Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

Kenya Drought: ಕೀನ್ಯಾದಲ್ಲಿ ಕುಡಿಯಲು ನೀರಿಲ್ಲ ತಿನ್ನಲು ಊಟವಿಲ್ಲ, ಪ್ರಾಣಿಗಳ ಮರಣ ಮೃದಂಗ!

editor tv by editor tv
November 5, 2022
in ವಿದೇಶ, ಸುದ್ದಿ
0
Kenya Drought: ಕೀನ್ಯಾದಲ್ಲಿ ಕುಡಿಯಲು ನೀರಿಲ್ಲ ತಿನ್ನಲು ಊಟವಿಲ್ಲ, ಪ್ರಾಣಿಗಳ ಮರಣ ಮೃದಂಗ!
1.9k
VIEWS
Share on FacebookShare on TwitterShare on Whatsapp

ನೈರೋಬಿ (ನ.5): ಕೀನ್ಯಾದಲ್ಲಿ ಭೀಕರ ಬರಗಾಲ ಎದುರಾಗಿದೆ.  ಇದರ ಪರಿಣಾಮ ನೀರು, ಆಹಾರ ಸಿಗದೆ ಹಸಿವಿನಿಂದ ಜಿರಾಫೆಗಳು, ಆನೆಗಳು, ಝೀಬ್ರಾಗಳು ಒಂದರ ಮೇಲೆ ಒಂದರಂತೆ ಸಾಯುತ್ತಿದೆ. ಶುಕ್ರವಾರ ಬಿಡುಗಡೆಯಾದ ವರದಿಯ ಪ್ರಕಾರ, ಆನೆಗಳು ಮತ್ತು ಅಳಿವಿನಂಚಿನಲ್ಲಿರುವ ಗ್ರೆವಿಯ ಝೀಬ್ರಾಗಳು ಸೇರಿದಂತೆ ನೂರಾರು ಪ್ರಾಣಿಗಳು ಪೂರ್ವ ಆಫ್ರಿಕಾದಲ್ಲಿನ ಕೀನ್ಯಾದ ವನ್ಯಜೀವಿ ಸಂರಕ್ಷಣೆಯ ವಲಯದಲ್ಲಿ ಸಾವನ್ನಪ್ಪಿವೆ. ಕೀನ್ಯಾ ವನ್ಯಜೀವಿ ಸೇವೆ ಮತ್ತು ಇತರ ಸಂಸ್ಥೆಗಳು ನೀಡಿರುವ ವರದಿ ಪ್ರಕಾರ ಕಳೆದ ಒಂಬತ್ತು ತಿಂಗಳಲ್ಲಿ 205 ಆನೆಗಳು, 512 ಕಾಡಾನೆಗಳು, 381 ಸಾಮಾನ್ಯ ಜೀಬ್ರಾಗಳು, 51 ಎಮ್ಮೆಗಳು, 49 ಗ್ರೆವಿಯ ಜೀಬ್ರಾಗಳು ಮತ್ತು 12 ಜಿರಾಫೆಗಳು ಜೀವ ಬಿಟ್ಟಿವೆ. ಕೀನ್ಯಾದ ವಿವಿಧ ಭಾಗಗಳಲ್ಲಿ ಕಳೆದ ಎರಡು ವರ್ಷಗಳಲ್ಲಿ ಸತತ ನಾಲ್ಕು ಋತುಗಳಲ್ಲಿ ಅಸಮರ್ಪಕ ಮಳೆಯಾಗಿದ್ದು, ನೀರಿಲ್ಲದೆ, ಆಹಾರ ಬೆಳೆಯದೆ ಜಾನುವಾರುಗಳು ಸೇರಿದಂತೆ ಜನರು ಮತ್ತು ಪ್ರಾಣಿಗಳಿಗೆ ಭೀಕರ ಪರಿಣಾಮ ಎದುರಾಗಿದೆ. ವರದಿಯ ಪ್ರಕಾರ, ಕೀನ್ಯಾದ ಅತಿ ಹೆಚ್ಚು ಭೇಟಿ ನೀಡುವ ಪ್ರದೇಶಗಳಾದ ರಾಷ್ಟ್ರೀಯ ಉದ್ಯಾನವನಗಳು, ಅಂಬೋಸೆಲಿ, ತ್ಸಾವೊ ಮತ್ತು ಲೈಕಿಪಿಯಾ ಸಂಬೂರು ಉದ್ಯಾನವನಗಳ ಪ್ರದೇಶಗಳನ್ನು ಒಳಗೊಂಡಂತೆ ಹಲವು ಪರಿಸರ ವ್ಯವಸ್ಥೆಗಳು ಅತ್ಯಂತ ಕೆಟ್ಟ  ಪರಿಸ್ಥಿತಿಯಲ್ಲಿದೆ.

ಇನ್ನು ತ್ಸಾವೊ ವೆಸ್ಟ್ ನ್ಯಾಷನಲ್ ಪಾರ್ಕ್‌ನಲ್ಲಿರುವ ನ್ಗುಲಿಯಾ ಘೇಂಡಾಮೃಗಗಳ ಅಭಯಾರಣ್ಯದಲ್ಲಿ ಕೇವಲ ಒಂದು ಘೇಂಡಾಮೃಗ ಸಾವನ್ನಪ್ಪಿದ್ದರಿಂದ ಬರಗಾಲವು ಖಡ್ಗಮೃಗಗಳ ಸಂತತಿ ಮೇಲೆ ಗಮನಾರ್ಹ ಪರಿಣಾಮ ಬೀರಿಲ್ಲ ಎಂದು ಕೀನ್ಯಾ ಸರ್ಕಾರ ಗಮನಿಸಿದೆ.

ಅಲ್ಲಿನ ಕಾಡು ಪ್ರಾಣಿಗಳ ಮೇಲೆ ಬರದ ಪ್ರಭಾವದ ವಿಶಾಲ ನೋಟದ ಮಾಹಿತಿ ಪಡೆಯಲು ಅಂಬೋಸೆಲಿಯಲ್ಲಿ ವನ್ಯಜೀವಿಗಳ ತುರ್ತು ವೈಮಾನಿಕ ಗಣತಿ ನಡೆಸಲು ಸೂಚಿಸಲಾಗಿದೆ.  ತಜ್ಞರು ಬರ ಪೀಡಿತ ಪ್ರದೇಶಗಳಲ್ಲಿ ನೀರು ಮತ್ತು ಉಪ್ಪು ನೆಕ್ಕಲು ತಕ್ಷಣವೇ ವ್ಯವಸ್ಥೆ ಒದಗಿಸುವಂತೆ ಶಿಫಾರಸು ಮಾಡಿದ್ದಾರೆ.  ಆನೆಗಳು ದಿನಕ್ಕೆ 240 ಲೀಟರ್ (63.40 ಗ್ಯಾಲನ್) ನೀರು ಕುಡಿಯುತ್ತವೆ ಎಂದು ಎಲಿಫೆಂಟ್ ನೈಬರ್ಸ್ ಸೆಂಟರ್‌ನ ಕಾರ್ಯನಿರ್ವಾಹಕ ನಿರ್ದೇಶಕ ಜಿಮ್ ಜಸ್ಟಸ್ ನ್ಯಾಮು ಹೇಳಿದ್ದಾರೆ. ಜೊತೆಗೆ ಗ್ರೇವಿಯ ಝಿಬ್ರಾಗಳಿಗೆ, ತಜ್ಞರು ತಕ್ಷಣ ಹುಲ್ಲು ನೀಡಲು ಒತ್ತಾಯಿಸಿದ್ದಾರೆ.

U.N ನ ವಿಶ್ವ ಹವಾಮಾನ ಸಂಸ್ಥೆಯು ಬರವು 40 ವರ್ಷಗಳಲ್ಲಿ ಈ ಪ್ರದೇಶದಲ್ಲಿ ಅತ್ಯಂತ  ಹೆಚ್ಚಿದೆ ಎಂದು ಹೇಳುತ್ತದೆ ಮತ್ತು ಈ ಪ್ರದೇಶದಲ್ಲಿ 50 ದಶಲಕ್ಷಕ್ಕೂ ಹೆಚ್ಚು ಜನರು ತೀವ್ರ ಆಹಾರ ಅಭದ್ರತೆಯಿಂದ ಬಳಲುತ್ತಿದ್ದಾರೆ ಎಂದು ಎಚ್ಚರಿಸಿದೆ.

2021 ರಲ್ಲೂ ಇದೇ ಸಮಯದಲ್ಲಿ ಇಲ್ಲಿ ಭೀಕರ ಬರಗಾಲ ಬಂದಿತ್ತು. ಆ ಸಮಯಲ್ಲಿ ಬರಗಾಲದಿಂದ ನೀರು, ಆಹಾರ ಸಿಗದೆ ಹಸಿವಿನಿಂದ ಜಿರಾಫೆಗಳು ಒಂದರ ಮೇಲೊಂದು ಬಿದ್ದು ಸತ್ತಿರುವ ಕಳೇಬರದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. 

Previous Post

ಮಣಿಪಾಲ್‌ನಲ್ಲಿ ನೈತಿಕ ಪೊಲೀಸ್‌ ಗಿರಿ: ಕುಡಿದ ಕಾರಣಕ್ಕೆ ಯುವತಿಯ ಮೇಲೆ ಸಾಮೂಹಿಕ ಹಲ್ಲೆ

Next Post

ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು ಕುಡಿಯಬಾರದು, ಅವೆಲ್ಲ ಅವೈಜ್ಞಾನಿಕ: ಮಾಜಿ ಸಚಿವೆ ಬಿ ಟಿ ಲಲಿತಾ ನಾಯಕ್ ವಿವಾದಾತ್ಮಕ ಹೇಳಿಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.