Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಚುನಾವಣೆಗೆ ಸಜ್ಜಾದ ವಿಜಯಪುರ ಮಹಾನಗರ ಪಾಲಿಕೆ: ನಾಳೆ ಬೆಳಗ್ಗೆ 7 ಗಂಟೆಯಿಂದ ಮತದಾನ ಶುರು

editor tv by editor tv
October 27, 2022
in ರಾಜ್ಯ, ಸುದ್ದಿ
0
ಚುನಾವಣೆಗೆ ಸಜ್ಜಾದ ವಿಜಯಪುರ ಮಹಾನಗರ ಪಾಲಿಕೆ: ನಾಳೆ ಬೆಳಗ್ಗೆ 7 ಗಂಟೆಯಿಂದ ಮತದಾನ ಶುರು
1.9k
VIEWS
Share on FacebookShare on TwitterShare on Whatsapp

ವಿಜಯಪುರ: ನಾಳೆ (ಅ.28) ವಿಜಯಪುರ ಮಹಾನಗರ ಪಾಲಿಕೆ (Mahanagara Palike) ಚುನಾವಣೆ ನಡೆಯಲಿದ್ದು, ಬೆಳಗ್ಗೆ 7 ರಿಂದ ಸಂಜೆ 5ರವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಒಟ್ಟು 35 ಸದಸ್ಯರ ಸಂಖ್ಯೆ ಹೊಂದಿದ್ದು, ಅಕ್ಟೋಬರ್​ 31ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ. ಸದ್ಯ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಚುನಾವಣಾ ಕರ್ತವ್ಯಕ್ಕಾಗಿ 1,454 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಪಾಲಿಕೆ ಮತದಾನಕ್ಕೆ ಒಟ್ಟು 303 ಮತಗಟ್ಟೆಗಳ ವ್ಯವಸ್ಥೆ ಮಾಡಿದ್ದು, ಈ ಪೈಕಿ 48 ಅತೀ ಸೂಕ್ಷ್ಮ, 83 ಸೂಕ್ಷ್ಮ, 172 ಸಾಧಾರಣ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಒಟ್ಟು ಮತದಾರರ ಸಂಖ್ಯೆ-2,88,288. 1,43,616 ಪುರುಷರು, 1,44,499 ಮಹಿಳಾ ಮತದಾರರಿದ್ದಾರೆ. ನಾಳೆ ಪಾಲಿಕೆ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲ ಮತಗಟ್ಟೆಗಳ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ನಾಳೆ ರಾತ್ರಿ 12 ರವರೆಗೆ ಮದ್ಯಮಾರಾಟ ನಿಷೇಧ ಮಾಡಿ ಡಿಸಿ ಡಾ. ವಿಜಯಮಹಾಂತೇಶ ದಾನಮ್ಮನವರ ಆದೇಶ ಹೋರಡಿಸಿದ್ದಾರೆ.

ಎಸ್​ಪಿ ಆನಂದಕುಮಾರ್ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಒಬ್ಬರು ಎಎಸ್​ಪಿ, ನಾಲ್ವರು DySP, 9 ಸಿಪಿಐ, 27 PSI, 82 ASI, 58 ಹೆಡ್​ ಕಾನ್ಸ್​ಟೇಬಲ್ಸ್, 394 ಕಾನ್ಸ್​ಟೇಬಲ್ಸ್​, 120 ಹೋಂಗಾರ್ಡ್ಸ್​​ ಸೇರಿದಂತೆ 700 ಸಿಬ್ಬಂದಿ, 4 ಕೆಎಸ್​ಆರ್​ಪಿ ತುಕಡಿ ಮತ್ತು 8 ಡಿಎಆರ್​​ ತುಕಡಿ ನಿಯೋಜಿಸಲಾಗಿದೆ. ಇನ್ನು ಅಖಾಡಲ್ಲಿ ಒಟ್ಟು 174 ಅಭ್ಯರ್ಥಿಗಳಿದ್ದು, ಕಾಂಗ್ರೆಸ್ 35, ಬಿಜೆಪಿ 33, ಜೆಡಿಎಸ್ 20, ಎಎಪಿ 15, ಎಐಎಂಐಎಂ 4, ಕೆ ಆರ್ ಎಸ್ 3, ಜನತಾ ಪಾರ್ಟಿ 3, ಎಸ್ ಡಿ ಪಿಐ 2, ಬಿಎಸ್ಪಿ 1 ಮತ್ತು 58 ಪಕ್ಷೇತರರು ಚುನಾವಣಾ ಕಣದಲ್ಲಿವೆ.

35 ವಾರ್ಡ್​ಗಳ ಪೈಕಿ ಕಾಂಗ್ರೆಸ್ 35 ವಾರ್ಡ್​ಗಳಲ್ಲಿಯೂ ಸ್ಪರ್ಧೆ ಮಾಡಿದೆ. ಮುಸ್ಲೀಂ ಮತದಾತರರು ಹೆಚ್ಚಿರೋ ವಾರ್ಡ್ ಸಂಖ್ಯೆ 20 ಮತ್ತು 27ರಲ್ಲಿ ಬಿಜೆಪಿ ತನ್ನ ಕ್ಯಾಂಡಿಡಿಯೇಟ್ ಹಾಕದೇ 33 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ. ಇನ್ನು ಜೆಡಿಎಸ್ 20 ಸ್ಥಾನ, ಆಮ್ ಆದ್ಮಿ ಪಾರ್ಟಿ 15 ಸ್ಥಾನ, ಎಐಎಂಐಎಂ 4 ಸ್ಥಾನ, ಜನತಾ ಪಾರ್ಟಿ 3 ಸ್ಥಾನ, ಕೆಆರ್​ಎಸ್ 3 ಸ್ಥಾನ, ಎಸ್​ಡಿಪಿಐ 2 ಸ್ಥಾನ, ಬಿಎಸ್ಪಿ ಸ್ಥಾನ 1 ಹಾಗೂ ಪಕ್ಷೇತರರು 58 ಅಭ್ಯರ್ಥಿಗಳು ಸೇರಿದಂತೆ ಒಟ್ಟು 174 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿರೋ ಕಾರಣ ಪ್ರಮಖ ಪಕ್ಷಗಳ ನಾಯಕರು ಹಾಗೂ ಪದಾಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಮನೆ ಮನೆಗಳಿಗೆ ತೆರಳಿ ಮತದಾರರ ಮನವೋಲಿಕೆಗೆ ಮುಂದಾಗಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ನಗರ ಶಾಸಕ ಬಸನಗೌಡ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯಿತು. ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಭೆಯಲ್ಲಿ ಚರ್ಚೆ ಮಾಡಲಾಯಿತು. ಈ ವೇಳೆ ಮಾತನಾಡಿದ ಯತ್ನಾಳ ನಗರದ ಜನರು 33 ಸ್ಥಾನಗಳಲ್ಲಿ ನಮಗೆ ಆಶ್ಚರ್ಯಕರವಾಗಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸುತ್ತಾರೆ. ಹಿಂದುತ್ವ ಹಾಗೂ ಅಭಿವೃದ್ದಿ ಹೆಸರಲ್ಲಿ ನಾವು ಮತಯಾಚನೆ ಮಾಡಿದ್ದೇವೆ. ಹೆಚ್ಚಿನ ಸ್ಥಾನ ನಮಗೆ ಸಿಗಲಿವೆ ಎಂದು ಹೇಳಿದರು.

Previous Post

ಮಂಗಳೂರಿನಲ್ಲಿ ಮೂರು ಕಸಾಯಿಖಾನೆ ಮುಟ್ಟುಗೋಲು

Next Post

ಶೀಘ್ರವೇ ಸರ್ಕಾರ ಕ್ರಮ ಕೈಗೊಳ್ಳದಿದ್ರೆ ಕಾಶ್ಮೀರದಲ್ಲಿ ಹಿಂದೂಗಳೇ ಇರುವುದಿಲ್ಲ: ಫಾರೂಕ್ ಅಬ್ದುಲ್ಲಾ

Next Post
ಶೀಘ್ರವೇ ಸರ್ಕಾರ ಕ್ರಮ ಕೈಗೊಳ್ಳದಿದ್ರೆ ಕಾಶ್ಮೀರದಲ್ಲಿ ಹಿಂದೂಗಳೇ ಇರುವುದಿಲ್ಲ: ಫಾರೂಕ್ ಅಬ್ದುಲ್ಲಾ

ಶೀಘ್ರವೇ ಸರ್ಕಾರ ಕ್ರಮ ಕೈಗೊಳ್ಳದಿದ್ರೆ ಕಾಶ್ಮೀರದಲ್ಲಿ ಹಿಂದೂಗಳೇ ಇರುವುದಿಲ್ಲ: ಫಾರೂಕ್ ಅಬ್ದುಲ್ಲಾ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.