Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಹಿಜಬ್ ಭರವಸೆ ಬಲವಾಗಿದೆ – ನ್ಯಾ. ದುಲಿಯಾ ತೀರ್ಪಿಗೆ ಆಲಿಯಾ ಅಸ್ಸಾದಿ ಮೆಚ್ಚುಗೆ

editor tv by editor tv
October 14, 2022
in ರಾಜ್ಯ, ಸುದ್ದಿ
0
ಹಿಜಬ್ ಭರವಸೆ ಬಲವಾಗಿದೆ – ನ್ಯಾ. ದುಲಿಯಾ ತೀರ್ಪಿಗೆ ಆಲಿಯಾ ಅಸ್ಸಾದಿ ಮೆಚ್ಚುಗೆ
1.9k
VIEWS
Share on FacebookShare on TwitterShare on Whatsapp

ಉಡುಪಿ: ಹಿಜಬ್‌ (Hijab) ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ (Supreme Court) ಭಿನ್ನ ತೀರ್ಪು ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ದುಲಿಯಾ ಅವರು ನೀಡಿದ ತೀರ್ಪಿನ ಬಗ್ಗೆ ಹಿಜಬ್‌ ಪರ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

This judgement upheld the rights of victims girls. Hon’ble justice dhulia’s statement has further strengthen our hope in fair judgement and continued constitutional value atleast in minuscule. Thousand of hijabis students are waiting resume their education. tawakkaltu alAllah — Aliya Assadi (@Aliyassadi) October 13, 2022

ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಹಿಜಬ್ ಹೋರಾಟದ ನೇತೃತ್ವ ವಹಿಸಿದ ವಿದ್ಯಾರ್ಥಿನಿ. ಮಾರ್ಚ್ 15ರ ಹೈಕೋರ್ಟ್ (High Court) ತೀರ್ಪಿನ ನಂತರ ಆಲಿಯಾ ಮತ್ತು ತಂಡ ಉಡುಪಿಯಲ್ಲಿ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿಲ್ಲ. ಇದೀಗ ಸುಪ್ರೀಂಕೋರ್ಟ್‍ನಲ್ಲಿ ದ್ವಿಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಈ ಸಂಬಂಧ ವಿದ್ಯಾರ್ಥಿನಿ ಭರವೆಸಯ ಟ್ವೀಟ್‌ ಮಾಡಿದ್ದಾರೆ.

ಈ ತೀರ್ಪು ಸಂತ್ರಸ್ತ ಹೆಣ್ಣು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ. ಗೌರವಾನ್ವಿತ ನ್ಯಾಯಮೂರ್ತಿ ದುಲಿಯಾ ಅವರ ಹೇಳಿಕೆಯು ನ್ಯಾಯಯುತ ತೀರ್ಪಿನಲ್ಲಿನ ನಮ್ಮ ಭರವಸೆಯನ್ನು ಮತ್ತಷ್ಟು ಬಲಪಡಿಸಿದೆ. ಕನಿಷ್ಠ ಪಕ್ಷದಲ್ಲಿ ಸಾಂವಿಧಾನಿಕ ಮೌಲ್ಯವನ್ನು ಮುಂದುವರೆಸಿದೆ. ಸಾವಿರಾರು ವಿದ್ಯಾರ್ಥಿನಿಯರು ತಮ್ಮ ಶಿಕ್ಷಣವನ್ನು ಪುನರಾರಂಭಿಸಲು ಕಾಯುತ್ತಿದ್ದಾರೆ ಎಂದಿದ್ದಾರೆ.

Previous Post

ಗುರುಗ್ರಾಮ್‌ನ ಮಸೀದಿ ಮೇಲೆ 200 ಜನರ ಗುಂಪು ದಾಳಿ; ಪ್ರಾರ್ಥನೆ ಮಾಡುತ್ತಿದ್ದ ಜನರ ಮೇಲೆ ಹಲ್ಲೆ, ಬೆದರಿಕೆ

Next Post

Gyanvapi Case: ಶಿವಲಿಂಗದ ಕಾರ್ಬನ್‌ ಡೇಟಿಂಗ್‌ಗೆ ಕೋರ್ಟ್‌ ನಕಾರ

Next Post
Gyanvapi Case:  ಶಿವಲಿಂಗದ ಕಾರ್ಬನ್‌ ಡೇಟಿಂಗ್‌ಗೆ ಕೋರ್ಟ್‌ ನಕಾರ

Gyanvapi Case: ಶಿವಲಿಂಗದ ಕಾರ್ಬನ್‌ ಡೇಟಿಂಗ್‌ಗೆ ಕೋರ್ಟ್‌ ನಕಾರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.