Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

Hijab Verdict: ಸುಪ್ರೀಂಕೋರ್ಟ್​ನಿಂದ ಹಿಜಾಬ್ ಕುರಿತು ವಿಭಜಿತ ತೀರ್ಪು, ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಪ್ರಕರಣ

editor tv by editor tv
October 13, 2022
in ರಾಷ್ಟ್ರೀಯ, ಸುದ್ದಿ
0
ನಾಳೆ  ಹಿಜಾಬ್ ತೀರ್ಪು ಪ್ರಕಟಿಸಲಿರುವ ಸುಪ್ರೀಂ ಕೋರ್ಟ್
1.9k
VIEWS
Share on FacebookShare on TwitterShare on Whatsapp

ದೆಹಲಿ: ಇಡೀ ವಿಶ್ವ ಕಾತರದಿಂದ ಎದುರು ನೋಡುತ್ತಿದ್ದ ಹಿಜಾಬ್ ವಿವಾದ (Hijab Controversy) ಕುರಿತು ಸುಪ್ರೀಂಕೋರ್ಟ್ (Supreme Court of India) ಗುರುವಾರ (ಅ 13) ಐತಿಹಾಸಿಕ ತೀರ್ಪು ನೀಡಿತು. ಹಿಜಾಬ್​ನ ಪರ ಹಾಗೂ ವಿರುದ್ಧ ವಾದ ಮಂಡಿಸಿದ್ದ ಬಹುತೇಕ ವಕೀಲರು ಈ ವೇಳೆ ನ್ಯಾಯಾಲಯದಲ್ಲಿ ಉಪಸ್ಥಿತರಿದ್ದರು. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಮತ್ತು ಸುಧಾಂಶು ಧುಲಿಯಾ ವಿಭಜಿತ ತೀರ್ಪು ನೀಡಿದ್ದಾರೆ. ಪ್ರಸ್ತುತ ನ್ಯಾಯಮೂರ್ತಿ ಹೇಮಂತ್ ಗುಪ್ತ ತೀರ್ಪು ಓದುತ್ತಿದ್ದಾರೆ. ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿ ಅರ್ಜಿಯನ್ನು ಅವರು ವಜಾ ಮಾಡಿದ್ದಾರೆ. ಆದರೆ ನ್ಯಾಯಮೂರ್ತಿ ಸುಧಾಂಶು ಅವರು ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದ್ದಾರೆ. ಒಬ್ಬ ನ್ಯಾಯಮೂರ್ತಿ ಹಿಜಾಬ್ ಪರವಾಗಿ ತೀರ್ಪು ನೀಡಿದ್ದರೆ, ಮತ್ತೊಬ್ಬರು ಹಿಜಾಬ್ ವಿರುದ್ಧ ತೀರ್ಪು ನೀಡಿದ್ದಾರೆ. ಇಬ್ಬರು ವಿಭಿನ್ನ ತೀರ್ಪು ನೀಡಿರುವುದರಿಂದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠಕ್ಕೆ (Chief Justice Bench) ವರ್ಗಾವಣೆ ಮಾಡಲಾಗಿದೆ.

ಪ್ರಕರಣದ ವಿಚಾರಣೆಗಾಗಿ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮುಂದಿನ ದಿನಗಳಲ್ಲಿ ವಿಸ್ತೃತ ನ್ಯಾಯಪೀಠ (Larger Bench) ರಚಿಸುವ ಸಾಧ್ಯತೆಯಿದೆ. ಪ್ರಕರಣವನ್ನು ಮತ್ತೊಮ್ಮೆ ಆಮೂಲಾಗ್ರ ಪರಿಶೀಲಿಸಿದ ನಂತರ ವಿಸ್ತೃತ ನ್ಯಾಯಪೀಠವು ತನ್ನ ತೀರ್ಪು ನೀಡಲಿದೆ. ವಿಸ್ತೃತ ನ್ಯಾಯಪೀಠ ರಚಿಸುವುದು ಮತ್ತು ವಿಚಾರಣೆಯ ಸ್ವರೂಪ ನಿರ್ಧರಿಸುವುದು ಮುಖ್ಯ ನ್ಯಾಯಮೂರ್ತಿಯ ವಿವೇಚನೆಗೆ ಬಿಟ್ಟ ಅಧಿಕಾರವಾಗಿರುತ್ತದೆ.

Karnataka Hijab ban case | Supreme Court Justice Hemant Gupta dismisses appeals challenging Karnataka High Court's order which had upheld the state government's order to ban wearing hijabs in educational institutions of the state https://t.co/8nb8pvU6Ed

— ANI (@ANI) October 13, 2022

Previous Post

ಮೋದಿ ವಿಶ್ವ ಗುರು ಅಲ್ಲ ಪುಕ್ಕಲು ಗುರು: ಸಿದ್ದರಾಮಯ್ಯ

Next Post

ಮಂಡ್ಯದಲ್ಲಿ ಟ್ಯೂಷನ್​​ಗೆ ಹೋಗಿದ್ದ ಬಾಲಕಿ ಶವ ಪತ್ತೆ ಕೇಸ್​ಗೆ ಟ್ವಿಸ್ಟ್: ಕೊಲೆ ಮಾಡಿ ಸಂಪಿಗೆ ಎಸೆದಿರುವುದಾಗಿ ಸತ್ಯ ಒಪ್ಪಿಕೊಂಡ ಶಿಕ್ಷಕ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.