Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

5G Service: ನೀವು 5ಜಿ ಸೇವೆಯನ್ನು ಯಾವಾಗ ಬಳಕೆ ಮಾಡಬಹುದು? 5G SIM ಅಗತ್ಯವೇ? ಇಲ್ಲಿದೆ ನೋಡಿ

editor tv by editor tv
October 1, 2022
in ರಾಷ್ಟ್ರೀಯ, ಸುದ್ದಿ
0
5G Service: ನೀವು 5ಜಿ ಸೇವೆಯನ್ನು ಯಾವಾಗ ಬಳಕೆ ಮಾಡಬಹುದು? 5G SIM ಅಗತ್ಯವೇ? ಇಲ್ಲಿದೆ ನೋಡಿ
1.9k
VIEWS
Share on FacebookShare on TwitterShare on Whatsapp

ಭಾರತದಲ್ಲಿ 5G ಸೇವೆಗಳಿಗೆ (5G Internet Service) ಚಾಲನೆ ನೀಡುವ ಮೂಲಕ ತಂತ್ರಜ್ಞಾನದಲ್ಲಿ ಹೊಸ ಯುಗಕ್ಕೆ ನಾಂದಿ ಹಾಡಲಾಗಿದೆ. ಅದರಂತೆ ದೇಶದಲ್ಲಿ ಮುಂದಿನ ದಿನಗಳಲ್ಲಿ ಹೈ ಸ್ಪೀಡ್ ಇಂಟರ್ನೆಟ್ ಲಭ್ಯವಾಗಲಿದೆ. ದೇಶದಲ್ಲಿ 5G ಸೇವೆಗಳೇನೋ ಆರಂಭಗೊಂಡಿದೆ, ಆದರೆ ಜನ ಸಾಮಾನ್ಯರಿಗೆ ಇದರ ಪ್ರಯೋಜನ ಯಾವಾಗ ಎಂಬುದೊಂದೆ ಈಗಿರುವ ಪ್ರಶ್ನೆಯಾಗಿದೆ. ಅದಾಗ್ಯೂ ಮೊದಲ ಹಂತದಲ್ಲಿ ಬೆಂಗಳೂರು ನಗರ ಸೇರಿದಂತೆ ದೇಶದ ಒಟ್ಟು 13 ನಗರಗಳಲ್ಲಿ ಸೇವವೆಗಳು ಲಭ್ಯವಾಗಲಿವೆ. ರಿಲಯನ್ಸ್ ಜಿಯೋ ಮತ್ತು ಏರ್‌ಟೆಲ್ ಎರಡೂ ಕಂಪನಿಗಳು ಈ ವರ್ಷವೇ 5G ಸೇವೆಗಳನ್ನು ಪ್ರಾರಂಭಿಸುತ್ತವೆ ಎಂದು ಬಹಿರಂಗಪಡಿಸಿವೆ.

ಮಾಹಿತಿ ಪ್ರಕಾರ, ದೇಶದ ಜನರು 5G ಸೇವೆಯನ್ನು ಬಳಸಲು ಸಿಮ್ ಕಾರ್ಡ್ ಬದಲಿಸಬೇಕಾದ ಅಗತ್ಯ ಇಲ್ಲ. ಪ್ರಸ್ತುತ 4G ಸಿಮ್‌ನೊಂದಿಗೆ 5G ಸೇವೆಯನ್ನು ಪಡೆಯಲು ಸಾಧ್ಯವಾಗಲಿದೆ. ನೀವು 5G ಸಫೊರ್ಟ್ ಮಾಡುವ ಸ್ಮಾರ್ಟ್‌ಪೋನ್ ಹೊಂದಿದ್ದರೆ 4G ಸಿಮ್ ಮೂಲಕವೇ 5G ಸೇವೆಗಳನ್ನು ಪಡೆಯಬಹುದು. ಟೆಲಿಕಾಂ ಕಂಪೆನಿಗಳು ಎಲ್ಲಿಯವರೆಗೆ NSA 5G ತಂತ್ರಜ್ಞಾನವನ್ನು ಬಳಸುವುದೋ ಅಲ್ಲಿಯವರೆಗೆ ನಿಮಗೆ 5G ಸಿಮ್ ಅಗತ್ಯವಿಲ್ಲ. ಏಕೆಂದರೆ, ಈ ಟೆಕ್ನಾಲಜಿಯು ಈಗಾಗಲೇ ಅಸ್ತಿತ್ವದಲ್ಲಿರುವ 4G ಸಿಮ್‌ಗಳನ್ನು 5G ಯೊಂದಿಗೆ ಫಾರ್ವರ್ಡ್ ಆಗುವಂತೆ ಮಾಡಲಿದೆ.

ಬೆಂಗಳೂರು, ಗುರುಗ್ರಾಮ, ಚಂಡೀಗಢ, ಲಖನೌ, ಪುಣೆ, ಮುಂಬೈ, ದೆಹಲಿ, ಕೋಲ್ಕತ್ತಾ, ಹೈದರಾಬಾದ್​​, ಗಾಂಧಿನಗರ, ಅಹಮದಾಬಾದ್, ಜಾಮ್​ನಗರ, ಚೆನ್ನೈನಲ್ಲಿ ಇಂದಿನಿಂದ ಹೈಸ್ಪೀಡ್ ಇಂಟರ್​​ನೆಟ್ ಬಳಕೆಯಾಗಲಿದೆ.

ಇಂದಿನಿಂದ ಲಭ್ಯವಾಗುವ 5ಜಿ ಸೇವೆಗಳು ಜನ ಸಾಮಾನ್ಯರಿಗೆ ಲಭ್ಯವಿರುವುದಿಲ್ಲ. ಬದಲಾಗಿ ಕೇವಲ ವಾಣಿಜ್ಯ ಉದ್ದೇಶಗಳಿಗೆ 5G ಬಳಕೆ ಮಾಡಲಾಗುತ್ತದೆ. ಜನಸಾಮಾನ್ಯರಿಗೆ ಒಂದು ವರ್ಷದ ಬಳಿಕ 5G ಸೇವೆಗಳು ಲಭ್ಯವಾಗಲಿದ್ದು, ವೇಗದ ಇಂಟರ್ನೆಟ್ ಬಳಕೆಗಾಗಿ ಅಲ್ಲಿಯವರೆಗೆ ಕಾಯಲೇ ಬೇಕು.

ಯಾವೆಲ್ಲಾ ಟೆಲಿಕಾಂ ಕಂಪನಿಗಳಲ್ಲಿ 5ಜಿ ಸೇವೆಗಳು ಲಭ್ಯ?

ವೊಡಾಫೋನ್,ಜೀಯೋ, ಏರ್ ಟೆಲ್

ದೆಹಲಿ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (DIAL) ಭಾರತದಲ್ಲಿ 5G ಅನ್ನು ಅಧಿಕೃತವಾಗಿ ಪ್ರಾರಂಭಿಸುವ ಮೊದಲು ದೆಹಲಿಯ T3 ವಿಮಾನ ನಿಲ್ದಾಣದಲ್ಲಿ 5G ಸೇವೆಗಳ ಲಭ್ಯತೆಯನ್ನು ಘೋಷಿಸಿತು. ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3 ರಿಂದ ಹಾರುವ ಪ್ರಯಾಣಿಕರು ಶೀಘ್ರದಲ್ಲೇ 5G ನೆಟ್‌ವರ್ಕ್ ಅನ್ನು ಬಳಸಲು ಸಾಧ್ಯವಾಗುತ್ತದೆ ಎಂದು DIAL ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಬೆಂಗಳೂರಿನ ಬಗ್ಗೆ ತಿಳಿಸುವುದಾರೆ ನಗರದಲ್ಲಿ ಮೊದಲು ಎಂಜಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ 5ಜಿ ಸೇವೆ ಲಭ್ಯವಾಗಲಿದೆ ಎನ್ನಲಾಗುತ್ತಿದೆ. ಏರ್‌ಟೆಲ್, ಜಿಯೋ ಮತ್ತು ವೊಡಾಪೋನ್ ಐಡಿಯಾ ಸಂಸ್ಥೆಗಳೆಲ್ಲವೂ ಇಲ್ಲಿ ಟೆಸ್ಟಿಂಗ್ ನಡೆಸಿ ಕಂಡಿದೆ.

5G ಸ್ಪೆಕ್ಟ್ರಮ್‌ಗಾಗಿ ಇತ್ತೀಚೆಗೆ ನಡೆದ ಹರಾಜಿನಲ್ಲಿ 51,236 MHz ಅನ್ನು ಟೆಲಿಕಾಂ ಸೇವಾ ಪೂರೈಕೆದಾರರಿಗೆ 1,50,173 ಕೋಟಿ ರೂಪಾಯಿಗಳ ಒಟ್ಟು ಆದಾಯದೊಂದಿಗೆ ಹಂಚಲಾಯಿತು. ಮುಖೇಶ್ ಅಂಬಾನಿಯವರ ಜಿಯೋ 88,078 ಕೋಟಿ, ಸುನಿಲ್ ಭಾರ್ತಿ ಮಿತ್ತಲ್ ಅವರ ಭಾರ್ತಿ ಏರ್‌ಟೆಲ್ 43,084 ಕೋಟಿ, ವೊಡಾಫೋನ್ ಐಡಿಯಾ ಲಿಮಿಟೆಡ್ 18,799 ಕೋಟಿ ರೂಪಾಯಿಗಳಿಗೆ ಸ್ಪೆಕ್ಟ್ರಮ್ ಖರೀದಿಸಿತು.

Previous Post

ಮಂಗಳೂರು: ಪಿಎಫ್ ಐ ಸಂಘಟನೆಯನ್ನು ನಿಷೇಧಿಸುವ ಮುನ್ನಾ ದಿನ ಮುಂಜಾಗೃತಾ ಕ್ರಮವಾಗಿ ಬಂಧಿಸಲ್ಪಟ್ಟ ಪಿಎಫ್ ಐ ಮತ್ತು ಎಸ್ ಡಿಪಿಐನ 9ಕ್ಕೂ ಅಧಿಕ ಮುಖಂಡರು ಮತ್ತು ಕಾರ್ಯಕರ್ತರಿಗೆ ನ್ಯಾಯಾಲಯ ದಿಂದ ಜಾಮೀನು

Next Post

Shocking News: ದುರ್ಗಾ ಪೂಜೆಗಿಟ್ಟ ಸೇಬು ಹಣ್ಣನ್ನು ತಿಂದಿದ್ದಕ್ಕೆ ಬಿಹಾರದ ಶಾಲೆಯಲ್ಲಿ 6 ವರ್ಷದ ಬಾಲಕನ ಕೊಲೆ!

Next Post
Shocking News: ದುರ್ಗಾ ಪೂಜೆಗಿಟ್ಟ ಸೇಬು ಹಣ್ಣನ್ನು ತಿಂದಿದ್ದಕ್ಕೆ ಬಿಹಾರದ ಶಾಲೆಯಲ್ಲಿ 6 ವರ್ಷದ ಬಾಲಕನ ಕೊಲೆ!

Shocking News: ದುರ್ಗಾ ಪೂಜೆಗಿಟ್ಟ ಸೇಬು ಹಣ್ಣನ್ನು ತಿಂದಿದ್ದಕ್ಕೆ ಬಿಹಾರದ ಶಾಲೆಯಲ್ಲಿ 6 ವರ್ಷದ ಬಾಲಕನ ಕೊಲೆ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.