Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ತೆಲಂಗಾಣದಲ್ಲಿ TRS ಶಾಸಕರ ಖರೀದಿಗೆ ಯತ್ನ- 15 ಕೋಟಿ ಜೊತೆ ನಾಲ್ವರು ವಶಕ್ಕೆ

editor tv by editor tv
October 27, 2022
in ರಾಷ್ಟ್ರೀಯ, ಸುದ್ದಿ
0
ತೆಲಂಗಾಣದಲ್ಲಿ TRS ಶಾಸಕರ ಖರೀದಿಗೆ ಯತ್ನ- 15 ಕೋಟಿ ಜೊತೆ ನಾಲ್ವರು ವಶಕ್ಕೆ
1.9k
VIEWS
Share on FacebookShare on TwitterShare on Whatsapp

ಹೈದಾರಾಬಾದ್: ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ತೆಲಂಗಾಣ (Telangana) ದಲ್ಲಿ ಟಿಆರ್ ಎಸ್ ಶಾಸಕರನ್ನು ಖರೀದಿಸಲು ಯತ್ನಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಆಪರೇಷನ್ ಕಮಲಕ್ಕಾಗಿ 15 ಕೋಟಿ ರೂ. ತಂದ ಆರೋಪದ ಮೇಲೆ ಹಣದ ಸಮೇತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಒಳಗಾದವರನ್ನು ಹರಿಯಾಣದ ಫರಿದಾಬಾದ್‍ನ ಅರ್ಚಕ ಸತೀಶ್ ಶರ್ಮಾ, ಅಲಿಯಾಸ್ ರಾಮಚಂದ್ರ ಭಾರತಿ, ತಿರುಪತಿಯ ಧರ್ಮದರ್ಶಿ ಡಿ ಸಿಂಹಯಾಜಿ ಮತ್ತು ಉದ್ಯಮಿ ನಂದಕುಮಾರ್ ಎಂದು ಗುರುತಿಸಲಾಗಿದೆ.

The ‘Three Agents’ of Amit shah who came to bribe TRS MLAs are now decoded & bursted. Here are evidences of their links with BJP & RSS 👇#TelanganaNotForSale pic.twitter.com/NiHtjbAD8k — YSR (@ysathishreddy) October 26, 2022

ಹೈದರಾಬಾದ್‍ನ ಅಜೀಜ್ ನಗರದ ಫಾರ್ಮ್ ಹೌಸ್‍ನಲ್ಲಿ ಪೊಲೀಸರು 15 ಕೋಟಿ ನಗದು ಸೀಜ್ ಮಾಡಿದ್ದಾರೆ. ನಾಲ್ವರು ಟಿಆರ್‍ಎಸ್ ಶಾಸಕರನ್ನು ಖರೀದಿಸಲು ಹಣ ತಂದ ಆರೋಪದ ಮೇಲೆ ದೆಹಲಿಯಿಂದ ಬಂದಿದ್ದ ಮೂವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಪಕ್ಷಗಳನ್ನು ಬದಲಾಯಿಸಲು ಆಮಿಷ ಮತ್ತು ಲಂಚ ನೀಡಲಾಗುತ್ತಿದೆ ಎಂದು ಶಾಸಕರು ಪೊಲೀಸರಿಗೆ ಕರೆ ಮಾಡಿದ್ದರು. ಪಕ್ಷಗಳನ್ನು ಬದಲಾಯಿಸಲು ಅವರಿಗೆ ದೊಡ್ಡ ಮೊತ್ತದ ಹಣ, ಒಪ್ಪಂದಗಳು ಮತ್ತು ಹುದ್ದೆಗಳನ್ನು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

We received information from TRS MLAs that they were being lured, by money, contracts, and posts. We raided the farmhouse and noticed three persons. We will initiate legal action and carry investigation into the luring matter: Cyberabad CP Stephen Ravindra pic.twitter.com/ke6D8SEAzS — ANI (@ANI) October 26, 2022

ತಾಂಡೂರು ಶಾಸಕ ಪೈಲಟ್ ರೋಹಿತ್ ರೆಡ್ಡಿ ಅವರ ಫಾರ್ಮ್‍ಹೌಸ್‍ನಲ್ಲಿ ದಲ್ಲಾಳಿಯಾಗಿ ಡೀಲ್ ನಡೆದಿದೆ ಎನ್ನಲಾಗಿದೆ. 2019 ರಿಂದ ಬಿಜೆಪಿಯು ತೆಲಂಗಾಣದಲ್ಲಿ ಆಪರೇಷನ್ ಕಮಲವನ್ನು ಪ್ರಾರಂಭಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಲಾಗುತ್ತಿದೆ.

Previous Post

Iran Terror Attack: ಇರಾನ್​ನ ಷಿಯಾ ಯಾತ್ರಾ ಸ್ಥಳದಲ್ಲಿ ಉಗ್ರರಿಂದ ಗುಂಡಿನ ದಾಳಿ; 15 ಮಂದಿ ಸಾವು

Next Post

ಮಂಗಳೂರಿನಲ್ಲಿ ಮೂರು ಕಸಾಯಿಖಾನೆ ಮುಟ್ಟುಗೋಲು

Next Post
ಮಂಗಳೂರಿನಲ್ಲಿ ಮೂರು ಕಸಾಯಿಖಾನೆ ಮುಟ್ಟುಗೋಲು

ಮಂಗಳೂರಿನಲ್ಲಿ ಮೂರು ಕಸಾಯಿಖಾನೆ ಮುಟ್ಟುಗೋಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.