​ಡಿಪಿಐ ನಾಯಕರ ಆಕ್ಷೇಪ

editor tv by editor tv
September 26, 2022
in ರಾಜ್ಯ, ಸುದ್ದಿ
0
ಆರ್​ಎಸ್​ಎಸ್​ ಭಯೋತ್ಪಾದಕ ಸಂಘಟನೆ: ಎನ್​ಐಎ ದಾಳಿಗೆ ಎಸ್​ಡಿಪಿಐ ನಾಯಕರ ಆಕ್ಷೇಪ
1.9k
VIEWS
Share on FacebookShare on TwitterShare on Whatsapp

ಆರ್​ಎಸ್​ಎಸ್​ನ ಹಲವು ನಾಯಕರು ಆಯುಧ ಇಟ್ಟುಕೊಂಡಿದ್ದಾರೆ ಎಂದು ಎಸ್​ಡಿಪಿಐ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್ ದೂರಿದರು.

ಬೆಂಗಳೂರು: ಆರ್​ಎಸ್​ಎಸ್ ಒಂದು ಭಯೋತ್ಪಾದಕ ಸಂಘಟನೆ. ಅದಕ್ಕೆ ಇನ್ನೂ ಅಧಿಕೃತವಾಗಿ ಸಂಘಟನೆಯ ಸ್ಥಾನಮಾನವೇ ಸಿಕ್ಕಿಲ್ಲ. ಆರ್​ಎಸ್​ಎಸ್​ನ ಹಲವು ನಾಯಕರು ಆಯುಧ ಇಟ್ಟುಕೊಂಡಿದ್ದಾರೆ ಎಂದು ಎಸ್​ಡಿಪಿಐ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್ ದೂರಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್​ಡಿಪಿಐ ಒಂದೇ ಒಂದು ದೇಶ ವಿರೋಧಿ ‌ಕೆಲಸ ಮಾಡಿಲ್ಲ. ಎಸ್​ಡಿಪಿಐ ಮೇಲೆ ದಾಖಲಾಗಿದ್ದ ಶೇ 98ರಷ್ಟು ಪ್ರಕರಣಗಳನ್ನು ನ್ಯಾಯಾಲಯಗಳು ಖುಲಾಸೆಗೊಳಿಸಿವೆ. ಮಲೆಗಾಂವ್ ಸೇರಿದಂತೆ ಹಲವು ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಆರ್​ಎಸ್​ಎಸ್​ ಹೆಸರು ಕೇಳಿಬಂದಿದೆ. ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಪ್ರತಿಪಕ್ಷಗಳನ್ನು ಹಣಿಯುತ್ತಿದೆ ಎಂದು ದೂರಿದರು.

ಎಸ್​ಡಿಪಿಐ ಬ್ಯಾನ್ ಮಾಡುವಂತೆ ಕಾಂಗ್ರೆಸ್ ಕೂಡ ಬಿಜೆಪಿಗೆ ಬೆಂಬಲ ನೀಡುತ್ತಿದೆ. ಮನುವಾದಿ ಭಾರತ ನಿರ್ಮಾಣವಾಗುವುದನ್ನು ತಡೆಯಲು ಎಸ್​ಡಿಪಿಐ ಕೆಲಸ ಮಾಡುತ್ತಿದೆ ಎಂದರು. ಆಯುಧಪೂಜೆ ವೇಳೆ ಬಂದೂಕು, ಕತ್ತಿ, ತಲವಾರ್ ಸೇರಿದಂತೆ ಹಲವು ಆಯುಧಗಳನ್ನು ಹಿಡಿದು ಆರ್​ಎಸ್​ಎಸ್​ ಕಾರ್ಯಕರ್ತರು ಪೂಜೆ ಮಾಡಿದ್ದಾರೆ. ಆರ್​ಎಸ್​ಎಸ್​ ಸರಸಂಘಚಾಲಕರಾದ ಮೋಹನ್ ಭಾಗವತ್ ಅವರೇ ಸ್ವತಃ ಆಯುಧಗಳನ್ನು ಹಿಡಿದಿದ್ದರು. ಹೆಣ್ಣುಮಕ್ಕಳಿಗೆ ಆಯುಧ, ಗನ್ ಬಳಕೆ ತರಬೇತಿಯನ್ನೂ ಆರ್​ಎಸ್​ಎಸ್​ ಕೊಡುತ್ತಿದೆ. ಈ ವಿಷಯವನ್ನು ಖುದ್ದು ಮೋಹನ್ ಭಾಗವತ್ ಅವರೇ ಹೇಳಿದ್ದರು. ರಿಜಿಸ್ಟರ್ ಆಗದ ಸಂಘಟನೆಯಾಗಿರುವ ಆರ್​ಎಸ್​ಎಸ್​ಗೆ ಇಷ್ಟೆಲ್ಲಾ ಆಯುಧಗಳು ಎಲ್ಲಿಂದ ಬಂದವು? ಆಯುಧಗಳಿಗೆ ಪರವಾನಗಿ ಕೊಟ್ಟವರು ಯಾರು? ದೇಶದ ಅತಿದೊಡ್ಡ ಭಯೋತ್ಪಾದನಾ ಸಂಘಟನೆ ಆರ್​ಎಸ್​ಎಸ್​ ಎಂದು ದೂರಿದರು. ಎಸ್​ಡಿಪಿಐ ಕಚೇರಿ ಬೀಗ ಒಡೆದು ದಾಳಿ ನಡೆಸಿದ್ದಕ್ಕೆ ಆಕ್ಷೇಪಿಸಿದರು.

ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಇವರ ಮೇಲೆ ಏಕೆ ದಾಳಿ ಮಾಡುತ್ತಿಲ್ಲ? ಎನ್​ಐಎ ಸಂಸ್ಥೆಯ ಕುತ್ತಿಗೆಗೆ ಬೆಲ್ಟ್ ಹಾಕಿ ಕೇಂದ್ರ ಸರ್ಕಾರವು ಸಾಕಿಕೊಂಡಿದೆ. ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಗೃಹ ಸಚಿವರಾಗಿದ್ದಾಗ ಎನ್​ಐಎ ಆರಂಭಿಸಿದ್ದರು. ನಂತರದ ದಿನಗಳಲ್ಲಿ ಎನ್​ಐಎ ದಾರಿ ತಪ್ಪಿತು ಎಂದು ಅವರೇ ಸಾಕಷ್ಟು ಬಾರಿ ಹೇಳಿದ್ದರು.

ಎಸ್​ಡಿಪಿಐ ಮುಖಂಡ ದೇವನೂರು ಪುಟ್ಟನಂಜಯ್ಯ ಮಾತನಾಡಿ, ಬ್ರಾಹ್ಮಣವಾದಿಗಳು, ಮನುವಾದಿಗಳು ಸಂವಿಧಾನವನ್ನು ಕಟ್ಟಿ ಹಾಕಿದ್ದಾರೆ. ಎಸ್​ಡಿಪಿಐ, ಪಿಎಫ್ಐ ಧರ್ಮದ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ಎಸ್​ಡಿಪಿಐ ದೇಶದ ಬಗ್ಗೆ ಧ್ವನಿ ಎತ್ತುತ್ತಿದೆ. ದೇಶ ಇವತ್ತು ಗಂಡಾಂತರದಲ್ಲಿದೆ. ಕೊರೊನಾ ಬಂದಾಗ ಹೆಣಗಳನ್ನು ಯಾರು ಮುಟ್ಟಲಿಲ್ಲ. ಆದರೆ ಎಸ್​ಡಿಪಿಐ ಕಾರ್ಯಕರ್ತರು ಅಂತ್ಯಸಂಸ್ಕಾರ ಮಾಡಿದರು.

ನಾನು ಒಬ್ಬ ಹಿಂದೂ. ನಮ್ಮ ಪಕ್ಷವನ್ನು ಮುಸ್ಲಿಂ ಪಕ್ಷ ಎಂದು ಏಕೆ ಕರೀತೀರಿ? ಎಎಸ್​ಪಿಐ ಹುಟ್ಟುಹಾಕಿದವರು ಮುಸ್ಲಿಮರೇ ಇರಬಹುದು. ಆದರೆ ಇಲ್ಲಿರುವ ನಾವೆಲ್ಲರೂ ಹಿಂದೂಗಳೇ ಆಗಿದ್ದೇವೆ. ನಾನು ನಿವೃತ್ತ ಡಿಡಿಪಿಐ. ಎಸ್​ಡಿಪಿಐನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ನಾನು ಬೇಕಾದರೆ ರಾಜ್ಯಾಧ್ಯಕ್ಷನೂ ಆಗಬಹುದು. ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಆದರೆ ಮೋದಿ ಒಂದೇ ಒಂದು ಪ್ರೆಸ್​ಮೀಟ್ ಮಾಡಿಲ್ಲ. ಇವರು ಹಿಂದೂ ರಾಷ್ಟ್ರ ಮಾಡುತ್ತಿಲ್ಲ. ಬ್ರಾಹ್ಮಣ್ಯದ ರಾಷ್ಟ್ರ ಮಾಡುತ್ತಿದ್ದಾರೆ. ಹಿಂದೂ ಅಂತ ಯುವಕರನ್ನು ಎತ್ತಿಕಟ್ಟಿ, ಆಯುಧ ಕೊಟ್ಟು ಕಳುಹಿಸುತ್ತಿದ್ದಾರೆ ಎಂದು ದೂರಿದರು.

ಅಡ್ವಾಣಿ ಅವರು ರಥ ಯಾತ್ರೆ ಮಾಡಿ ಸಾವಿರಾರು ಜನರನ್ನು ಕೊಂದರು. ನಮ್ಮ ಮನೆಗಳಲ್ಲಿ ನಮ್ಮ ಧರ್ಮ ಆಚರಿಸೋಣ. ಸಾರ್ವಜನಿಕ ಬದುಕಿನಲ್ಲಿ ಒಂದಾಗಿ ಬಾಳೋಣ. ಎಲ್ಲರ ಮನಸ್ಸು ಒಂದಾಗುವಂತೆ ಮಾಡೋಣ ಎಂದರು.

Previous Post

ರಾಜಸ್ಥಾನ ಕಾಂಗ್ರೆಸ್‍ನಲ್ಲಿ ರಾಜಕೀಯ ಬಿಕ್ಕಟ್ಟು – ಅಧಿಕಾರ ಹಿಡಿಯುತ್ತಾ ಬಿಜೆಪಿ?

Next Post

ಅನಿಲ್ ಅಂಬಾನಿ ವಿರುದ್ಧ ನವೆಂಬರ್17ರವರೆಗೆ ಬಲವಂತವಾಗಿ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ಐಟಿ ಇಲಾಖೆಗೆ ಬಾಂಬೆ ಹೈಕೋರ್ಟ್ ಸೂಚನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.