Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಪೂರ್ಣ ಬಹಿಷ್ಕಾರಕ್ಕೆ BJP ಎಂಪಿಯಿಂದ ಕರೆ – ಮುಸ್ಲಿಮರ ವಿರುದ್ಧ ಯುದ್ಧ ಸಾರಲಾಗಿದೆ ಎಂದ ಓವೈಸಿ

editor tv by editor tv
October 10, 2022
in ರಾಷ್ಟ್ರೀಯ, ಸುದ್ದಿ
0
ಪೂರ್ಣ ಬಹಿಷ್ಕಾರಕ್ಕೆ BJP ಎಂಪಿಯಿಂದ ಕರೆ – ಮುಸ್ಲಿಮರ ವಿರುದ್ಧ ಯುದ್ಧ ಸಾರಲಾಗಿದೆ ಎಂದ ಓವೈಸಿ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಬಿಜೆಪಿ (MP) ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ (Parvesh Sahib Singh Verma) ಮುಸ್ಲಿಮರನ್ನು ಗುರಿಯಾಗಿಸಿ ದ್ವೇಷ ಭಾಷಣ ಮಾಡಿದ್ದು, ಸಮುದಾಯದ ಹೆಸರು ಉಲ್ಲೇಖಿಸದೇ `ಪೂರ್ಣ ಬಹಿಷ್ಕಾರ’ಕ್ಕೆ ಕರೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

ಸಾರ್ವಜನಿಕ ಕಾರ್ಯಮವೊಂದರಲ್ಲಿ ಮಾತನಾಡಿದ ವರ್ಮಾ, ಅವರು ಕೈಗಾಡಿಗಳನ್ನು ತೆರೆಯುತ್ತಾರೆ, ಅಂತಹವರಿಂದ ನೀವು ತರಕಾರಿ ಖರೀದಿಸುವ ಅಗತ್ಯವಿಲ್ಲ. ಮೀನು (Fish), ಮಾಂಸದ (Meat Shops) ಅಂಗಡಿಗಳನ್ನು ತೆರೆಯುತ್ತಾರೆ. ಪರವಾನಗಿ ಹೊಂದಿಲ್ಲದಿದ್ದರೆ ಪುರಸಭೆ ಅವುಗಳನ್ನ ಬಂದ್ ಮಾಡಿಸಬೇಕು. ನೀವು ಅಂತಹವರನ್ನು ಸರಿಪಡಿಸಬೇಕು ಅಂದುಕೊಂಡಿದ್ದರೆ ಅದು ಪೂರ್ಣ ಬಹಿಷ್ಕಾರದಿಂದ ಮಾತ್ರ ಸಾಧ್ಯ. ಪ್ರತಿಯೊಬ್ಬರೂ ನಾವು ಅವರನ್ನು ಬಹಿಷ್ಕರಿಸುತ್ತೇವೆ, ಅವರ ಬಳಿ ನಾವು ಏನನ್ನೂ ಖರೀದಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು ಎಂದು ಮುಸ್ಲಿಂ ಸಮುದಾಯದ (Muslim Community) ಹೆಸರು ಉಲ್ಲೇಖಿಸದೇ ವಾಗ್ದಾಳಿ ನಡೆಸಿದ್ದಾರೆ.

भाजपा-RSS का सांसद देश के राजधानी में, खुली सभा में मुसलमानों का बहिष्कार करने की शपथ ले रहा है। RSS के मोहन ने कहा था कि मुसलमानों में झूठा डर फैलाया जा रहा है।सच तो यही है कि BJP ने मुसलमानों के खिलाफ़ जंग का आगाज़ कर दिया है।दिल्ली CM और @amitshah दिनों ने चुप्पी साध ली है 1/2 pic.twitter.com/X2xMFKLCef — Asaduddin Owaisi (@asadowaisi) October 9, 2022

ಈ ನಡುವೆ ಕೆಲ ಬಿಜೆಪಿ ಶಾಸಕರು ನಮ್ಮ ಸುಂದರ ದೆಹಲಿ ಹಂದಿಗಳ ನಗರವಾಗಿ ಮಾರ್ಪಟ್ಟಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು, ವ್ಯಾಪಕ ಟೀಕೆಗೆ ಗುರಿಯಾಗಿದೆ. ಆದರೆ ಇದಕ್ಕೆ ಸ್ಪಷ್ಟನೆ ನೀಡಿರುವ ವರ್ಮಾ, ಯಾವುದೇ ಧರ್ಮದ ಸಮುದಾಯವನ್ನು ಉಲ್ಲೇಖಿಸಿಲ್ಲ ಎಂಬುದಾಗಿ ಹೇಳಿದ್ದಾರೆ. ‌

BJP MP Parvesh Verma orders the people of Delhi to financial boycott Muslims. Will @DelhiPolice act against this man for inciting hatred amongst communities? Does PM Modi condone this speech? Is this what BJP meant by Sabka Saath Sabka Vikas! Speak up @narendramodi pic.twitter.com/L8XtjlxbQB — Dr. Shama Mohamed (@drshamamohd) October 9, 2022

ಈ ವೀಡಿಯೋವನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿರುವ ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi), ಬಿಜೆಪಿ ಮುಸ್ಲಿಮರ ವಿರುದ್ಧ ಯುದ್ಧ ಸಾರಿದೆ. ಆಡಳಿತ ಪಕ್ಷದ ಸಂಸದರೊಬ್ಬರು ರಾಜಧಾನಿಯಲ್ಲಿ ರಾಜಾರೋಷವಾಗಿ ಹೀಗೆ ಮಾತನಾಡಿದ್ದಾರೆ. ಆದರೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ (AmitShah) ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಮೌನ ವಹಿಸಿದ್ದಾರೆ. ಹೀಗಾದರೆ ಸಂವಿಧಾನದ ಮೌಲ್ಯ ಏನಿದೆ? ಎಂದು ಪ್ರಶ್ನಿಸಿದ್ದಾರೆ.

ಈ ಬೆನ್ನಲ್ಲೇ ವರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ವಕ್ತಾರ ದೆಹಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ. ಆದರೆ ಇನ್ನೂ ಯಾವುದೇ ದೂರುಗಳು ಬಂದಿಲ್ಲ. ಆದಾಗ್ಯೂ ಕಾರ್ಯಕ್ರಮದಲ್ಲಿ ಮಾಡಿದ ಭಾಷಣಗಳಿಗೆ ಸಂಬಂಧಿಸಿದ ದೃಶ್ಯಗಳನ್ನು ಪರಿಶೀಲಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Previous Post

Mulayam Singh Yadav Death: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ

Next Post

ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಿಂದ 25 ಜನ ಸಾವು; ಶಾಲೆಗಳಿಗೆ ರಜೆ ಘೋಷಣೆ

Next Post
ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಿಂದ 25 ಜನ ಸಾವು; ಶಾಲೆಗಳಿಗೆ ರಜೆ ಘೋಷಣೆ

ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಿಂದ 25 ಜನ ಸಾವು; ಶಾಲೆಗಳಿಗೆ ರಜೆ ಘೋಷಣೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.