

ಭಾರತ ಮೂಲದ ಮೇಡನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ಔಷಧಿ ಕಂಪನಿ ತಯಾರಿಸಿದ ಕೆಮ್ಮು ಮತ್ತು ಶೀತದ ಔಷಧಿ ಕುಡಿದು ಪಶ್ಚಿಮ ಆಫ್ರಿಕಾದ ಗಾಂಬಿಯಾದಲ್ಲಿ (Gambia) ಜನರು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದು, ಜೊತೆಗೆ 66 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಡಬ್ಲೂಹೆಚ್ಒ (WHO) ಹೇಳಿದೆ ಎಂದು ಎ.ಎನ್.ಆಯ್ (ANI) ಟ್ವೀಟ್ ಮಾಡಿದೆ. ಈ ಕಂಪನಿ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ಡಬ್ಲೂಹೆಚ್ಒ ಹೇಳಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.