Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

ಹಬ್ಬದ ಸಂಭ್ರಮಕ್ಕೆ ಮಾರ್ಕೆಟ್‍ನಲ್ಲಿದ್ದ 100ಕ್ಕೂ ಅಧಿಕ ಮಂದಿಗೆ ಹೃದಯ ಸ್ತಂಭನ

editor tv by editor tv
October 30, 2022
in ವಿದೇಶ, ಸುದ್ದಿ
0
ಹಬ್ಬದ ಸಂಭ್ರಮಕ್ಕೆ ಮಾರ್ಕೆಟ್‍ನಲ್ಲಿದ್ದ 100ಕ್ಕೂ ಅಧಿಕ ಮಂದಿಗೆ ಹೃದಯ ಸ್ತಂಭನ
1.9k
VIEWS
Share on FacebookShare on TwitterShare on Whatsapp

ಸಿಯೋಲ್: ಹಬ್ಬದ ಸಂಭ್ರಮಕ್ಕೆಂದು ಮಾರ್ಕೆಟ್‍ನಲ್ಲಿ (Market) ಸೇರಿದ್ದ 100ಕ್ಕೂ ಹೆಚ್ಚು ಮಂದಿ ಏಕಾಏಕಿ ಹೃದಯ ಸ್ತಂಭನದಿಂದ (Cardiac Arrest) ಕುಸಿದು ಬಿದ್ದ ಘಟನೆ ದಕ್ಷಿಣ ಕೊರಿಯಾದ (South Korea) ರಾಜಧಾನಿ ಸಿಯೋಲ್‍ನಲ್ಲಿ (Seoul) ಇಂದು ರಾತ್ರಿ ನಡೆದಿದೆ.

ದಕ್ಷಿಣ ಕೊರಿಯಾದಲ್ಲಿ ಹ್ಯಾಲೋವೀನ್ ಹಬ್ಬದ (Halloween festivities) ಸಂಭ್ರಮದ ಖರೀದಿಗಾಗಿ ಜನ ಸಿಯೋಲ್‍ನ ಮಾರುಕಟ್ಟೆಯೊಂದರಲ್ಲಿ ಸೇರಿದ್ದರು. ಒಂದು ಲಕ್ಷಕ್ಕೂ ಅಧಿಕ ಮಂದಿ ಮಾರುಕಟ್ಟೆಯಲ್ಲಿದ್ದರು. ಈ ವೇಳೆ ನೂರಾರು ಮಂದಿ ಏಕಾಏಕಿ ಉಸಿರಾಟದ ಸಮಸ್ಯೆಯಿಂದ ಕುಸಿದು ಬಿದ್ದಿರುವ ವೀಡಿಯೋ ಸ್ಥಳೀಯ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

BREAKING: #SouthKorea‘s fire department said 81 people have breathing problems after the #stampede at Itaewon in #Seoul, South Korea Saturday night when over 100 thousand revellers crammed into the place for #Halloween celebrations.#SeoulStampede pic.twitter.com/QwyWcYTj43 — Media Warrior (@MediaWarriorY) October 29, 2022

ಕಳೆದರಡು ವರ್ಷಗಳಿಂದ ಕೊರೊನಾದಿಂದಾಗಿ (Corona) ದಕ್ಷಿಣ ಕೊರಿಯಾದಲ್ಲಿ ಸ್ಥಗಿತಗೊಂಡಿದ್ದ ಹ್ಯಾಲೋವೀನ್ ಹಬ್ಬವನ್ನು ಈ ವರ್ಷ ಆಚರಿಸಲು ಸರ್ಕಾರ ಅವಕಾಶ ನೀಡಿದೆ. ಹಾಗಾಗಿ ಜನ ಹಬ್ಬದ ಖರೀದಿಗಾಗಿ ಮಾರ್ಕೆಟ್‍ನಲ್ಲಿ ಸೇರಿದ್ದಾರೆ. ಈ ವೇಳೆ ಏಕಾಏಕಿ ಹಲವು ಮಂದಿ ಕುಸಿದು ಬಿದ್ದಿದ್ದಾರೆ. ಕುಸಿದು ಬಿದ್ದವರಿಗೆ ಹೃದಯ ಸ್ತಂಭನವಾಗಿದ್ದು, 81 ಮಂದಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

Dozens of people reportedly suffering mysterious cardiac arrest symptoms during Halloween celebrations in Seoul, South Korea. pic.twitter.com/qCCgzxeZzW — Frida Ghitis (@FridaGhitis) October 29, 2022

ಹೃದಯ ಸ್ತಂಭನಕ್ಕೆ ಒಳಗಾದವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ ಪರಿಣಾಮ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

#SouthKorea | Morning visuals from the spot of the deadly stampede in Seoul that broke out during Halloween festivities yesterday leaving 149 dead and injuring scores of people till now

(Source: Reuters) pic.twitter.com/9REYUhFJKl

— ANI (@ANI) October 30, 2022

Previous Post

ಬಿಜೆಪಿಯವರು ಪ್ರತಿಯೊಂದು ಸ್ಟೇಷನ್​​ಗಳನ್ನು ಹರಾಜಿಗಿಟ್ಟಿದ್ದಾರೆ: ಮಾಜಿ ಸಚಿವ ಕೃಷ್ಣ ಭೈರೇಗೌಡ

Next Post

Breaking News ಗುಜರಾತ್‌ನ ಮೊರ್ಬಿ ಪ್ರದೇಶದಲ್ಲಿ ಕೇಬಲ್ ಸೇತುವೆ ಕುಸಿತ; ಹಲವು ಮಂದಿಗೆ ಗಾಯ

Next Post
Breaking News ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳ ಜಾಹೀರಾತಿನಿಂದ ದೂರವಿರಿ:ಡಿಜಿಟಲ್ ಮಾಧ್ಯಮ ಗಳಿಗೆ ಐಬಿ ಸಚಿವಾಲಯ ಸಲಹೆ

Breaking News ಗುಜರಾತ್‌ನ ಮೊರ್ಬಿ ಪ್ರದೇಶದಲ್ಲಿ ಕೇಬಲ್ ಸೇತುವೆ ಕುಸಿತ; ಹಲವು ಮಂದಿಗೆ ಗಾಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.